No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Monday, April 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕೈಹಿಡಿದ ಪತ್ನಿಯನ್ನೇ ಕೊಂದು ಕುಕ್ಕರ್’ನಲ್ಲಿ ಬೇಯಿಸಿ ದುಷ್ಟ ಪತಿ ನಂತರ ಮಾಡಿದ್ದೇನು?

ನಿವೃತ್ತ ಯೋಧನ ಕೃತ್ಯ ಕಂಡು ದಂಗಾದ ಪೊಲೀಸರು | ಯೂಟ್ಯೂಬ್ ನೋಡಿ...

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 23, 2025
in ರಾಷ್ಟ್ರೀಯ
0
ಕೈಹಿಡಿದ ಪತ್ನಿಯನ್ನೇ ಕೊಂದು ಕುಕ್ಕರ್’ನಲ್ಲಿ ಬೇಯಿಸಿ ದುಷ್ಟ ಪತಿ ನಂತರ ಮಾಡಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹೈದರಾಬಾದ್  |

ಕೈಹಿಡಿದ ಧರ್ಮಪತ್ನಿಯನ್ನೇ ಕೊಂದು, ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ಕುಕ್ಕರ್’ನಲ್ಲಿ ಬೇಯಿಸಿರುವ ಘೋರ ಘಟನೆ ಹೈದರಾಬಾದ್’ನ #Hyderabad ಮೀರ್ ಪೇಟೆಯಲ್ಲಿ ನಡೆದಿದೆ.

ಕೊಲೆಯಾದ ಮಹಿಳೆಯನ್ನು ವೆಂಕಟ ಮಾಧವಿ(35) ಎಂದು ಗುರುತಿಸಲಾಗಿದ್ದು, ಆರೋಪಿ ಪತಿಯನ್ನು ನಿವೃತ್ತ ಯೋಧ ಗುರುಮೂರ್ತಿ ಎಂದು ವರದಿಯಾಗಿದೆ.

Also Read>> ರಸಪ್ರಶ್ನೆ ಸ್ಪರ್ಧಾ ಮನೋಭಾವ ಬೆಳೆಸುತ್ತದೆ: ಚಂದ್ರಪ್ಪ ಎಸ್. ಗುಂಡಪಲ್ಲಿ

ಗುರುಮೂರ್ತಿ ಹಾಗೂ ಮಾಧವಿ ಹದಿಮೂರು ವರ್ಷಗಳ ಹಿಂದೆ ಮದುವೆಯಾಗಿದ್ದರು ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕೆಲವು ವರ್ಷದ ಹಿಂದೆ ಕುಟುಂಬ ಜಿಲ್ಲಾಲಗುಡ ನ್ಯೂ ವೆಂಕಟೇಶ್ವರ ಕಾಲನಿಯಲ್ಲಿ ಬಾಡಿಗೆ ಮಾಡಿಕೊಂಡು ವಾಸವಾಗಿದ್ದರು. ಗುರುಮೂರ್ತಿ, ಮಾಜಿ ಸೈನಿಕ, ಪ್ರಸ್ತುತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ಕೃತ್ಯದ ಹಿನ್ನೆಲೆಯೇನು?
ಕೆಲವು ವರ್ಷಗಳಿಂದ ಗಂಡ ಹೆಂಡತಿ ನಡುವೆ ಗಲಾಟೆ ನಡೆಯುತ್ತಿತ್ತು ಎಂದು ಹೇಳಲಾಗಿದೆ. ಈ ನಡುವೆ ಮಾಧವಿ ಪೋಷಕರು ಗುರುಮೂರ್ತಿ ಕರೆ ಮಾಡಿ ವಿಚಾರಿಸಿದಾಗ ಆಕೆ ಮನೆಬಿಟ್ಟು ಹೋಗಿದ್ದಾಳೆ ಎಂದು ತಿಳಿಸಿದ್ದಾನೆ.

ಕೆಲವು ದಿನಗಳಲ್ಲಿ ವಾಪಾಸ್ ಬರದಿದ್ದಾಗ , ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹತ್ತಿರದ ಪೊಲೀಸ್ ಠಾಣೆಗೆ ಮಾಧವಿ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.

ಜೊತೆಗೆ ವೆಂಕಟೇಶ್ವರ ಕಾಲನಿಗೆ ಬಂದು ಮಾಧವಿ ವಾಸವಿದ್ದ ಮನೆಗೆ ಬಂದು ಪತಿ ಹಾಗೂ ಮಕ್ಕಳ ಬಳಿ ಮಾಹಿತಿ ಕಲೆ ಹಾಕಿದ್ದಾರೆ. ಎಲ್ಲ ಕಡೆ ಬಾವಿ, ನದಿ, ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಎಲ್ಲಾದರೂ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆಯೂ ತನಿಖೆ ನಡೆಸಿದ್ದಾರೆ. ಆದರೆ ಎಲ್ಲೂ ಒಂದು ಸುಳಿವೂ ಸಿಗಲಿಲ್ಲ ಇದರ ನಡುವೆ ಪತಿ ಗುರುಮೂರ್ತಿ ಮೇಲೆ ಪೊಲೀಸರು ಒಂದು ಕಣ್ಣಿಟ್ಟಿದ್ದರು.
ಆತನ ನಡವಳಿಕೆ ಮೇಲೆ ಅನುಮಾನಗೊಂಡ ಪೊಲೀಸರು ಆತನನ್ನು ಮತ್ತೆ ವಿಚಾರಣೆ ನಡೆಸಲು ಠಾಣೆಗೆ ಕರೆಸಿದ್ದಾರೆ. ಈ ವೇಳೆ ಪೊಲೀಸರ ದಿಕ್ಕು ತಪ್ಪಿಸಲು ಯತ್ನಿಸಿದ ಗುರುಮೂರ್ತಿಗೆ ಪೊಲೀಸರ ದಾಟಿಯಲ್ಲೇ ವಿಚಾರಣೆ ನಡೆಸಿದ್ದಾರೆ. ಈ ವೇಳೆ ತನ್ನ ಕೃತ್ಯವನ್ನು ವಿವರಿಸಿದ್ದಾನೆ ಇದನ್ನು ಕೇಳಿದ ಪೊಲೀಸರೇ ಒಂದು ಕ್ಷಣ ದಂಗಾಗಿದ್ದಾರೆ.

ಏನು ಮಾಡಿದ್ದ ಪತ್ನಿಗೆ?
ತನ್ನ ಪತ್ನಿಯನ್ನು ಕೊಂದ ಈ ದುಷ್ಟ ಪತಿ ಬಚ್ಚಲು ಮನೆಯಲ್ಲಿ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಕುಕ್ಕರ್’ನಲ್ಲಿ ಬೇಯಿಸಿದ್ದಾನೆ. ಬಳಿಕ ಅದನ್ನು ಒಣಗಿಸಿ, ಪುಡಿಪುಡಿ ಮಾಡಿ ಮೂರು ದಿನಗಳ ಕಾಲ ಮಾಂಸ ಮತ್ತು ಮೂಳೆಗಳನ್ನು ಪ್ಯಾಕ್ ಮಾಡಿ ಮೀರಪೇಟ್ ಸರೋವರಕ್ಕೆ ಎಸೆದಿದ್ದಾನೆ.

ಯೂಟ್ಯೂಬ್ ನೋಡಿ ಕೃತ್ಯ
ಇನ್ನು, ಆರೋಪಿ ಕೃತ್ಯ ಎಸಗುವ ಮುನ್ನ ಯೂಟ್ಯೂಬ್ ಮೂಲಕ ಯಾವೆಲ್ಲಾ ರೀತಿಯಲ್ಲಿ ಹತ್ಯೆ ಮಾಡಬಹುದು, ಸಾಕ್ಷಿ ಸಿಗದಂತೆ ಕುರುಹುಗಳನ್ನು ನಾಶ ಮಾಡುವುದು ಹೇಗೆ ಎಲ್ಲವನ್ನೂ ಕಲಿತುಕೊಂಡಿರುವುದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿರುವುದಾಗಿ ವರದಿಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: CookerCrime NewsHyderabadKannada News WebsiteLatest News KannadaMurderNational NewsPolice NewsYouTubeಕುಕ್ಕರ್ಯೂಟ್ಯೂಬ್ಹೈದರಾಬಾದ್
Share196Tweet123Send
Previous Post

ರಸಪ್ರಶ್ನೆ ಸ್ಪರ್ಧಾ ಮನೋಭಾವ ಬೆಳೆಸುತ್ತದೆ: ಚಂದ್ರಪ್ಪ ಎಸ್. ಗುಂಡಪಲ್ಲಿ

Next Post

ಶಿವಮೊಗ್ಗ: ಕರ್ನಾಟಕದಲ್ಲಿ ನಾಲ್ಕು ಆಕಾಶವಾಣಿ ಕೇಂದ್ರ ಮೇಲ್ದರ್ಜೆಗೆ : ಕೇಂದ್ರ ಸಚಿವ ಮುರುಗನ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ: ಕರ್ನಾಟಕದಲ್ಲಿ ನಾಲ್ಕು ಆಕಾಶವಾಣಿ ಕೇಂದ್ರ ಮೇಲ್ದರ್ಜೆಗೆ : ಕೇಂದ್ರ ಸಚಿವ ಮುರುಗನ್

ಶಿವಮೊಗ್ಗ: ಕರ್ನಾಟಕದಲ್ಲಿ ನಾಲ್ಕು ಆಕಾಶವಾಣಿ ಕೇಂದ್ರ ಮೇಲ್ದರ್ಜೆಗೆ : ಕೇಂದ್ರ ಸಚಿವ ಮುರುಗನ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL