No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಇದೊಂದು ಜಗತ್ತು: ಗಯಾನದಲ್ಲಿ ಭಾರತೀಯರು-2

kalpa News by kalpa News
March 16, 2018
in Army
0
Share on FacebookShare on TwitterShare on WhatsApp

ಹಬ್ಬಗಳು:

ಗಯಾನಾದ ಹಿಂದೂಗಳು ಹೋಳಿ, ದೀಪಾವಳಿ ಹಬ್ಬಗಳನ್ನು ತುಂಬಾ ಜೋರಾಗಿ ಆಚರಿಸಿದರೆ, ಮುಸ್ಲಿಮರು ಈದ್-ಫಿತರ್ ಹಬ್ಬವನ್ನು ಆಚರಿಸುತ್ತಾರೆ. ಹೋಳಿ ಮತ್ತು ದೀಪಾವಳಿ ಹಬ್ಬದ ದಿನಗಳನ್ನು ಸಾರ್ವತ್ರಿಕ ರಜಾದಿನ ಎಂದು ಘೋಷಿಸಲಾಗಿದೆ.

ಪ್ರಮುಖರು:

ಚೆಡ್ಡಿ ಜಗನ್, ಜಾನೆಟ್ ಜಗನ್, ಭರತ್ ಜಗದೇವ್. ಡೊನಾಲ್‌ಡ್ ರಾಮೋತರ್ ಗಯಾನಾದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಜಾನೆಟ್ ಜಗನ್, ಭರತ್ ಜಗದೇವ್ ಪ್ರಧಾನಮಂತ್ರಿ ಪಟ್ಟ ಅಲಂಕರಿಸಿದ್ದಾರೆ. ಗಯಾನಾದ ಈಗಿನ ಪ್ರಧಾನಮಂತ್ರಿ ಸಹ ತಮಿಳುನಾಡು ಮೂಲದ ಇಂಡೋ ಕೆರಿಬಿಯನ್ ಮೂಸೆಸ್ ವೀರಸಾಮಿ ನಾಗಮುತ್ತು. ಹೊರದೇಶದ ಭಾರತೀಯರ ಸೇವೆಯನ್ನು ಸ್ಮರಿಸುವ ಸಲುವಾಗಿ ಪ್ರತಿವರ್ಷ ಭಾರತ ಸರ್ಕಾರ ಆಚರಿಸುವ ‘ಪ್ರವಾಸಿ ಭಾರತೀಯ ದಿವಸ್’ನಲ್ಲಿ ಗಯಾನಾದ ಮಾಜಿ ಅಧ್ಯಕ್ಷ ಡೊನಾಲ್‌ಡ್ ರಾಮೋತರ್‌ರನ್ನು 2015ರಲ್ಲಿ ಭಾರತೀಯ ಸರ್ಕಾರದ ವತಿಯಿಂದ ಸನ್ಮಾನಿಸಲಾಯಿತು.

ಟ್ರಿನಿಡಾಡ್ ಟೋಬಾಗೋದ ಭಾರತೀಯರು:

ಟ್ರಿನಿಡಾಡ್ ಟೊಬಾಗೋದ ಭಾರತೀಯರು ಪ್ರಮುಖವಾಗಿ ಹಿಂದಿ ಮತ್ತಿತರ ಉಪಭಾಷೆಗಳನ್ನು ಮಾತಾಡುತ್ತಾರೆ. ಅವರನ್ನು ಆರ್ಯ- ಹಿಂದವಿ ಜನರೆಂದೇ ಗುರುತಿಸಲಾಗುತ್ತದೆ. ಸ್ಪಷ್ಟವಾಗಿ ಹೇಳಬೇಕಾದರೆ, ಇವರೆಲ್ಲಾ ಗಂಗಾ-ಯಮುನಾ ತಟದ ಉತ್ತರ ಭಾರತೀಯರು. ಅವರಲ್ಲೂ ಸಹ ಹಲವಾರು ಗುಂಪುಗಳನ್ನು ಮಾಡಿಕೊಂಡಿದ್ದಾರೆ. ಉದಾಹರಣೆಗೆ, ಬಿಹಾರಿ, ಹರ್ಯಾನ್ವಿ, ಅವಧಿ, ಮಾಲ್ವಿ, ಹಿಮಾ ಚಲಿ, ಭೋಜ್‌ಪುರಿ ಹೀಗೆ ಹಲವಾರು ಗುಂಪುಗಳನ್ನಾಗಿ ವಿಂಗಡಿಸಿಕೊಂಡಿದ್ದಾರೆ.

1874 ರಿಂದ 1917ರವರೆಗೆ ಟ್ರಿನಿಡಾಡ್ ಮತ್ತು ಟೊಬಾಗೋಗೆ ಬಂದ ಭಾರತೀಯಲ್ಲಿ ಅತಿ ಹೆಚ್ಚು ಅಂದರೆ ಶೇ.50.7 ಪ್ರತಿಶತ ಆಗಿನ ಯುನೈಟೆಡ್ ಪ್ರಾವಿನ್‌ಸ್ ಅಂದರೆ ಇಂದಿನ ಉತ್ತರ ಪ್ರದೇಶ ಸಹಿತ ಮಧ್ಯಪ್ರದೇಶದ ಹಲವು ಭಾಗಗಳಿಗೆ ಸೇರಿದವರು. 1,34,113 ಗುತ್ತಿಗೆ ನೌಕರರಲ್ಲಿ ಸುಮಾರು 5,000 ಭಾರತೀಯರು ತಮ್ಮನ್ನು ಮದ್ರಾಸಿ ಅಂದರೆ ತಮಿಳು ಮೂಲದವರು ಮತ್ತು ಕಲ್ಕತ್ತೀಯಾ ಅಂದರೆ ಬೆಂಗಾಲಿಯವರು ಎಂದು ಹೇಳಿಕೊಂಡಿದ್ದಾರೆ.
(ಮುಂದುವರೆಯುವುದು)

Tags: Idondu JagattuIndians in the Gayana-2Kalpa NewsS R Adhokshaja
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬುಲೆಟ್ ಸವಾರಿ-20: ಸ್ವಿಮ್ಮಿಂಗ್‌ಪೂಲ್‌ನಲ್ಲಿ ಪುನರ್ಜನ್ಮ-1

Next Post

ಇದೊಂದು ಜಗತ್ತು: ಗಯಾನದಲ್ಲಿ ಭಾರತೀಯರು-3

kalpa News

kalpa News

Next Post

ಇದೊಂದು ಜಗತ್ತು: ಗಯಾನದಲ್ಲಿ ಭಾರತೀಯರು-3

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL