No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಗೋ ಸಂರಕ್ಷಣೆ ಮಾಡಿದರೆ ನಾಡಿನ ಸಮಸ್ತ ಸಂಪತ್ತು ವೃದ್ಧಿ: ಪೇಜಾವರ ಶ್ರೀ ಅಭಿಮತ

ಪ್ರಸನ್ನ ವಚನಂ ಧ್ಯಾಯೇತ್- ಕೃತಿ ಲೋಕಾರ್ಪಣೆ | ಶ್ರೀ ರಾಘವೇಂದ್ರ ಸ್ವಾಮಿಗಳ 428ನೇ ವರ್ಧಂತಿ ಸಂಪನ್ನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 19, 2024
in ಬೆಂಗಳೂರು ನಗರ
0
ಗೋ ಸಂರಕ್ಷಣೆ ಮಾಡಿದರೆ ನಾಡಿನ ಸಮಸ್ತ ಸಂಪತ್ತು ವೃದ್ಧಿ: ಪೇಜಾವರ ಶ್ರೀ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಗೋವುಗಳ ಸಂರಕ್ಷಣೆ ಮಾಡಿದರೆ ನಾಡಿನ ಸಮಸ್ತ ಸಂಪತ್ತು ವೃದ್ಧಿಸುತ್ತದೆ ಎಂದು ಉಡುಪಿ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

‘ಕಲಿಯುಗದ ಕಾಮಧೇನು-ಕಲ್ಪವೃಕ್ಷ’ ಎಂದೇ ಜಗನ್ಮಾನ್ಯರಾದ ಶ್ರೀ ರಾಘವೇಂದ್ರ ಸ್ವಾಮಿಗಳ 428ನೇ ವರ್ಧಂತಿ ಪ್ರಯುಕ್ತ ರಾಜಧಾನಿ ಜಯನಗರದ 5ನೇ ಬಡಾವಣೆಯ ರಾಯರ ಮಠದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಿಶೇಷ ಸಮಾರಂಭದಲ್ಲಿ ಅವರು ವೃಂದಾವನಕ್ಕೆ ಲಕ್ಷ ಪುಷ್ಪಾರ್ಚನೆಯನ್ನು ಮಾಡಿದ ಸಂದರ್ಭ ‘ಪ್ರಸನ್ನ ವಚನಂ ಧ್ಯಾಯೇತ್’  ಕೃತಿ ಲೋಕಾರ್ಪಣೆಗೊಳಿಸಿ ಅನುಗ್ರಹ ಸಂದೇಶ ನೀಡಿದರು.
ಗುರು ರಾಯರಿಗೆ ಹಾಲಿನ ಅಭಿಷೇಕ ಸಮರ್ಪಣೆ ಮಾಡಿದರೆ ಅವರು ನಮಗೆ ಪಂಚಾಮೃತ ನೀಡುತ್ತಾರೆ.ಅದರ ನೂರು ಪಟ್ಟು ಅನುಗ್ರಹವನ್ನೂ ಮಾಡುತ್ತಾರೆ. ಆ ಕಾರಣಕ್ಕಾದರೂ ನಾವು ಶುದ್ಧ ಭಾರತೀಯ ತಳಿಯ ಗೋ ಸಂಪತ್ತನ್ನು ( ಕಾಮಧೇನುಗಳನ್ನು) ಪಾಲನೆ ಮಾಡಬೇಕು ಎಂದು ಹೇಳಿದರು.

ಅಖಂಡ ಭಾರತ ಎಂಬುದು ಶ್ರೀ ರಾಮನು ಆಳಿದ ಪುಣ್ಯ ಭೂಮಿ. ಭಾರತೀಯ ಸನಾತನ ಪರಂಪರೆಯ ವೇದ, ಯೋಗ ಮತ್ತು ಅಧ್ಯಾತ್ಮ ಜ್ಞಾನಗಳನ್ನು ರಕ್ಷಣೆ ಮಾಡುವಂತೆ ಗೋ ಸಂಪತ್ತನ್ನೂ ರಕ್ಷಿಸಿದರೆ ನಮ್ಮ ನಾಡು ಮತ್ತೆ ರಾಮರಾಜ್ಯ ಆಗುತ್ತದೆ. ತ್ರೇತಾಯುಗ ಮರಳಿ ಬರುತ್ತದೆ. ಭಾರತ ವಿಶ್ವಗುರುವಾಗುತ್ತದೆ. ಅಂಥಾ ರಾಮರಾಜ್ಯದ ಕನಸು ಈಡೇರಿಸಲು ಎಲ್ಲ ಭಕ್ತರೂ ಸಂಕಲ್ಪ ಮಾಡಬೇಕು. ಸನ್ಮಾರ್ಗದಲ್ಲಿ ನಡೆಯಬೇಕು.
-ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಅಧೋಕ್ಷಜ ಮಠ

ಪ್ರಸನ್ನ ವಚನಂ ಧ್ಯಾಯೇತ್- ಕೃತಿ ಬಗ್ಗೆ ಮಾತನಾಡಿದ ಅವರು, ಗೋಸಂರಕ್ಷಣೆ, ಗೋವಿನ ಮಹತ್ವವನ್ನು ಸಾರುವ ಅನೇಕ ಲೇಖನಗಳನ್ನು ನಾವು ಬರೆದಿದ್ದೆವು. ಅವುಗಳನ್ನು ಸಮಗ್ರವಾಗಿ ಸಂಗ್ರಹ ಮಾಡಿ, ಸಂಪಾದಿಸಿ ಕೃತಿ ರೂಪದಲ್ಲಿ ಹೊರತಂದಿರುವ ಪೂರ್ಣಪ್ರಜ್ಞ ವಿದ್ಯಾಪೀಠದ ವಿದ್ವಾಂಸ ಶ್ಯಾಮಾಚಾರ್ಯ ಬಂಡಿ ಅವರ ಶ್ರಮ ಮಾನ್ಯ ಎಂದರು. ಪುಸ್ತಕ ಮಾರಾಟದಿಂದ ಬಂದ ಹಣವನ್ನು ಗೋ ಸೇವೆಗಾಗಿಯೇ ಮೀಸಲಿರಿಸಿರುವುದು ಅವರ ಗುರುಭಕ್ತಿಯ ಪ್ರತೀಕವಾಗಿದೆ ಎಂದು ಶ್ರೀಗಳು ಶ್ಲಾಘಿಸಿದರು.

http://kalpa.news/wp-content/uploads/2024/02/VID-20240229-WA0025.mp4

ಮಹಾಭಾಗ್ಯ ದೊರಕಿದೆ
ಕೃತಿ ಸಂಪಾದಕ ಮತ್ತು  ಅರಣ್ಯಕ ಪ್ರಕಾಶನದ ಮುಖ್ಯಸ್ಥ ಶ್ಯಾಮಾಚಾರ್ಯ ಬಂಡಿ ಮಾತನಾಡಿ, ಪೇಜಾವರ ಶ್ರೀಗಳು ಕೇವಲ ಪೀಠಾಧಿಪತಿಯಲ್ಲ, ಸಾಮಾನ್ಯ ಸಂತರಲ್ಲ. ಅವರಲ್ಲಿ ಒಬ್ಬ ಅನನ್ಯ ಸಾಧಕರಿದ್ದಾರೆ. ಉತ್ತಮ ಸಾಹಿತಿಯೂ ಇದ್ದಾರೆ. ಗೋ ಸೇವೆ ಮತ್ತು ಗೋಪಾಲ ಕೃಷ್ಣನ ಸೇವೆಯೇ ಅವರ ಪರಮೋದ್ದೇಶ. ಆ ಮೂಲಕ ಅವರು ವಿಶ್ವವೇ ಮೆಚ್ಚುವ ಮರ್ಯಾದಾ ಪುರುಷೋತ್ತಮ ಶ್ರೀರಾಮನನ್ನು ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಿದ್ದಾರೆ. ಗುರುಗಳ ಲೇಖನಗಳನ್ನು ಸಂಗ್ರಹಿಸಿ, ಸಂಪಾದಿಸಿ, ಹೊರತರುವ ಭಾಗ್ಯ ನನಗೆ ದೊರಕಿರುವುದು ಮಹಾಪುಣ್ಯ ಎಂದರು.

ಶ್ರೀ ವಿಶ್ವಪ್ರಸನ್ನ ತೀರ್ಥರು ಗುರುರಾಜರ ಭವ್ಯ ವೃಂದಾವನಕ್ಕೆ ಲಕ್ಷ ಪುಷ್ಪಾರ್ಚನೆ ಮಾಡುವ ಮೂಲಕ ನೆರೆದ ಭಕ್ತ ಜನತೆಗೆ ಧನ್ಯತೆಯ ಭಾವವನ್ನು ಉಂಟು ಮಾಡಿದರು. ಸಂಸ್ಥಾನ ಪೂಜೆ, ಪ್ರಸಾದ ವಿತರಣೆ ಮೂಲಕ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಉತ್ಸವ ಸಂಪನ್ನಗೊಂಡಿತು. ಮಠದ ವ್ಯವಸ್ಥಾಪಕ  ಆರ್. ವಾದೀಂದ್ರಾಚಾರ್ಯ, ನಂದಕಿಶೋರ ಮತ್ತು ಸಿಬ್ಬಂದಿ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUCowKannada News WebsiteLatest News KannadaPejawara ShreePejawara Shri Vishwaprasanna ShriShri Raghavendra SwamyUdupiಉಡುಪಿಗೋವುಪೇಜಾವರ ಅಧೋಕ್ಷಜ ಮಠಬೆಂಗಳೂರುಲಕ್ಷ ಪುಷ್ಪಾರ್ಚನೆಶ್ರೀ ರಾಘವೇಂದ್ರ ಸ್ವಾಮಿಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು
Share215Tweet123Send
Previous Post

ಹೆಸರು ಹೇಳದೇ ಡಿ.ಕೆ. ಸುರೇಶ್’ಗೆ ಚಾಟಿ ಬೀಸಿದ ಪ್ರಧಾನಿ ನರೇಂದ್ರ ಮೋದಿ

Next Post

ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಸ್ಮರಿಸಿದ ಮಲೆನಾಡ ಶಕ್ತಿ ದೇವತೆ ಕ್ಷೇತ್ರ ಯಾವುದು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಸ್ಮರಿಸಿದ ಮಲೆನಾಡ ಶಕ್ತಿ ದೇವತೆ ಕ್ಷೇತ್ರ ಯಾವುದು?

ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಸ್ಮರಿಸಿದ ಮಲೆನಾಡ ಶಕ್ತಿ ದೇವತೆ ಕ್ಷೇತ್ರ ಯಾವುದು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ವಿದ್ಯಾರ್ಥಿಗಳ ಆವಿಷ್ಕಾರಾತ್ಮಕ ಯೋಚನೆಗಳಿಗೆ ನಾವೀನ್ಯತೆಯ ಸ್ಪರ್ಶ

ವಿದ್ಯಾರ್ಥಿಗಳ ಆವಿಷ್ಕಾರಾತ್ಮಕ ಯೋಚನೆಗಳಿಗೆ ನಾವೀನ್ಯತೆಯ ಸ್ಪರ್ಶ

April 11, 2026
ದ್ವಿತೀಯ ಪಿಯುಸಿ ಫಲಿತಾಂಶ | ಕ್ರೈಸ್ಟ್‌ಕಿಂಗ್‌ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ | ಕ್ರೈಸ್ಟ್‌ಕಿಂಗ್‌ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

April 11, 2026
ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

April 10, 2026
ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

April 10, 2026
ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

April 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL