No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಹೊಸನಗರ

ರಾಘವೇಶ್ವರ ಶ್ರೀಗಳಲ್ಲಿ ಆದಿಶಂಕರರನ್ನು ಕಾಣುತ್ತಿದ್ದೇನೆ: ಜಶೋಧಾ ಬೆನ್ ಮೋದಿ

ಹೊಸನಗರ ರಾಮಚಂದ್ರಾಪುರ ಮಠಕ್ಕೆ ಪ್ರಧಾನಿ ಮೋದಿ ಪತ್ನಿ ಭೇಟಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 4, 2020
in ಹೊಸನಗರ
0
ರಾಘವೇಶ್ವರ ಶ್ರೀಗಳಲ್ಲಿ ಆದಿಶಂಕರರನ್ನು ಕಾಣುತ್ತಿದ್ದೇನೆ: ಜಶೋಧಾ ಬೆನ್ ಮೋದಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹೊಸನಗರ: ಜಗತ್ತಿಗೆ ಜ್ಞಾನದ ಬೆಳಕು ನೀಡಿದ ಶಂಕರಾಚಾರ್ಯರಿಗೆ ತಾಯಿಯ ಆಶೀರ್ವದ ಬಲ ವಿಶೇಷವಾಗಿತ್ತು. ಪ್ರತಿಯೊಬ್ಬರು ಇದನ್ನು ಗಮನಿಸಿಬೇಕಿದೆ, ಎಲ್ಲಿ ಆಧ್ಮಾತ್ಮಿಕ ಒಲವು ಇದೆಯೋ ಅಲ್ಲಿ ದೈವೀ ಬಲ ಇರಲಿದೆ ಎಂದು ಜಶೋಧಾ ಬೆನ್ ಮೋದಿ ಹೇಳಿದರು.

ರಾಮಚಂದ್ರಾಪುರಮಠದ ಮಹಾನಂದಿ ಗೋಲೋಕದ ಆವರಣದಲ್ಲಿರುವ ಗೋವರ್ಧನಗಿರಿಧಾರಿ ಗೋಪಾಲಕೃಷ್ಣ ದೇವಾಲಯದಲ್ಲಿ ಬುಧವಾರ ನಡೆದ ಕೋಟಿ ವಿಷ್ಣು ಸಹಸ್ರನಾಮ ಪಠಣ ಸಮರ್ಪಣೆ, ಸಹಸ್ರ ಛತ್ರ ಮೆರವಣಿಗೆ, ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಛತ್ರ ಸಮರ್ಪಣೆ, ಸೋಪಾನಮಾಲೆ ನಿರ್ಮಾಣಕ್ಕೆ ಶಿಲಾನ್ಯಾಸ, ಗೋ ಬಂಧಮುಕ್ತಿ, ಗೋಶಾಲೆ ಲೋಕಾರ್ಪಣೆ, ಗೋ ಆಸ್ಪತ್ರೆ ಉದ್ಘಾಟನೆ, ಗೋ ಮ್ಯೂಸಿಯಂ ಲೋಕಾರ್ಪಣೆಯ ಕೃಷ್ಣಾರ್ಪಣ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.

ಅಂದು ಶಂಕರಾಚಾರ್ಯರ ಸಾಧನೆಗಳನ್ನು ಮತ್ತೆ ನೆನಪಿಸುವ ರೀತಿಯಲ್ಲಿ ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರ ಶ್ರೀಗಳು ಕಾರ್ಯ ಮಾಡುತ್ತಿರುವುದು ಸಂತೋಷದ ಸಂಗತಿ. ಅದೇ ಉದ್ದೇಶಕ್ಕೆ ದೂರದ ಗುಜರಾತಿನಿಂದ ಕರ್ನಾಟಕದ ಈ ತುದಿಯವರೆಗೆ ಪಯಣ ಬೆಳೆಸಿದ ನಾವು ಇಲ್ಲಿ ಗೋವರ್ಧನ ಗಿರಿಧಾರಿ ಶ್ರೀಕೃಷ್ಣನ ದೇವಾಲಯದ ಸುಂದರ ವಾತಾವರಣದಲ್ಲಿ ಮತ್ತೆ ಶಂಕರಾಚಾರ್ಯರಿಂದ ಆಶೀರ್ವಾದ ಪಡೆಯುತ್ತಿರುವುದು ನಮ್ಮ ಪುಣ್ಯ ವಿಶೇಷ, ನಿಜಕ್ಕೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಸೇರಿದ ಭಕ್ತರ ನಡುವೆ ವೈಯಕ್ತಿಕವಾದ ಪ್ರಾರ್ಥನೆಯನ್ನು ದೇವರಲ್ಲಿ ಸಮರ್ಪಿಸುತ್ತಿರುವ ಈ ಕ್ಷಣ ನನ್ನ ಪಾಲಿಗೆ ಧನ್ಯತೆಯ ಕ್ಷಣ ಎಂದರು.

ದೇಶ ಸುಭಿಕ್ಷೆ ಮತ್ತು ಸಮೃದ್ದಿಯಿಂದ ಇರಬೇಕಾದರೆ ಒಳ್ಳೆಯ ಮನಸ್ಸುಗಳಿಂದ ಇಲ್ಲಿರುವ ದೇವಶಕ್ತಿಗಳಲ್ಲಿ ಪ್ರಾರ್ಥಿಸಬೇಕು ಎಂದ ಅವರು, ಸಮಷ್ಠಿಯ ಪ್ರಾರ್ಥನೆಯ ಫಲವಾಗಿ ಇಂದು ರಾಮಮಂದಿರವೂ ನಿರ್ಮಾಣವಾಗುತ್ತಿದೆ ಅದು ದೇಶ ಒಳ್ಳೆಯ ದಾರಿಯತ್ತ ಸಾಗುತ್ತಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ.
ಇದೇ ವೇಳೆ ಇಲ್ಲಿಯ ಗೋವರ್ಧನ ಗಿರಿಧಾರಿ ಗೋಪಾಲಕೃಷ್ಣ ದೇವಾಲಯದಲ್ಲಿ ರಜತ ಛತ್ರ ಸಮರ್ಪಣೆ ಮೂಲಕ ತಮ್ಮ ವೈಯಕ್ತಿಕ ಹರಕೆಯನ್ನು ತೀರಿಸಿದರು.


ದಿವ್ಯ ಸಾನ್ನಿಧ್ಯ ವಹಿಸಿದ್ದ ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಿ, ತ್ಯಾಗದ ಜೀವನದಿಂದ ಮಾತ್ರ ದೇಶಕ್ಕೆ ಒಳಿತಿದೆ ಎನ್ನುವುದನ್ನು ಕಂಡುಕೊಂಡ ದೇಶ ನಮ್ಮ ಭಾರತ. ಅಂತಹ ಹಿರಿಮೆ ಇರುವ ನಮ್ಮ ದೇಶದಲ್ಲಿ ಪತಿಯ ಸಾಧನೆಯ ಹಿಂದೆ ಪತ್ನಿಯ ಪುಣ್ಯ ಇರುತ್ತದೆ ಎಂಬ ಸತ್ಯವನ್ನು ಯಾರೂ ಮರೆಯುವಂತ್ತಿಲ್ಲ ಎಂದರು.

ಗೋವರ್ಧನಗಿರಿಧಾರಿ ಗೋಪಾಲಕೃಷ್ಣ ದೇವಾಲಯದ ಪರಿಸರ ಗೋಸಂರಕ್ಷಣೆಯ ಅಡಿಶಿಲೆ. ಗೋಸ್ವರ್ಗ ಎನ್ನುವುದು ಶಿಖರ. ಅಡಿಶಿಲೆ ಅತ್ಯಂತ ದೃಢವಾಗಿದ್ದಾಗ ಶಿಖರ ಶೋಭಿಸಲಿದೆ ಇದಕ್ಕೆ ಪೂರಕವಾಗಿ ಇಲ್ಲಿ ಜಗತ್ತು ಗುರುತಿಸುವ ರೀತಿಯಲ್ಲಿ 31 ಭಾರತೀಯ ದೇಶೀಯ ಗೋತಳಿಗಳು ಇದೆ. ಇಂದಿನಿಂದ ಈ ಪರಿಸರ ವಿಷ್ಣು ಸಹಸ್ರನಾಮ ಸುಕ್ಷೇತ್ರ ಎನಿಸಿಕೊಂಡಿದೆ. ಇದಕ್ಕೆ ಕಾರಣವಾಗಿರುವವರು ಕೃಷ್ಣನೂ ಹೌದು.. ಪಾರ್ಥ ಸಾರಥಿಯೂ ಹೌದು ಎಂದರು.

ಇದೇ ವೇಳೆ ಗೋ ಮ್ಯೂಸಿಯಂಗೆ ಕಾರಣಕರ್ತರಾಗಿರುವ ಕೃಷ್ಣರಾಜ್ ಅರಸ್‌ರವರಿಗೆ ಕೃಷ್ಣಾನುಗ್ರಹ ಪ್ರದಾನ ಮಾಡಲಾಯಿತು. ವಿಷ್ಣು ಸಹಸ್ರನಾಮ ಪಠಣ ನೇತೃತ್ವವಹಿಸಿದ್ದ ಅರಳು ಮಲ್ಲಿಗೆ ಪಾರ್ಥಸಾರಥಿ, ಪಟ್ಟಣಗೆರೆ ಶ್ರೀವಿಜಯದುರ್ಗ ಪರಮೇಶ್ವರಿ ಶ್ರೀ ಸನ್ನಿಧಾನದ ದಿನೇಶ್ ಗುರೂಜಿ, ಎಂಆರ್’ಪಿಎಲ್ ಜನರಲ್ ಮ್ಯಾನೇಜರ್ ಜಯರಾಂ ಭಟ್, ಉದ್ಯಮಿಗಳಾದ ರಾಘವೇಂದ್ರ, ಜಿ.ಎಂ. ಹೆಗಡೆ, ಜಿ.ವಿ. ಹೆಗಡೆ, ಬಿ. ರವಿ, ಎನ್.ಎಚ್. ಇಲ್ಲೂರು, ಹವ್ಯಕ ಮಹಾಮಂಡಲದ ಅಧ್ಯಕ್ಷ ಆರ್.ಎಸ್. ಹೆಗಡೆ, ಮಹಾನಂದಿ ಗೋಲೋಕದ ಡಾ. ಸೀತಾರಾಮ ಪ್ರಸಾದ್, ಬರುವೆ ಸುಬ್ಬಣ್ಣ ಇದ್ದರು. ರಮೇಶ್ ಹೆಗಡೆ ಗುಂಡೂಮನೆ ನಿರೂಪಿಸಿದರು.

ಅರಳು ಮಲ್ಲಿಗೆ ಪಾರ್ಥಸಾರಥಿಯವರ ಹರಿದಾಸ ಹಾಡುಗಳ ಪುಸ್ತಕವನ್ನು ಇದೇ ವೇಳೆ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಲೋಕಾರ್ಪಣೆ ಮಾಡಿದರು.

Get in Touch With Us info@kalpa.news Whatsapp: 9481252093

Tags: Adi ShankaracharyaHosanagaraJashodha Ben ModiMalnad NewsPM Modi WifeRaghaveshwara SwamijiSri Ramachandrapura MuttSwamijiಅರಳು ಮಲ್ಲಿಗೆ ಪಾರ್ಥಸಾರಥಿಆದಿ ಶಂಕರಾಚಾರ್ಯಜಶೋಧಾ ಬೆನ್ ಮೋದಿರಾಮಚಂದ್ರಾಪುರ ಮಠಶ್ರೀ ರಾಘವೇಶ್ವರ ಭಾರತೀ ಸ್ವಾಮಿಹವ್ಯಕ ಮಹಾಮಂಡಲ
Share228Tweet123Send
Previous Post

ಜನಾನುರಾಗಿ ಸಂಸದ ರಾಘವೇಂದ್ರ ಸಾಧನೆಗೆ ಮತ್ತೊಂದು ಗರಿ

Next Post

ಕ್ರಿಯಾಶೀಲ ಪತ್ರಕರ್ತ ಶ್ರೀಕಾಂತ್ ಭಟ್ ಸೇರಿದಂತೆ ಹಲವರಿಗೆ ವಾರ್ಷಿಕ ಪ್ರಶಸ್ತಿ ಗೌರವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕ್ರಿಯಾಶೀಲ ಪತ್ರಕರ್ತ ಶ್ರೀಕಾಂತ್ ಭಟ್ ಸೇರಿದಂತೆ ಹಲವರಿಗೆ ವಾರ್ಷಿಕ ಪ್ರಶಸ್ತಿ ಗೌರವ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಒತ್ತಡ ನಿವಾರಣೆಗೆ ಅದ್ವೈತ ತತ್ವವೇ ಪರಿಹಾರ: ಸುರೇಶ್ ಋಗ್ವೇದಿ ಅಭಿಪ್ರಾಯ

ಒತ್ತಡ ನಿವಾರಣೆಗೆ ಅದ್ವೈತ ತತ್ವವೇ ಪರಿಹಾರ: ಸುರೇಶ್ ಋಗ್ವೇದಿ ಅಭಿಪ್ರಾಯ

April 30, 2026
ಮಧುರವಾದ ಗೀತೆಗಳ ಕೇಳುವಿಕೆಯಿಂದ ಸಂತೋಷ ಹೆಚ್ಚಾಗುವುದು: ಉಮ್ಮತ್ತೂರು ಇಂದುಶೇಖರ್

ಮಧುರವಾದ ಗೀತೆಗಳ ಕೇಳುವಿಕೆಯಿಂದ ಸಂತೋಷ ಹೆಚ್ಚಾಗುವುದು: ಉಮ್ಮತ್ತೂರು ಇಂದುಶೇಖರ್

April 30, 2026
ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

April 29, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ ಗುರೂಜಿ ಅವರ 70ನೇ ಜನ್ಮೋತ್ಸವ | ಮೇ 5ರಿಂದ `ಆನಂದೋತ್ಸವ’ ಕಾರ್ಯಕ್ರಮ

April 29, 2026
ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

April 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL