No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಇದೊಂದು ಜಗತ್ತು: ಡೈಯಮೀಡ್ ದ್ವೀಪಗಳು-1

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 22, 2018
in Army
0
Share on FacebookShare on TwitterShare on WhatsApp

ಡೈಯಮೀಡ್ ದ್ವೀಪಗಳು ಅಥವಾ ನಿನ್ನೆ ನಾಳೆ ದ್ವೀಪಗಳು ಎಂದು ಕರೆಯಲ್ಪಡುವ ಕಲ್ಲಿನಿಂದ ರಚನೆಯಾದ 2 ದ್ವೀಪ ಪುಟ್ಟ ದ್ವೀಪಗಳಿರುವುದು ರಷ್ಯಾ ಮತ್ತು ಅಮೆರಿಕಾ ನಡುವಿನ ಬೇರಿಂಗ್ ಸ್ಟ್ರೈಟ್‌ನಲ್ಲಿ. ಈ ದ್ವೀಪಗಳಲ್ಲಿ ಅಂತ ವಿಶೇಷ ಏನು ಎಂದು ಕೇಳಬಹುದು. ವಿಶೇಷ ಖಂಡಿತಾ ಇದೆ.

ಈ ಎರಡು ದ್ವೀಪಗಳ ನಡುವಿನ ಅಂತರ 3.8 ಕಿಲೋಮೀಟರ್ ಮಾತ್ರ. ಆದರೆ ಎರಡು ದ್ವೀಪಗಳ ನಡುವಿನ ಸಮಯದ 21 ಘಂಟೆ. ಹೌದು ಎರಡು ದ್ವೀಪಗಳಲ್ಲಿ ಒಂದು ದ್ವೀಪ ರಷ್ಯಾದ ಆಡಳಿತದಲ್ಲಿದ್ದರೆ, ಮತ್ತೊಂದು ಅಮೆರಿಕಾದ ವಶದಲ್ಲಿದೆ. ಡೈಯಮೀಡ್ (Diomede Islands) ದ್ವೀಪಗಳನ್ನು ರಷ್ಯಾ ಭಾಷೆಯಲ್ಲಿ ‘ವೊಜ್ ದೇವ್ ಐಲ್ಯಾಂಡ್’ ಎಂದು ಕರೆಯುತ್ತಾರೆ.

ಎರಡು ದ್ವೀಪಗಳಲ್ಲಿ ಒಂದನ್ನು ‘ಬಿಗ್ ಡೈಯಮೀಡ್’ ಎಂದು ಮತ್ತೊಂದನ್ನು ‘ಲಿಟಲ್ ಡೈಯಮೀಡ್’ ಎಂದು ಕರೆಯುತ್ತಾರೆ. ಬಿಗ್ ಡೈಯಮೀಡ್ ದ್ವೀಪ ರಷ್ಯಾದ ಆಡಳಿತದಲ್ಲಿದ್ದರೆ, ಲಿಟಲ್ ಡೈಯ ಮೀಡ್ ಅಮೆರಿಕಾದ ಆಡಳಿತದಲ್ಲಿದೆ.

ಡೈಯಮೀಡ್ ದ್ವೀಪಗಳು ರಷ್ಯಾದ ಸೈಬೀರಿಯಾ ಮತ್ತು ಅಮೆರಿಕಾದ ಅಲಸ್ಕಾ ನಡುವಿನ ಜೀರಿಂಗ್ ಸಮುದ್ರದಲ್ಲಿದೆ. ಈ ಎರಡು ದ್ವೀಪಗಳ ನಡುವೆ ಅಂತರ್ರಾ ಷ್ಟ್ರೀಯ ದಿನಾಂಕ ರೇಖೆ ಹಾದುಹೋಗು ತ್ತದೆ. ಅಂದರೆ International date line. 3.8 ಕಿಲೋಮೀಟರ್ ಪೂರ್ವಕ್ಕಿರುವ ಲಿಟಲ್ ಡೈಯಮೀಡ್‌ನಲ್ಲಿ ಸೂರ್ಯೋದಯ ವಾದ ನಂತರ ಕೆಲವೇ ನಿಮಿಷಗಳ ಅಂತರದಲ್ಲಿ ಬಿಗ್ ಡೈಯಮೀಡ್‌ನಲ್ಲಿ ಸೂರ್ಯೋದಯವಾಗುತ್ತದೆ.

ಎರಡು ದ್ವೀಪಗಳ ನಡುವೆ ಅಂತರ್ರಾಷ್ಟ್ರೀಯ ದಿನಾಂಕ ರೇಖೆ ಬರುವ ಕಾರಣ ಎರಡು ದ್ವೀಪಗಳ ನಡುವಿನ ದಿನಾಂಕ ಸಮಯದ ಅಂತರ ಹೆಚ್ಚಿದೆ. ಉದಾಹರಣೆಗೆ ಹೇಳುವುದಾದರೆ ಲಿಟಲ್, ಡೈಯಮೀಡ್‌ನಲ್ಲಿ ಸೂರ್ಯೋದಯವಾಗಿ ಭಾನುವಾರದಿಂದ ಸೋಮವಾರಕ್ಕೆ ಕಾಲಿಟ್ಟರೆ, ಬಿಗ್ ಡೈಯಮೀಡ್ 3 ಘಂಟೆಗಳ ಅಂತರದಲ್ಲಿ (ಟೈಮ್ ಜೋನ್ ಆಧಾರದಲ್ಲಿ) ಸೋಮವಾರದಿಂದ ಮಂಗಳವಾರಕ್ಕೆ ಕಾಲಿಡುತ್ತದೆ.
(ಮುಂದುವರೆಯುವುದು)

Tags: Diomede IslandIdondu JagattuKalpa NewsS R Adhokshaja
Share196Tweet123Send
Previous Post

ಬುಲೆಟ್ ಸವಾರಿ-20: ಸ್ವಿಮ್ಮಿಂಗ್‌ಪೂಲ್‌ನಲ್ಲಿ ಪುನರ್ಜನ್ಮ-2

Next Post

ಇದೊಂದು ಜಗತ್ತು: ಡೈಯಮೀಡ್ ದ್ವೀಪಗಳು-2

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಇದೊಂದು ಜಗತ್ತು: ಡೈಯಮೀಡ್ ದ್ವೀಪಗಳು-2

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 25, 2026
ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

April 25, 2026
ಮಹಿಳಾ ಮೀಸಲಾತಿ ಮಸೂದೆ ಸೋಲಿಸಿದ್ದೇ ಬಿಜೆಪಿ: ಭವ್ಯನರಸಿಂಹಮೂರ್ತಿ ತಿರುಗೇಟು

ಮಹಿಳಾ ಮೀಸಲಾತಿ ಮಸೂದೆ ಸೋಲಿಸಿದ್ದೇ ಬಿಜೆಪಿ: ಭವ್ಯನರಸಿಂಹಮೂರ್ತಿ ತಿರುಗೇಟು

April 25, 2026
ಏ.27ರಂದು ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಸಾವಯವ ಕೃಷಿಕರ ಟ್ರಸ್ಟ್ ಉದ್ಘಾಟನೆ

ಏ.27ರಂದು ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಸಾವಯವ ಕೃಷಿಕರ ಟ್ರಸ್ಟ್ ಉದ್ಘಾಟನೆ

April 25, 2026
ಒಳಮೀಸಲಾತಿ ಪ್ರಕಟಣೆ ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ: ಕೆ.ಎಸ್. ಈಶ್ವರಪ್ಪ ಗುಡುಗು

ಒಳಮೀಸಲಾತಿ ಪ್ರಕಟಣೆ ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ: ಕೆ.ಎಸ್. ಈಶ್ವರಪ್ಪ ಗುಡುಗು

April 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL