No Result
View All Result
From Complex Revisions to Robotic Spine Care: Narayana Health City Marks 10,000 Surgery Milestone
English Articles

From Complex Revisions to Robotic Spine Care: Narayana Health City Marks 10,000 Surgery Milestone

by ಕಲ್ಪ ನ್ಯೂಸ್
February 24, 2026
0

Kalpa Media House  |  Kalaburagi  | Narayana Health City announced successfully completion of 10,000 orthopaedic surgeries over the past three...

Read moreDetails
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
Bharat gen unveils ‘Sutra’ at India AI Impact Summit, an initiative to enhance News Accessibility

Bharat gen unveils ‘Sutra’ at India AI Impact Summit, an initiative to enhance News Accessibility

February 20, 2026
  • Advertise With Us
  • Grievances
  • About Us
  • Contact Us
Wednesday, February 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಐತಿಹಾಸಿಕ ಲಾಲ್ ಬಾಗ್ ಕಾಪಾಡಲು ಬೇರೆಯವರಿಗಿಂತ ನನಗೆ ಹೆಚ್ಚು ಆಸಕ್ತಿ | ಡಿಸಿಎಂ ಶಿವಕುಮಾರ್

ಪೂರ್ಣ ಚಂದ್ರ ತೇಜಸ್ವಿ ಅವರ ಸಿದ್ಧಾಂತ ಮೌಲ್ಯಗಳ ಪುಷ್ಪ ಪ್ರದರ್ಶನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 15, 2026
in News
0
ಐತಿಹಾಸಿಕ ಲಾಲ್ ಬಾಗ್ ಕಾಪಾಡಲು ಬೇರೆಯವರಿಗಿಂತ ನನಗೆ ಹೆಚ್ಚು ಆಸಕ್ತಿ | ಡಿಸಿಎಂ ಶಿವಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪೂರ್ಣ ಚಂದ್ರ ತೇಜಸ್ವಿ ಅವರ ಸಿದ್ಧಾಂತ ಮೌಲ್ಯಗಳ ಪ್ರತಿಬಿಂಬ ಲಾಲ್ ಬಾಗ್ ಫಲ ಪುಷ್ಪ ಪ್ರದರ್ಶನ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು.

ಲಾಲ್ ಬಾಗ್’ನಲ್ಲಿ ಏರ್ಪಡಿಸಲಾಗಿರುವ ಫಲ ಪುಷ್ಪ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ಪೂರ್ಣ ಚಂದ್ರ ತೇಜಸ್ವಿ ಅವರ ಸಿದ್ಧಾಂತ ಮೌಲ್ಯಗಳ ಪ್ರತಿಬಿಂಬ ಲಾಲ್ ಬಾಗ್ ಫಲ ಪುಷ್ಪ ಪ್ರದರ್ಶನವಾಗಿದೆ. ಬೆಂಗಳೂರು ನಗರ ಉದ್ಯಾನ ನಗರಿ ಎಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಪಡೆದಿದೆ ಎಂದರು.

ಬೆಂಗಳೂರಿನ ಲಾಲ್ ಬಾಗ್’ನಲ್ಲಿ 219ನೇ ಫಲ ಪುಷ್ಪ ಪ್ರದರ್ಶನವನ್ನು ಉದ್ಘಾಟಿಸಲಾಗಿದೆ. ಇದು ಬಹಳ ಐತಿಹಾಸಿಕ ಉದ್ಯಾನವಾಗಿದ್ದು, ಕರ್ನಾಟಕ ರಾಜ್ಯದ ಆಸ್ತಿಯಾಗಿದೆ ಎಂದರು.
ನಮ್ಮ ರಾಜ್ಯದಿಂದ ಹೊರದೇಶಗಳಿಗೆ ಪ್ರತಿ ವಾರ 17 ವಿಮಾನದಷ್ಟು ಹೂ, ತರಕಾರಿ ರಫ್ತು ಆಗುತ್ತಿದೆ. ಅದರಿಂದ ಅಂತಾರಾಷ್ಟ್ರೀಯ ಮಟ್ಟದ ಹೂ, ತರಕಾರಿ ಮಾರುಕಟ್ಟೆ ನಿರ್ಮಿಸಲು ಮುಂದಾಗಿದ್ದೇವೆ ಎಂದರು.

ಬೆಂಗಳೂರಿನ ನಾಗರೀಕರು, ಶಾಲಾ ಮಕ್ಕಳು, ವಿದ್ಯಾರ್ಥಿಗಳು 10ದಿನಗಳ ಫಲ ಪುಷ್ಪ ಪ್ರದರ್ಶನದಲ್ಲಿ ಭಾಗವಹಿಸಿ ಹೆಚ್ಚಿನ ಉತ್ತೇಜನ ನೀಡಬೇಕು ಎಂದು ಮನವಿ ಮಾಡಿದರು.

ಇನ್ನು, ಬೆಂಗಳೂರು ಉತ್ತರ ಭಾಗದಲ್ಲಿ ಅರಣ್ಯ ಇಲಾಖೆ ಜಾಗದಲ್ಲಿ ಬಸವಣ್ಣನವರ ಹೆಸರಿನಲ್ಲಿ ಲಾಲ್ ಬಾಗ್ ಮಾದರಿ ಉದ್ಯಾನ ನಿರ್ಮಿಸಲು ತೀರ್ಮಾನಿಸಲಾಗಿದೆ. ಬೆಂಗಳೂರಿನ ದಕ್ಷಿಣ ಭಾಗದಲ್ಲೂ ಇದೇ ಮಾದರಿ ಉದ್ಯಾನ ನಿರ್ಮಿಸಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿಗಳು ತಿಳಿಸಿದರು.ಮೆಟ್ರೋ, ಸುರಂಗ ಮಾರ್ಗದಿಂದ ತೊಂದರೆ ಇಲ್ಲ
ಮೆಟ್ರೋ ಸುರಂಗದಿಂದ ಲಾಲ್ ಬಾಗ್’ಗೆ ತೊಂದರೆಯಾಗುತ್ತದೆ ಎಂದು ಕೆಲವರು ರಾಜಕಾರಣ ಮಾಡುತ್ತಿದ್ದಾರೆ. ಈ ಬಗ್ಗೆ ಯಾರು ಆತಂಕ ಪಡುವ ಅಗತ್ಯವಿಲ್ಲ. ಈ ಐತಿಹಾಸಿಕ ಉದ್ಯಾನ ಕಾಪಾಡಲು ಬೇರೆಯವರಿಗಿಂತ ಹೆಚ್ಚಿನ ಆಸಕ್ತಿ ನನಗಿದೆ ಎಂದರು.

ನಾಗರೀಕರ ಸೌಲಭ್ಯಕ್ಕೆ ನಾವು ಅಗತ್ಯ ಕ್ರಮ ಕೈಗೊಳ್ಳುತೇವೆ. ಇದರಿಂದ ಯಾವುದೇ ತೊಂದರೆ ಯಾಗುವುದಿಲ್ಲ . ಬೆಂಗಳೂರು ನಗರದ ಜನಸಂಖ್ಯೆ 70 ಲಕ್ಷದಿಂದ 1.50 ಕೋಟಿಗೆ ಏರಿಕೆಯಾಗಿದೆ. ಹೀಗಾಗಿ ಇಲ್ಲಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಿಸಬೇಕಾಗಿದೆ. ಎಲ್ಲಾ ಪಾರ್ಕ್ ಹಾಗೂ ಕೆರೆ ಉಳಿಸುವುದು ನಮ್ಮ ಕರ್ತವ್ಯ. ಅದಕ್ಕೆ ಅಗತ್ಯ ಕ್ರಮವನ್ನು ನಮ್ಮ ಸರ್ಕಾರ ಕೈಗೊಳ್ಳುತ್ತಿದೆ ಎಂದು ಭರವಸೆ ನೀಡಿದರು.ಶಿಡ್ಲಘಟ್ಟ ಪ್ರಕರಣ
ಶಿಡ್ಲಘಟ್ಟದಲ್ಲಿ ಪೌರಾಯುಕ್ತೆ ವಿರುದ್ಧ ಅವಾಚ್ಯ ಶಬ್ಧ ಬಳಸಿರುವ ಬಗ್ಗೆ ಕೇಳಿದಾಗ, ಇದು ಪವಿತ್ರ ಜಾಗ, ಇಲ್ಲಿ ಅಂತಹ ವಿಚಾರ ಚರ್ಚೆ ಬೇಡ, ಯಾರೂ ಕಾನೂನಿಗಿಂತ ದೊಡ್ಡವರಲ್ಲ. ತಪ್ಪು ಮಾಡಿದವರು ಕ್ಷಮೆ ಕೇಳಬೇಕು ಎಂದು ಸೂಚಿಸುತ್ತೇನೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಲಾಲ್ ಬಾಗ್’ನ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಅನೇಕ ಜನ ಪರಿಸರ ಪ್ರೇಮಿಗಳು ಹಾಗೂ ಪೂರ್ಣ ಚಂದ್ರ ತೇಜಸ್ವಿ ಅವರ ಅಭಿಮಾನಿಗಳು ಇಂದಿನ ಫಲ ಪುಷ್ಪ ಪ್ರದರ್ಶನ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಫಲ ಪುಷ್ಪ ಪ್ರದರ್ಶನವನ್ನು ಕಣ್ತುಂಬಿಕೊಂಡರು.ಸಚಿವರಾದ ರಾಮಲಿಂಗಾರೆಡ್ಡಿ , ಎಸ್.ಎಸ್. ಮಲ್ಲಿಕಾರ್ಜುನ್, ಶಾಸಕ ಉದಯ ಗರುಡಾಚಾರ್, ವಿಧಾನ ಪರಿಷತ್ ಸದಸ್ಯ ಶರವಣ, ತೋಟಗಾರಿಕೆ ಇಲಾಖೆಯ ಕಾರ್ಯದರ್ಶಿ ಆರ್. ಗಿರೀಶ್, ಹೆಚ್ಚುವರಿ ನಿರ್ದೇಶಕ ಡಾ.ಎಂ. ಜಗದೀಶ ಉಪಸ್ಥಿತರಿದ್ದರು.

(ವರದಿ: ತೀರ್ಥಹಳ್ಳಿ ಅನಂತ ಕಲ್ಲಾಪುರ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: BENGALURUD K ShivakumarFruit and flower displayKannada News WebsiteLalbaghLatest News Kannadaಉಪಮುಖ್ಯಮಂತ್ರಿಡಿ.ಕೆ. ಶಿವಕುಮಾರ್ಪೂರ್ಣ ಚಂದ್ರ ತೇಜಸ್ವಿಫಲ ಪುಷ್ಪ ಪ್ರದರ್ಶನಬೆಂಗಳೂರುಲಾಲ್ ಬಾಗ್
Share203Tweet127Send
Previous Post

ಬೀದಿನಾಯಿ ಕಚ್ಚಿ ಗಂಭೀರ ಗಾಯಗೊಂಡಿದ್ದ ಬಾಲಕಿ ಸಾವು

Next Post

ಇಂದಿನ ಪಂಚಾಂಗ | 2026ರ ಜನವರಿ 16, ಶುಕ್ರವಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇಂದಿನ ಪಂಚಾಂಗ : 2026ರ ಜನವರಿ 7, ಮಂಗಳವಾರ

ಇಂದಿನ ಪಂಚಾಂಗ | 2026ರ ಜನವರಿ 16, ಶುಕ್ರವಾರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಮಾಜಿ ಸಿಎಂ ಯಡಿಯೂರಪ್ಪ ಜನ್ಮದಿನ | ಫೆ.27ರಂದು ಶಿಕಾರಿಪುರದಲ್ಲಿ ಹಲವು ಕಾರ್ಯಕ್ರಮ | ಗುರುಮೂರ್ತಿ

ಮಾಜಿ ಸಿಎಂ ಯಡಿಯೂರಪ್ಪ ಜನ್ಮದಿನ | ಫೆ.27ರಂದು ಶಿಕಾರಿಪುರದಲ್ಲಿ ಹಲವು ಕಾರ್ಯಕ್ರಮ | ಗುರುಮೂರ್ತಿ

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಚಾಲನೆ

February 24, 2026
ಫೆ.28ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಫೆ.28ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

February 24, 2026
ಕಾಂಪ್ಲೆಕ್ಸ್ ರಿ-ಸರ್ಜರಿ ಟು ರೋಬೋಟಿಕ್ ಸ್ಪೈನಲ್ ಸರ್ಜರಿ | ನಾರಾಯಣ ಹೆಲ್ತ್ ಸಿಟಿಯಿಂದ 10 ಸಾವಿರ ಸರ್ಜರಿ

ಕಾಂಪ್ಲೆಕ್ಸ್ ರಿ-ಸರ್ಜರಿ ಟು ರೋಬೋಟಿಕ್ ಸ್ಪೈನಲ್ ಸರ್ಜರಿ | ನಾರಾಯಣ ಹೆಲ್ತ್ ಸಿಟಿಯಿಂದ 10 ಸಾವಿರ ಸರ್ಜರಿ

February 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL