No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಮಮತಾ ರಾಜೀನಾಮೆ ನೀಡದಿದ್ದರೆ ವಜಾಗೊಳಿಸಿ | ಹಿಮಂತ್ ಬಿಸ್ವಾ ಶರ್ಮಾ ಆಕ್ರೋಶ

kalpa News by kalpa News
May 6, 2026
in ರಾಜಕೀಯ
1
ಅಸ್ಸಾಂ | ಮುನ್ನಡೆಯಲ್ಲಿ ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ | ಹಿಮಂತ್ ಬಿಸ್ವಾಸ್ ಕಮಾಲ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಚುನಾವಣೆಯಲ್ಲಿ ಸೋತಿರುವ ಮಮತಾ ಬ್ಯಾನರ್ಜಿ #MamataBanarjee ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದೇ ಇದ್ದರೆ ಅವರನ್ನು ವಜಾಗೊಳಿಸಿ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾವು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಶರ್ಮಾ, ಬ್ಯಾನರ್ಜಿ ರಾಜೀನಾಮೆ ನೀಡದಿರುವ ನಿರ್ಧಾರವನ್ನು ನಿಭಾಯಿಸುವುದು ಸುಲಭ. ಅವರನ್ನು ವಜಾಗೊಳಿಸಿ ಎಂದಿದ್ದಾರೆ.

Also Read>> ಅಗ್ನಿವೀರ್, ಪ್ಯಾರಾ ಮಿಲಿಟರಿ, ಪೊಲೀಸ್ ನೇಮಕಾತಿ | ಸಿಗಂಧೂರಿನಲ್ಲಿ ಉಚಿತ ತರಬೇತಿ | ಎಲ್ಲರಿಗೂ ಅವಕಾಶ

ಪಶ್ಚಿಮ ಬಂಗಾಳ #WestBengal ಮಮತಾ ಬ್ಯಾನರ್ಜಿ ಅವರನ್ನು ಬಹಳಷ್ಟು ವರ್ಷಗಳಿಂದ ಸಹಿಸಿಕೊಂಡಿದೆ. ಇದನ್ನು ನೋಡಿದ ಜನ ಸಾಕಾಗಿ ಅವರನ್ನು ಸೋಲಿಸಿ, ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಸೋತರೂ ರಾಜೀನಾಮೆ ನೀಡುವುದಿಲ್ಲ ಎಂದ ಅವರನ್ನು ವಜಾಗೊಳಿಸಿ ಎಂದಿದ್ದಾರೆ.15 ವರ್ಷಗಳ ಸುದೀರ್ಘ ಆಡಳಿತದ ನಂತರ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ #AssemblyElection ಮಮತಾ ಬ್ಯಾನರ್ಜಿ ಹಾಗೂ ಅವರ ಪಕ್ಷ ಹೀನಾಯವಾಗಿ ಸೋತಿದೆ. ಇದೇ ವೇಳೆ ಬಂಗಳಾದ ಇತಿಹಾದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಅಭೂತಪೂರ್ವ ಜಯ ಗಳಿಸಿದೆ.

Also Read>> ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

ಆದರೆ, ನಿನ್ನೆ ಪತ್ರಿಕಾಗೋಷ್ಠಿ ನಡೆಸಿದ ಮಮತಾ ಬ್ಯಾನರ್ಜಿ, ನಾನು ಸೋತಿಲ್ಲ, ಆದ್ದರಿಂದ ನಾನು ರಾಜಭವನಕ್ಕೆ ಹೋಗುವುದಿಲ್ಲ. ನಾನು ರಾಜೀನಾಮೆ ನೀಡುವುದಿಲ್ಲ ಎಂದು ಹೊಸ ವರಸೆ ತೆಗೆದಿದ್ದಾರೆ.

ಬ್ಯಾನರ್ಜಿಯವರ ಈ ಕ್ರಮವು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು #PresidentRule ಉರುಳಿಸುವ ಸಾಧ್ಯತೆಯಿದ್ದರೂ, ಗೆದ್ದ ಪಕ್ಷವು ಹಕ್ಕು ಮಂಡಿಸಿ ವಿಧಾನಸಭೆಯ ಅವಧಿ ಮುಗಿಯುವ ಮೊದಲು ಸರ್ಕಾರ ರಚಿಸಲು ರಾಜ್ಯಪಾಲರು ಆಹ್ವಾನಿಸಿದರೆ ಇದು ಅಗತ್ಯವಿಲ್ಲ ಎಂದು ಹೇಳಲಾಗಿದೆ.

ಪಶ್ಚಿಮ ಬಂಗಾಳ ವಿಧಾನಸಭೆಯ ಅವಧಿ ಮೇ 7 ರಂದು ಕೊನೆಗೊಳ್ಳುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: AssamHimant Biswa SharmaKannada News WebsiteLatest News KannadaMamata BanarjeeNew DelhiPresident RuleWest Bengalಅಸ್ಸಾಂನವದೆಹಲಿಪಶ್ಚಿಮ ಬಂಗಾಳಮಮತಾ ಬ್ಯಾನರ್ಜಿಹಿಮಂತ್ ಬಿಸ್ವಾ ಶರ್ಮಾ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಗ್ನಿವೀರ್, ಪ್ಯಾರಾ ಮಿಲಿಟರಿ, ಪೊಲೀಸ್ ನೇಮಕಾತಿ | ಸಿಗಂಧೂರಿನಲ್ಲಿ ಉಚಿತ ತರಬೇತಿ | ಎಲ್ಲರಿಗೂ ಅವಕಾಶ

Next Post

ಶಿವಮೊಗ್ಗ | ATNCC ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ | ಸಾಧಕ ವಿದ್ಯಾರ್ಥಿಗಳಿವರು

kalpa News

kalpa News

Next Post
ಶಿವಮೊಗ್ಗ | ATNCC ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ | ಸಾಧಕ ವಿದ್ಯಾರ್ಥಿಗಳಿವರು

ಶಿವಮೊಗ್ಗ | ATNCC ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ | ಸಾಧಕ ವಿದ್ಯಾರ್ಥಿಗಳಿವರು

Comments 1

  1. Pingback: ಶಿವಮೊಗ್ಗ | ATNCC ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ | ಸಾಧಕ ವಿದ್ಯಾರ್ಥಿಗಳಿವರು » kalpa.news

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL