No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕೊರೋನಾವನ್ನು ಆಯುರ್ವೇದದ ಮೂಲಕ ಗುಣಪಡಿಸಬಲ್ಲೆ: ಖ್ಯಾತ ವೈದ್ಯ ಗಿರಿಧರ್ ಕಜೆ ಚಾಲೆಂಜ್

kalpa News by kalpa News
April 9, 2020
in ರಾಷ್ಟ್ರೀಯ
0
ಕೊರೋನಾವನ್ನು ಆಯುರ್ವೇದದ ಮೂಲಕ ಗುಣಪಡಿಸಬಲ್ಲೆ: ಖ್ಯಾತ ವೈದ್ಯ ಗಿರಿಧರ್ ಕಜೆ ಚಾಲೆಂಜ್
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ನಾಡಿನ ಖ್ಯಾತ ಆಯುರ್ವೇದ ತಜ್ಞರಾದ ಡಾ. ಗಿರಿಧರ ಕಜೆ ಅವರು ಕರ್ನಾಟಕ ರಾಜ್ಯ ಸರ್ಕಾರದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರನ್ನು ವಿಧಾನಸೌಧದಲ್ಲಿ ಭೇಟಿಯಾಗಿ ಪತ್ರ ಹಾಗೂ ದಾಖಲೆಗಳನ್ನು ಸಲ್ಲಿಸಿ, ಮಹಾಮಾರಿ ಕೊರೋನಾವನ್ನು ಆಯುರ್ವೇದ ಔಷಧದಿಂದ ಗುಣಪಡಿಸಬಹುದಾಗಿದ್ದು, ನಾನು ಸಂಶೋಧಿಸಿರುವ ಔಷಧದಿಂದ ಕೊರೋನಾ ಗುಣಪಡಿಸಬಲ್ಲೆ ಎಂದು ದಾಖಲೆಗಳ ಸಮೇತ ಪತ್ರದಲ್ಲಿ ಉಲ್ಲೇಖಿಸಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಳೆದ 23 ವರ್ಷಗಳಿಂದ ಆಯುರ್ವೇದ ವೈದ್ಯನಾಗಿ ಸೇವೆ ಸಲ್ಲಿಸುತ್ತಿದ್ದು, 2 ಲಕ್ಷಕ್ಕೂ ಅಧಿಕ ರೋಗಿಗಳನ್ನು ಗುಣಪಡಿಸಿದ ಅನುಭವ ಹೊಂದಿರುವುದಾಗಿ ತಿಳಿಸಿರುವ ಅವರು, ಡೆಂಗ್ಯು, ಚಿಕುನ್ ಗುನ್ಯಾ, ಹೆಚ್1 ಎನ್ 1, ಹೆಪಟೈಟಿಸ್ ಬಿ ಸೇರಿದಂತೆ ಅನೇಕ ವೈರಲ್ ರೋಗಗಳಿಗೆ ಆಯುರ್ವೇದ ಔಷಧ ಮಾತ್ರದಿಂದ ಸಹಸ್ರಾರು ರೋಗಿಗಳನ್ನು ಗುಣಪಡಿಸಿರುವುದನ್ನು ಉಲ್ಲೇಖಿಸಿದ್ದಾರೆ. ವೈರಾಣು ರೋಗಗಳ ಚಿಕಿತ್ಸೆಯಲ್ಲಿ ಆಯುರ್ವೇದಕ್ಕೆ ಪರಮಾಧಿಕಾರವಿದೆ ಎಂಬುದನ್ನೂ ಸ್ಪಷ್ಟಪಡಿಸಿದ್ದಾರೆ.

ಸಾಂಕ್ರಾಮಿಕ ರೋಗಗಳ ನಿರ್ವಹಣೆಯ ಕುರಿತಾಗಿ ಆಯುರ್ವೇದದಲ್ಲಿ ಹಲವಾರು ಉಲ್ಲೇಖಗಳಿದ್ದು, ಆಯುರ್ವೇದ ಪದ್ಧತಿಯ ಆಧಾರದಲ್ಲಿ ನಾನು ಸಂಶೋಧಿಸಿರುವ ‘ಭೌಮ್ಯ’ ಹಾಗೂ ‘ಸಾತ್ಮ್ಯ’ ಎಂಬ ಔಷಧಗಳು ‘ಕೋವಿಡ್ 19’ ಅನ್ನು ಗುಣಪಡಿಸಲು ಶಕ್ತವಾಗಿವೆ. ಇವು ವೈರಾಣುನಾಶಕ ಗುಣಮಾತ್ರವನ್ನು ಹೊಂದಿರದೆ ಜ್ವರ, ಸೀನು, ಉಸಿರಾಟದ ತೊಂದರೆ ಗುಣಪಡಿಸುತ್ತವೆ, ಯಕೃತ್ ಗೆ ಬಲ ನೀಡಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ ಎಂಬುದಕ್ಕೆ ಸಾಕ್ಷಿಯಾಗಿ 32 ಸಂಶೋಧನೆಗಳ 239 ಪುಟಗಳ ದಾಖಲೆಗಳನ್ನೂ ನೀಡಿದ್ದಾರೆ. ಈ ಔಷಧಗಳಲ್ಲಿ ಇರುವ ಪ್ರತಿ ಘಟಕ ದ್ರವ್ಯಗಳಿಗೂ ಇವೆಲ್ಲ ಗುಣಧರ್ಮಗಳಿರುವುದನ್ನು ಸಂಶೋಧನಾ ವರದಿಗಳು ದೃಢಪಡಿಸುತ್ತವೆ.

ಈ ಔಷಧಗಳ ಬಳಕೆಯಿಂದ ಈ ಕೆಳಗಿನ ಪ್ರಯೋಜನಗಳನ್ನು ಕಾಣಬಹುದು:

  • ಕೋವಿಡ್ 19 ರೋಗಿಗಳನ್ನು ಗುಣಮುಖವಾಗಿಸಬಲ್ಲದು.
  • ರೋಗಿಗಳ ಔಷದೋಪಚಾರದ ಸಮಯವನ್ನು ಕಡಿತಗೊಳಿಸಬಹುದು.
  • ರೋಗಿಗಳು ತೀವ್ರ ಅಸ್ವಸ್ಥತರಾಗುವುದನ್ನು ತಡೆಯಬಹುದು.
  • ರೋಗಿಗಳ ಮರಣ ಪ್ರಮಾಣವನ್ನು ತಗ್ಗಿಸಬಹುದು.
  • ರೋಗಿಗಳ ಮೇಲೆ ಯಾವುದೇ ಅಡ್ಡಪರಿಣಾಮ ಇರುವುದಿಲ್ಲ.
  • ಆರೋಗ್ಯ ಸುಧಾರಣೆಗೆ ಸಹಕರಿಸುತ್ತದೆ.

ಕ್ಲಿನಿಕಲ್ ಅಧ್ಯಯನಕ್ಕೆ ಈ ಔಷಧವನ್ನು ಉಚಿತವಾಗಿ ಕೊಡಲು ಸಿದ್ಧನಿದ್ದೇನೆ. ಭಾರತದಲ್ಲಿ ಇರುವ 5 ಸಾವಿರಕ್ಕೂ ಹೆಚ್ಚು ಕೋವಿಡ್ 19 ಪಾಸಿಟಿವ್ ರೋಗಿಗಳಿಗೂ ಔಷಧವನ್ನು ಉಚಿತವಾಗಿ ನೀಡುತ್ತೇನೆ. ಅಂತೆಯೇ ನಾನು ಸಂಶೋಧಿಸಿರುವ ‘ಭೌಮ್ಯ’ ಹಾಗೂ ‘ಸಾತ್ಮ್ಯ’ ಮಾತ್ರೆಗಳ ಫಾರ್ಮುಲಾ ಹಾಗೂ ಸಂಪೂರ್ಣ ಸ್ವಾಮ್ಯವನ್ನು ಕೊವಿಡ್ 19 ವಿರುದ್ಧ ಹೋರಾಡಲು ಹಾಗೂ ಜೀವಜಗತ್ತಿನ ಒಳಿತಿಗಾಗಿ ರಾಜ್ಯ ಅಥವಾ ಕೇಂದ್ರ ಸರ್ಕಾರಕ್ಕೆ ಉಚಿತವಾಗಿ ನೀಡಲು ಬದ್ಧನಾಗಿದ್ದೇನೆ ಎಂದು ತಮ್ಮ ಪತ್ರದಲ್ಲಿ ಡಾ. ಗಿರಿಧರ್ ಕಜೆ ಉಲ್ಲೇಖಿಸಿದ್ದಾರೆ.

Get in Touch With Us info@kalpa.news Whatsapp: 9481252093

Tags: ayurvedaClinical studyCoronavirusDr. Giridhara KajiEpidemicKannadaNewsWebsiteLatestNewsKannadaಆಯುರ್ವೇದಕೊರೋನಾ ವೈರಸ್ಕೋವಿಡ್19ಕ್ಲಿನಿಕಲ್ ಅಧ್ಯಯನಡಾ.ಗಿರಿಧರ ಕಜೆಸಾಂಕ್ರಾಮಿಕ ರೋಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೊಪ್ಪಳದಲ್ಲಿ ರೈತ ಸಂಪರ್ಕ ಕೇಂದ್ರಗಳ ಮೂಲಕ ಬಿತ್ತನೆ ಬೀಜ, ರಸಗೊಬ್ಬರ ವಿತರಣೆ: ಸಚಿವ ಬಿ.ಸಿ. ಪಾಟೀಲ್

Next Post

ಬೆಂಗಳೂರು ಗುರುದತ್ತ ಬಡಾವಣೆಯಲ್ಲಿ ಸೋಂಕು ನಿವಾರಣಾ ದ್ರಾವಣ ಸಿಂಪಡಣೆ

kalpa News

kalpa News

Next Post

ಬೆಂಗಳೂರು ಗುರುದತ್ತ ಬಡಾವಣೆಯಲ್ಲಿ ಸೋಂಕು ನಿವಾರಣಾ ದ್ರಾವಣ ಸಿಂಪಡಣೆ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!