ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹೈದರಾಬಾದ್: ತೆಲಂಗಾಣದ ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಭೀಕರವಾಗಿ ಸುಟ್ಟು ಕೊಂದಿದ್ದ ನಾಲ್ವರು ಆರೋಪಿಗಳು ಇಂದು ನಸುಕಿನಲ್ಲಿ ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ.
ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ತನಿಖೆ ಹಿನ್ನೆಲೆಯಲ್ಲಿ ಅತ್ಯಾಚಾರ ನಡೆದ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಇದರಂದೆ. ಚಟಾನ್’ಪಲ್ಲಿ ಸೇತುವೆ ಬಳಿ ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಆತ್ಮರಕ್ಷಣೆಗಾಗಿ ಪೊಲೀಸರು ಎಲ್ಲಾ ಆರೋಪಿಗಳನ್ನು ಎನ್’ಕೌಂಟರ್ ಮಾಡಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post