ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹೈದರಾಬಾದ್: ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಭೀಕರವಾಗಿ ಸುಟ್ಟು ಕೊಂದ ನಾಲ್ವರು ನರರೂಪ ರಾಕ್ಷಸರನ್ನು ಎನ್’ಕೌಂಟರ್ ಮಾಡಿದ ಹೈದರಾಬಾದ್ ಪೊಲೀಸರಿಗೆ ರಾಷ್ಟ್ರದ ಎಲ್ಲೆಡೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.
#WATCH Hyderabad: 'DCP Zindabad, ACP Zindabad' slogans raised near the spot where where accused in the rape and murder of the woman veterinarian were killed in an encounter by Police earlier today. #Telangana pic.twitter.com/2alNad6iOt
— ANI (@ANI) December 6, 2019
ಹೈದರಾಬಾದ್ ನಗರದಾದ್ಯಂತ ಸಂಭ್ರಮಾಚರಣೆ ಮಾಡುತ್ತಿರುವ ಸಾರ್ವಜನಿಕರು ಪೊಲೀಸರು ಈ ಕ್ರಮಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
#WATCH Hyderabad: Neigbours of the woman veterinarian, celebrate and offer sweets to Police personnel after the four accused were killed in an encounter earlier today pic.twitter.com/MPuEtAJ1Jn
— ANI (@ANI) December 6, 2019
ಪ್ರಮುಖವಾಗಿ ಮೃತ ಪ್ರಿಯಾಂಕಾ ರೆಡ್ಡಿ ನಿವಾಸವಿರುವ ಬಡಾವಣೆಯಲ್ಲಿ ಪೊಲೀಸರಿಗೆ ರಾಖಿ ಕಟ್ಟಿ, ಸಿಹಿ ತಿನಿಸಿ ಅಭಿನಂದನೆ ಸಲ್ಲಿಸುತ್ತಿರುವ ಹೆಣ್ಣು ಮಕ್ಕಳು, ಇಂತಹ ಒಂದು ಕಠಿಣ ಹಾಗೂ ತುರ್ತು ಕ್ರಮಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
#WATCH Hyderabad: People celebrate and cheer for police at the encounter site where the four accused were killed in an encounter earlier today. #Telangana pic.twitter.com/WZjPi0Y3nw
— ANI (@ANI) December 6, 2019
ಪೊಲೀಸ್ ಅಧಿಕಾರಿಗಳನ್ನು ಅಕ್ಷರಶಃ ಎತ್ತಿಕೊಂಡು ಮೆರವಣಿಗೆ ಮಾಡುತ್ತಿರುವ ಸಾರ್ವಜನಿಕರು, ನಮ್ಮ ಪೊಲೀಸರ ಮೇಲಿನ ನಂಬಿಕೆ ನಮಗೆ ಹೆಚ್ಚಾಗಿದೆ ಎಂದಿದ್ದಾರೆ.
Hyderabad: People celebrate and cheer for police at the encounter site where the four accused were killed in an encounter earlier today. #Telangana pic.twitter.com/PREKFnRZCi
— ANI (@ANI) December 6, 2019
Get in Touch With Us info@kalpa.news Whatsapp: 9481252093
Discussion about this post