No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ತಾಯ್ನೆಲವನ್ನು ಸ್ಪರ್ಶಿಸಿದ ಅಭಿನಂದನ್, ಭಾರತದೊಳಕ್ಕೆ ಆಗಮಿಸಿದ ವೀರಪುತ್ರ

kalpa News by kalpa News
March 1, 2019
in ರಾಷ್ಟ್ರೀಯ
0
ತಾಯ್ನೆಲವನ್ನು ಸ್ಪರ್ಶಿಸಿದ ಅಭಿನಂದನ್, ಭಾರತದೊಳಕ್ಕೆ ಆಗಮಿಸಿದ ವೀರಪುತ್ರ
Share on FacebookShare on TwitterShare on WhatsApp

ವಾಘಾ ಗಡಿ: ಇಡಿಯ ಭಾರತ ಕಾತರದಿಂದ ಕಾದಿದ್ದ ಗಳಿಗೆ ಬಂದೇ ಬಿಟ್ಟಿದ್ದು, ಪಾಕ್ ವಶದಲ್ಲಿದ್ದ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರ ಮಾಡಲಾಗಿದ್ದು, ತಾಯಿ ಭಾರತಿಯ ವೀರಪುತ್ರ ತಾಯ್ನೆಲವನ್ನು ಸ್ಪರ್ಶಿಸಿದ್ದಾರೆ.

#BREAKING on #AbhinandanReturns | IAF Wing Commander Abhinandan crosses the border to enter India, tune in to watch LIVE visuals here-https://t.co/LGCyJUWcLF pic.twitter.com/5s8lDWqHO1

— Republic (@republic) March 1, 2019

ಭಾರತ ಹಾಗೂ ಅಂತಾರಾಷ್ಟ್ರೀಯ ಒತ್ತಡಕ್ಕೆ ಮಣಿದ ಪಾಕಿಸ್ತಾನ ತನ್ನ ವಶದಲ್ಲಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ಇಂದು ಸುರಕ್ಷಿತವಾಗಿ ವಾಘಾ ಗಡಿಯಲ್ಲಿ ಭಾರತದ ಅಧಿಕಾರಿಗಳಿಗೆ ಹಸ್ತಾಂತರಿಸಿದೆ.

IAF Wing Commander #AbhinandanVarthaman returns to India. pic.twitter.com/0uvWUBchcx

— ANI (@ANI) March 1, 2019

ವಾಘಾ ಅಟಾರಿ ಗಡಿಯಲ್ಲಿ ಶಸ್ತ್ರ ಸಜ್ಜಿತ ಪಾಕ್‌ ಭದ್ರತಾ ಪಡೆಗಳ ನಡುವೆ ರಾಜಗಾಂಭೀರ್ಯದಲ್ಲಿ ಹೆಜ್ಜೆ ಹಾಕುತ್ತ ಬಂದ ಅಭಿನಂದನ್‌ ಅವರನ್ನು ಭಾರತೀಯ ಸೇನಾ ಅಧಿಕಾರಿಗಳು ಆಲಿಂಗನ ಮಾಡಿಕೊಂಡು ಆತ್ಮೀಯವಾಗಿ ಬರ ಮಾಡಿಕೊಂಡರು. ಸ್ಥಳದಲ್ಲಿದ್ದ ಐಎಎಫ್ ಅಧಿಕಾರಿಗಳು ಸೇರಿ ಅನೇಕ ದೇಶಾಭಿಮಾನಿಗಳು ದೇಶದ ಹೆಮ್ಮೆಯ ಪುತ್ರ ಅಭಿನಂದನ್ ಅವರಿಗೆ ಅದ್ಧೂರಿ ಸ್ವಾಗತ ನೀಡಿದರು.

IAF Wing Commander #AbhinandanVarthaman at Wagah-Attari border, to cross border soon to enter India. pic.twitter.com/a1hVjwroVw

— ANI (@ANI) March 1, 2019

IAF Wing Commander #AbhinandanVarthaman at Wagah-Attari border pic.twitter.com/WGz0LaNvX3

— ANI (@ANI) March 1, 2019

ಭಾರತದ ಕಡೆಯಿಂದ ಎಲ್ಲಾ ರೀತಿಯಲ್ಲಿ ಕಾಗದ ಪತ್ರಗಳ ಕೆಲಸ ಸೇರಿ ಎಲ್ಲಾ ಪ್ರಕ್ರಿಯೆಗಳು ಮುಕ್ತಾಯವಾದರೂ, ಲಾಹೋರ್‌ನಲ್ಲಿ ಅಭಿನಂದನ್‌ರನ್ನು ತಡೆದು ಕೆಲ ಕಾಗದ ಪತ್ರಗಳ ಕೆಲಸಗಳನ್ನು ಪಾಕ್‌ ತಡೆ ಮಾಡಿದೆ ಎಂದು ತಿಳಿದು ಬಂದಿದೆ.ಪಾಕ್‌ ರ‍್ಕಾರಕ್ಕೆ ಐಎಸ್‌ಐ ಒತ್ತಡ ಹಾಕಿದೆ ಎನ್ನುವ ಮಾಹಿತಿಯೂ ಲಭ್ಯವಾಗಿದೆ. ಕಸ್ಟಮ್ಸ್‌ ಮತ್ತು ವಲಸೆ ವಿಭಾಗದ ಕೆಲ ಪ್ರಕ್ರಿಯೆಗಳಲ್ಲಿ ಪಾಕ್‌ ಉದ್ದೇಶ ಪರ‍್ವಕವಾಗಿ ವಿಳಂಬ ತೋರಿದೆ ಎಂದು ವರದಿಯಾಗಿದೆ.

ಪಾಕ್​ ಹಿಡಿತದಲ್ಲಿದ್ದ ತಮ್ಮ ವೀರಪುತ್ರ ಅಭಿನಂದನ್​ ಶುಕ್ರವಾರ ಸಂಜೆ ಬಿಡುಗಡೆಗೊಳ್ಳುವುದು ಖಚಿತವಾಗುತ್ತಿದ್ದಂತೆ ಅವರನ್ನು ಎದುರುಗೊಳ್ಳಲು ಅವರ ಪಾಲಕರು ಶುಕ್ರವಾರ ಬೆಳಗ್ಗೆ ಚೆನ್ನೈನಿಂದ ವಿಮಾನದಲ್ಲಿ ಹೊರಟು ನವದೆಹಲಿ ತಲುಪಿದರು. ಬಳಿಕ ನವದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿಯುತ್ತಲೇ ಪೈಲಟ್​ ಅಭಿನಂದನ್​ ಪಾಲಕರು ವಿಮಾನದಲ್ಲಿರುವ ಕುರಿತು ಪ್ರಕಟಿಸಿದರು. ತಕ್ಷಣವೇ ಎದ್ದು ನಿಂತ ಇತರೆ ಪ್ರಯಾಣಿಕರು, ಚಪ್ಪಾಳೆ ತಟ್ಟುತ್ತಾ ವಿಮಾನದಿಂದ ಮೊದಲಿಗೆ ಕೆಳಗಿಳಿಯಲು ಅವರಿಗೆ ಅವಕಾಶ ಮಾಡಿಕೊಟ್ಟು ಗೌರವಿಸಿದರು. ಪ್ರಯಾಣಿಕರು ತಮಗೆ ಸಲ್ಲಿಸಿದ ಗೌರವ ವಂದನೆಯನ್ನು ವಿನಮ್ರವಾಗಿ ಸ್ವೀಕರಿಸಿದ ಅಭಿನಂದನ್​ ಪಾಲಕರು ವಿಮಾನವಿಳಿದು ಅಮೃತಸರದ ಅಟ್ಟಾರಿ-ವಾಘಾ ಗಡಿಯತ್ತ ತೆರಳಿದರು.

Tags: Indiaindian armyKannada NewsPakistanWagha BorderWing Commander Abhinandanವಿಂಗ್ ಕಮಾಂಡರ್ ಅಭಿನಂದನ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಅಭಿನಂದನ್ ಹಸ್ತಾಂತರಕ್ಕೆ ಕೊನೆ ಕ್ಷಣದಲ್ಲಿ ಕ್ಯಾತೆ ತೆಗೆಯುತ್ತಿರುವ ಪಾಪಿ ಪಾಕ್?

Next Post

ಅಭಿನಂದನ್’ಗಾಗಿ ಪಾಕಿಸ್ಥಾನ ಝೀರೋ ಟ್ರಾಫಿಕ್ ಮಾಡಿ, ಹೈ ಸೆಕ್ಯೂರಿಟಿ ಕಲ್ಪಿಸಿದ್ಧು ಯಾಕೆ?

kalpa News

kalpa News

Next Post
ಅಭಿನಂದನ್’ಗಾಗಿ ಪಾಕಿಸ್ಥಾನ ಝೀರೋ ಟ್ರಾಫಿಕ್ ಮಾಡಿ, ಹೈ ಸೆಕ್ಯೂರಿಟಿ ಕಲ್ಪಿಸಿದ್ಧು ಯಾಕೆ?

ಅಭಿನಂದನ್'ಗಾಗಿ ಪಾಕಿಸ್ಥಾನ ಝೀರೋ ಟ್ರಾಫಿಕ್ ಮಾಡಿ, ಹೈ ಸೆಕ್ಯೂರಿಟಿ ಕಲ್ಪಿಸಿದ್ಧು ಯಾಕೆ?

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL