ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ನಾನು ದನದ ಮಾಂಸವನ್ನು ತಿನ್ನುತ್ತೇನೆ. ಕೇಳೋಕೆ ನೀವ್ಯಾರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಾವು ಗೋವನ್ನು ಪೂಜಿಸುತ್ತೇವೆ ಸರಿ. ಆದರೆ, ನನ್ನ ಆಹಾರ ನನ್ನ ಹಕ್ಕು. ನಾನು ದನದ ಮಾಂಸವನ್ನೂ ಸಹ ತಿನ್ನುತ್ತೇನೆ. ಅದನ್ನು ಕೇಳೋಕೆ ನೀವು ಯಾರು ಎಂದು ಕಿಡಿ ಕಾರಿದರು.
ಗಂಡು ಕರು ಹಾಗೂ ವಯಸ್ಸಾದ ಹಸುಗಳನ್ನು ಇಟ್ಟುಕೊಂಡು ಏನು ಮಾಡುವುದು ಎಂದು ಸಿದ್ದರಾಮ್ಯಯ ಪ್ರಶ್ನಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post