No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಪ್ರಯಾಣಿಕರ ಸುರಕ್ಷತೆ ಬಲಪಡಿಸಿದ ನೈಋತ್ಯ ರೈಲ್ವೆ ಸುರಕ್ಷತಾ ಬಲ | ಒಂದು ತಿಂಗಳ ಸಾಧನೆ ದೇಶಕ್ಕೇ ಮಾದರಿ

14 ನಕಲಿ ಟಿಕೇಟ್ ದಂಧೆಕೋರರ ಬಂಧನ | ಒಂದು ತಿಂಗಳಲ್ಲಿ ಪತ್ತೆಯಾದ ನಕಲಿ ಟಿಕೇಟ್ ಎಷ್ಟು?

kalpa News by kalpa News
December 4, 2025
in ಹುಬ್ಬಳ್ಳಿ-ಧಾರವಾಡ
0
SWR to Run Special Train Services Between Bengaluru, Belagavi and Mysuru
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

  • ನನ್ಹೆ ಫರಿಷ್ಠೆ ಕಾರ್ಯಾಚರಣೆಯಡಿ ರೈಲ್ವೆ ರಕ್ಷಣಾ ಪಡೆ 07 ಹೆಣ್ಣುಮಕ್ಕಳನ್ನು ಒಳಗೊಂಡಂತೆ ಒಟ್ಟು 41 ಮಕ್ಕಳನ್ನು ರಕ್ಷಣೆ
  • ಉಪಲಬ್ಧ ಕಾರ್ಯಾಚರಣೆಯಡಿ ರೈಲ್ವೆ ರಕ್ಷಣಾ ಪಡೆ ಒಟ್ಟು ರೂ. 2,03,859 ಮೌಲ್ಯದ ರೈಲು ಟಿಕೆಟ್’ಗಳ ವಶ
  • ರೈಲ್ವೆ ರಕ್ಷಣಾ ಪಡೆ 08 ಮಂದಿಯನ್ನು ಬಂಧಿಸಿ, ರೂ. 30,41,000 ಮೌಲ್ಯದ ನಿಷೇಧಿತ ವಸ್ತುಗಳನ್ನು ವಶ

ನೈಋತ್ಯ ರೈಲ್ವೆ #South Western Railway ತನ್ನ ಪ್ರಯಾಣಿಕರ ಸುರಕ್ಷತೆಗಾಗಿ ಹಲವು ದಿಟ್ಟ ಕ್ರಮಗಳನ್ನು ಕೈಗೊಳ್ಳುತ್ತಲೇ ಇದ್ದು, ನವೆಂಬರ್ ಒಂದೇ ತಿಂಗಳಲ್ಲಿ ಇಡೀ ದೇಶಕ್ಕೇ ಮಾದರಿ ಎನ್ನುವಂತಹ ಕ್ರಮಗಳನ್ನು ಕೈಗೊಂಡಿದೆ.

ರೈಲ್ವೆ ರಕ್ಷಣಾ ಪಡೆ ರೈಲ್ವೆ ಆಸ್ತಿ, ಪ್ರಯಾಣಿಕರ ಪ್ರದೇಶಗಳು ಹಾಗೂ ಪ್ರಯಾಣಿಕರ ಸುರಕ್ಷತೆಯನ್ನು ಕಾಪಾಡುವಲ್ಲಿ ಸದಾ ಬದ್ಧವಾಗಿದೆ. ಪ್ರಯಾಣಿಕರಿಗೆ ಸುರಕ್ಷಿತ, ಭದ್ರ ಮತ್ತು ಸುಗಮ ಪ್ರಯಾಣದ ಅನುಭವ ಒದಗಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ.

ನವೆಂಬರ್ 2025ರಲ್ಲಿ ರೈಲ್ವೆ ರಕ್ಷಣಾ ಪಡೆ ಪ್ರಯಾಣಿಕರ ಸುರಕ್ಷತೆ, ಭದ್ರತೆ ಹಾಗೂ ಸೌಕರ್ಯ ಖಚಿತಪಡಿಸಲು ನಿರಂತರವಾಗಿ ಕೆಲಸ ಮಾಡಿ. ಭಾರತೀಯ ರೈಲ್ವೆಯ ವಿಶ್ವಾಸಾರ್ಹ ಸರಕು ಸಾಗಣಾ ಸೇವೆಗೂ ಮಹತ್ವದ ಸಹಕಾರ ನೀಡಿದೆ.
ನವೆಂಬರ್ ಒಂದು ತಿಂಗಳ ಸಾಧನೆ ಹೀಗಿವೆ?

ನನ್ಹೆ ಫರಿಷ್ಠೆ ಕಾರ್ಯಾಚರಣೆ – ಮಕ್ಕಳ ರಕ್ಷಣೆಯ ಯತ್ನ:

ಈ ಅಭಿಯಾನದಡಿ ರೈಲ್ವೆ ರಕ್ಷಣಾ ಪಡೆ ಒಟ್ಟು 41 ಮಕ್ಕಳು (34 ಹುಡುಗರು ಮತ್ತು 07 ಹುಡುಗಿಯರು) ರಕ್ಷಣೆಯ ಪತ್ತೆಹಚ್ಚಿ ಅವರ ಕುಟುಂಬಗಳಿಗೆ ಪುನಃ ಸೇರಿಸಲು ಪ್ರಮುಖ ಪಾತ್ರ ವಹಿಸಿದೆ. ಈ ಮಕ್ಕಳು ವಿವಿಧ ಕಾರಣಗಳಿಂದ ತಮ್ಮ ಕುಟುಂಬಗಳಿಂದ ಬೇರ್ಪಟ್ಟಿದ್ದರು. ಅವರನ್ನು ರಕ್ಷಿಸಿ ಎನ್’ಜಿಒಗಳು ಹಾಗೂ ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಗಿದೆ.

ಡಿಗ್ನಿಟಿ ಕಾರ್ಯಾಚರಣೆ:

ಈ ಕಾರ್ಯಾಚರಣೆಯಡಿ ಆರೈಕೆ ಮತ್ತು ರಕ್ಷಣೆಯ ಅಗತ್ಯವಿದ್ದ ಒಟ್ಟು 6 ವೃದ್ಧರನ್ನು (4 ಪುರುಷ ಮತ್ತು 2 ಮಹಿಳೆಯರು) ರಕ್ಷಿಸಿ ಅವರ ಕುಟುಂಬಗಳಿಗೆ ಅಥವಾ ಎನ್’ಜಿಒಗಳಿಗೆ ಹಸ್ತಾಂತರಿಸಲಾಗಿದೆ.

ಮಹಿಳಾ ಪ್ರಯಾಣಿಕರ ಶಕ್ತೀಕರಣ – ಮೇರಿ ಸಹೇಲಿ ಅಭಿಯಾನ:

ಈ ಮಹಿಳಾ ಕೇಂದ್ರಿತ ಯೋಜನೆಯಡಿ, ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿಗಳು ಒಂಟಿಯಾಗಿ ಅಥವಾ ಸಂಗಾತಿಯಿಲ್ಲದೆ ಪ್ರಯಾಣಿಸುವ ಮಹಿಳೆಯರ ಸುರಕ್ಷತೆಯ ಖಚಿತಪಡಿಸಿದರು. ಅವರ ಸೀಟ್ ಹಾಗೂ ಬರ್ತ್ ವಿವರಗಳನ್ನು ಮಾರ್ಗದಲ್ಲಿನ ಸ್ಟೇಷನ್’ಗಳ ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿಗಳಿಗೆ ಹಂಚಲಾಗುತ್ತದೆ. ಪ್ರಯಾಣದ ಅಂತ್ಯದಲ್ಲಿ ಮಹಿಳಾ ಪ್ರಯಾಣಿಕರಿಂದ ಪ್ರತಿಕ್ರಿಯೆ ಸಂಗ್ರಹಿಸಲಾಗುತ್ತದೆ. ಪ್ರಸ್ತುತ 32 ರೈಲುಗಳನ್ನು ಈ ಅಭಿಯಾನದಡಿ ಒಳಗೊಂಡಿದೆ.
ಉಪಲಬ್ಧ ಕಾರ್ಯಾಚರಣೆ (ಟಿಕೆಟ್ ದಂಧೆ ವಿರುದ್ಧದ ಕ್ರಮ):

ಸಾಮಾನ್ಯ ಪ್ರಯಾಣಿಕರಿಗೆ ನ್ಯಾಯಯುತವಾಗಿ ಟಿಕೆಟ್’ಗಳು ಲಭ್ಯವಾಗಲು ಮತ್ತು ಬ್ಲಾಕ್ ಮಾರ್ಕೆಟ್ ತಡೆಗಟ್ಟಲು ಕರ್ನಾಟಕ ಹಾಗೂ ಗೋವಾದಾದ್ಯಂತ ಟ್ರಾವೆಲ್ ಏಜೆನ್ಸಿಗಳಲ್ಲಿ ತಪಾಸಣೆ ನಡೆಸಲಾಯಿತು.

ಇದರ ಫಲವಾಗಿ 14 ಪ್ರಕರಣಗಳಲ್ಲಿ 14 ದಂಧೆಗಾರರನ್ನು ಬಂಧಿಸಲಾಯಿತು. ಒಟ್ಟು 30,636 ರೂ. ಮೌಲ್ಯದ 22 ಟಿಕೆಟ್’ಗಳು ಮತ್ತು 1,73,223 ರೂ. ಮೌಲ್ಯದ 130 ಬಳಕೆ ಮುಗಿದ ಟಿಕೆಟ್’ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸತರ್ಕ ಮತ್ತು ನಾರ್ಕೋ ಕಾರ್ಯಾಚರಣೆ – ನಿಷೇಧಿತ ವಸ್ತುಗಳ ವಶಪಡಿಕೆ:

  1. ಸತರ್ಕ ಕಾರ್ಯಾಚರಣೆಯಡಿ, ಒಟ್ಟು 10 ಮದ್ಯ ಪ್ರಕರಣಗಳಲ್ಲಿ 384 ಮದ್ಯದ ಬಾಟಲಿಗಳು (110 ಲೀಟರ್) ರೂ. 68,994 ಮೌಲ್ಯದಲ್ಲಿ ವಶಪಡಿಸಕೊಳ್ಳಲಾಯಿತು ಮತ್ತು ಅಬಕಾರಿ ಇಲಾಖೆಗೆ ಹಸ್ತಾಂತರಿಸಲಾಗಿದೆ.
  2. ನಾರ್ಕೋ ಕಾರ್ಯಾಚರಣೆಯಡಿ, 7 ಪ್ರಕರಣಗಳಲ್ಲಿ 63.966 ಕೆ.ಜಿ ಗಾಂಜಾ (ರೂ. 30.41 ಲಕ್ಷ ಮೌಲ್ಯ) ವಶಪಡಿಸಿಕೊಂಡು 3 ಅಪರಾಧಿಗಳನ್ನು ಬಂಧಿಸಿ, ಅವರನ್ನು ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರಿಸಲಾಗಿದೆ.

ಪ್ರಯಾಣಿಕರ ಕಳೆದುಹೋದ ವಸ್ತುಗಳ ಪುನಃ ಹಸ್ತಾಂತರ:

ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿಗಳು 69 ಸಂದರ್ಭಗಳಲ್ಲಿ ಪ್ರಯಾಣಿಕರು ಬಿಟ್ಟುಹೋದ ಲ್ಯಾಪ್ ಟಾಪ್’ಗಳು, ಮೊಬೈಲ್’ಗಳು, ಆಭರಣಗಳು ಹಾಗೂ ಇತರ ವೈಯಕ್ತಿಕ ವಸ್ತುಗಳು ಸೇರಿದಂತೆ ಒಟ್ಟು ರೂ. 15,18,107 ಮೌಲ್ಯದ ವಸ್ತುಗಳನ್ನು ಪತ್ತೆಹಚ್ಚಿ ಮಾಲೀಕರಿಗೆ ಹಿಂತಿರುಗಿಸಲಾಗಿದೆ.

ಯಾತ್ರಿ ಸುರಕ್ಷಾ ಕಾರ್ಯಾಚರಣೆ – ಪ್ರಯಾಣಿಕರ ರಕ್ಷಣೆಗೆ:

7 ಸಂದರ್ಭಗಳಲ್ಲಿ, 7 ಶಂಕಿತ ಕಳ್ಳರು/ಪಿಕ್ ಪಾಕೆಟ್ ಕಳ್ಳರನ್ನು ಬಂಧಿಸಿ ಮುಂದಿನ ಕ್ರಮಕ್ಕಾಗಿ ಗವರ್ನಮೆಂಟ್ ರೈಲ್ವೆ ಪೊಲೀಸ್ /ಹುಬ್ಬಳ್ಳಿಗೆ ಹಸ್ತಾಂತರಿಸಲಾಗಿದೆ.
ರೈಲು ಪೆಟ್ರೋಲಿಂಗ್ ಮತ್ತು ಎಸ್ಕಾರ್ಟಿಂಗ್:

ಪ್ರತಿ ದಿನ ಸರಾಸರಿ 30 ರಿಂದ 35 ಎಕ್ಸ್’ಪ್ರೆಸ್ ಮತ್ತು ವಿಶೇಷ ರೈಲುಗಳಲ್ಲಿ ಒಟ್ಟು 90 ರಿಂದ 95 ಸಿಬ್ಬಂದಿಗಳು ಎಸ್ಕಾರ್ಟ್ ಕರ್ತವ್ಯ ನಿರ್ವಹಿಸಿ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿದ್ದಾರೆ.

ರೈಲ್ವೆ ಆಸ್ತಿ (ಅನಧಿಕೃತ ವಶದಲ್ಲಿರುವುದು) ಕಾಯ್ದೆ 1966:

ಈ ಕಾಯ್ದೆಯಡಿ 11 ಪ್ರಕರಣಗಳು ದಾಖಲಾಗಿದ್ದು, 08 ಅಪರಾಧಿಗಳನ್ನು ಬಂಧಿಸಲಾಯಿತು. ರೂ. 1,16,099 ಮೌಲ್ಯದ ಕಳವಾದ ರೈಲ್ವೆ ಆಸ್ತಿಯನ್ನು ವಶಪಡಿಸಕೊಳ್ಳಲಾಗಿದೆ.

ನೈಋತ್ಯ ರೈಲ್ವೆಯ ಮಹಾ ಪ್ರಬಂಧಕರಾದ ಮುಖುಲ್ ಸರನ್ ಮರ್ಥು ಅವರು ಈ ಕುರಿತಂತೆ ಮಾತನಾಡಿದ್ದು, ಪ್ರಯಾಣಿಕರ ಸುರಕ್ಷತೆಗಾಗಿ ಕಾರ್ಯನಿರ್ವಹಿಸುತ್ತಿರುವ ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿದ್ದು, ಪ್ರತಿಯೊಬ್ಬ ಪ್ರಯಾಣಿಕರ ಕಲ್ಯಾಣಕ್ಕಾಗಿ ರೈಲ್ವೆಯು ಹೊಂದಿರುವ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: HubliKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSouth Western Railwayನೈಋತ್ಯ ರೈಲ್ವೆಹುಬ್ಬಳ್ಳಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತದಿಂದ ನಿರ್ದೇಶಕ ನಿಧನ

Next Post

ಮೇವು ಕೊರತೆ ಪರಿಹಾರಕ್ಕೆ ರಸಮೇವು | ಕೃಷಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿತೆ

kalpa News

kalpa News

Next Post
ಮೇವು ಕೊರತೆ ಪರಿಹಾರಕ್ಕೆ ರಸಮೇವು | ಕೃಷಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿತೆ

ಮೇವು ಕೊರತೆ ಪರಿಹಾರಕ್ಕೆ ರಸಮೇವು | ಕೃಷಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿತೆ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL