No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಹೃದಯ ವಿದ್ರಾವಕ | ಮಗ ಸಾವನ್ನಪ್ಪಿದ್ದು ತಿಳಿಯದೇ ಶವದೊಂದಿಗೆ ನಾಲ್ಕು ದಿನ ಕಳೆದ ವೃದ್ಧ ಅಂಧ ದಂಪತಿ

kalpa News by kalpa News
October 30, 2024
in ರಾಷ್ಟ್ರೀಯ
0
ಸುಬ್ರಹ್ಮಣ್ಯ: ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹೈದರಾಬಾದ್  |

ತಮ್ಮ ಮಗ ಸಾವನ್ನಪ್ಪಿರುವುದು ತಿಳಿಯದೇ ವೃದ್ಧ ಅಂಧ ದಂಪತಿ #Elderly blind couple with son dead body ನಾಲ್ಕು ದಿನಗಳ ಕಾಲ ಮಗನ ಶವದೊಂದಿಗೆ ಕಾಲ ಕಳೆದಿರುವ ಹೃದಯ ವಿದ್ರಾವಕ ಘಟನೆ ಹೈದರಾಬಾದ್’ನಲ್ಲಿ ನಡೆದಿದೆ.

ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ವೃದ್ಧ ಅಂಧ ದಂಪತಿಯ ಪುತ್ರ ಶೋಕ ಮುಗಿಲುಮುಟ್ಟಿದೆ.
ಮಗ ಪ್ರತಿ ದಿನ ತನ್ನ ತಾಯಿ ತಂದೆಗೆ ಆಹಾರ ನೀಡಿ ನೋಡಿಕೊಳ್ಳುತ್ತಿದ್ದ. ಆದರೆ, ರಾತ್ರಿ ಮಲಗಿದ್ದ ಮಗ ಮಲಗಿದ್ದಲ್ಲೇ ಸಾವನ್ನಪ್ಪಿದ್ದ. ಅಂಧ ತಂದೆ-ತಾಯಿಗೆ ಮಗ ಮೃತಪಟ್ಟಿರುವ ವಿಚಾರ ತಿಳಿದಿರಲಿಲ್ಲ ಎಂದು ವರದಿಯಾಗಿದೆ.

Also read: ದರ್ಶನ್’ಗೆ ಜಾಮೀನು | ವಿಜಯಲಕ್ಷ್ಮಿ ಕೈಹಿಡಿದಿದ್ದು ಈ ದೇವಿ | ಯಾವ ದೇವಸ್ಥಾನ

ಮಗ ಸಾವನ್ನಪ್ಪಿರುವುದು ತಿಳಿಯದೇ ಆತನನ್ನು ಕೂಗಿದರೂ ಮಗ ಅಂದು ಬರಲಿಲ್ಲ. ಆತ ಕೆಲಸಕ್ಕೆ ಹೋಗಿರಬಹುದು ಎಂದು ಮೊದಲನೇ ದಿನ ತಿಳಿದುಕೊಂಡಿದ್ದರು. ಹಸಿವಾದಾಗ ಮಗನನ್ನು ಹುಡುಕಾಡಿದ್ದಾರೆ. ಆದರೆ ಮಗನ ಸುಳಿವು ಇರಲಿಲ್ಲ. ತೀವ್ರ ಹಸಿವಿನಿಂದ ತಂದೆ-ತಾಯಿ ಮಗನನ್ನು ಹುಡುಕಾಡಿದ್ದಾರೆ. ಮಗ ಮಲಗಿರುವ ಜಾಗಕ್ಕೆ ಬಂದಾಗ ಮಗನ ದೇಹ ಸಿಕ್ಕಿದೆ. ಆದರೆ ಮಗ ಮಾತನಾಡಲಿಲ್ಲ. ಅಷ್ಟರಲ್ಲಿ, ತಂದೆ ತಾಯಿ ನಿಶ್ಶಕ್ತಿಯಿಂದ ಮಗನ ಮೃತದೇಹದ ಬಳಿಯೇ ಕುಸಿದುಬಿದ್ದಿದ್ದಾರೆ.

ಘಟನೆ ನಡೆದು ನಾಲ್ಕು ದಿನದ ಬಳಿಕ ಸ್ಥಳೀಯರಿಗೆ ಮೃತದೇಹ ವಾಸನೆ ಬರಲು ಆರಂಭಿಸಿದೆ. ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರೇ ಘಟನೆಯ ದೃಶ್ಯ ಕಂಡು ಮರುಗಿದ್ದಾರೆ.

ಈ ದಂಪತಿಗೆ ಕಿರಿಯ ಮಗ ಕೂಡ ಇದ್ದಾನೆ. ಆತ ಕೂಲಿ ಕೆಲಸಕ್ಕೆಂದು ಹೈದರಬಾದ್’ನಿಂದ ದೂರದಲ್ಲಿ ನೆಲೆಸಿದ್ದ. ಕೆಲವು ದಿನಗಳಿಂದ ಆತ ಮನೆಗೆ ಬಂದಿರಲಿಲ್ಲ. ಹೀಗಾಗಿ ಘಟನೆ ಬೆಳಕಿಗೆ ಬಂದಿರಲಿಲ್ಲ.

ಕಿರಿಯ ಮಗ ಕೊನೆಗೂ ತನ್ನ ಸಹೋದರ ಅಂತ್ಯಸಂಸ್ಕಾರವನ್ನು ನೆರೆವೇರಿಸಿದ್ದಾನೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Elderly blind couple with son dead bodyHyderabadKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಹೈದರಾಬಾದ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದರ್ಶನ್’ಗೆ ಜಾಮೀನು | ವಿಜಯಲಕ್ಷ್ಮಿ ಕೈಹಿಡಿದಿದ್ದು ಈ ದೇವಿ | ಯಾವ ದೇವಸ್ಥಾನ?

Next Post

ಎಲ್ಲ ಸಂಸ್ಕೃತಿಯನ್ನು ಗೌರವಿಸಿ, ಆದರೆ ನಮ್ಮ ಸಂಸ್ಕೃತಿಯಲ್ಲಿ ಜೀವಿಸಿ | ಡಾ. ಕೆ.ಪಿ. ಪುತ್ತೂರಾಯ ಕರೆ

kalpa News

kalpa News

Next Post
ಎಲ್ಲ ಸಂಸ್ಕೃತಿಯನ್ನು ಗೌರವಿಸಿ, ಆದರೆ ನಮ್ಮ ಸಂಸ್ಕೃತಿಯಲ್ಲಿ ಜೀವಿಸಿ | ಡಾ. ಕೆ.ಪಿ. ಪುತ್ತೂರಾಯ ಕರೆ

ಎಲ್ಲ ಸಂಸ್ಕೃತಿಯನ್ನು ಗೌರವಿಸಿ, ಆದರೆ ನಮ್ಮ ಸಂಸ್ಕೃತಿಯಲ್ಲಿ ಜೀವಿಸಿ | ಡಾ. ಕೆ.ಪಿ. ಪುತ್ತೂರಾಯ ಕರೆ

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL