No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Monday, September 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮೋದಿಯನ್ನು ಸೋಲಿಸದಿದ್ದರೆ, ಶಾಶ್ವತವಾಗಿ ಅವರೇ ಪ್ರಧಾನಿಯಾಗುವ ಅಪಾಯವಿದೆ: ಕೇಜ್ರಿವಾಲ್

kalpa News by kalpa News
March 25, 2019
in ರಾಷ್ಟ್ರೀಯ
0
ಮೋದಿಯನ್ನು ಸೋಲಿಸದಿದ್ದರೆ, ಶಾಶ್ವತವಾಗಿ ಅವರೇ ಪ್ರಧಾನಿಯಾಗುವ ಅಪಾಯವಿದೆ: ಕೇಜ್ರಿವಾಲ್
Share on FacebookShare on TwitterShare on WhatsApp

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ದ ಪ್ರತಿಪಕ್ಷಗಳು ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವಂತೆಯೇ, ಈ ಬಾರಿ ಮೋದಿಯನ್ನು ಸೋಲಿಸದೇ ಇದ್ದರೆ, ಅವರೇ ಶಾಶ್ವತವಾಗಿ ದೇಶದ ಪ್ರಧಾನಿಯಾಗುವ ಅಪಾಯವಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ದೇಶದಲ್ಲಿ ಮೋದಿ ಸರ್ಕಾರದ ಅವಧಿಯಲ್ಲಿ ಪ್ರಜಾಪ್ರಭುತ್ವ ಅಳಿವಿನಂಚಿಗೆ ಬಂದು ನಿಂತಿದೆ. ಜರ್ಮನ್ ಸರ್ವಾಧಿಕಾರಿ ಹಿಟ್ಲರ್ ಮಾದರಿಯಲ್ಲಿ ಆಡಳಿತ ನಡೆಯುತ್ತಿದ್ದು, ಮೋದಿ ಮತ್ತೆ ಪ್ರಧಾನಿಯಾಗುವ ಸಾಧ್ಯತೆಯಿದೆ ಎಂದಿದ್ದಾರೆ.

ಒಂದು ವೇಳೆ ಮೋದಿಯನ್ನು ಈ ಬಾರಿ ಸೋಲಿಸದೇ, ಮತ್ತೆ ಅವರು ಪ್ರಧಾನಿಯಾದರೆ, ದೇಶದಲ್ಲಿ ಶಾಶ್ವತವಾಗಿ ಅವರೇ ಪ್ರಧಾನಿಯಾಗುತ್ತಾರೆ. ಆ ಮೂಲಕ ದೇಶದಲ್ಲಿ ಸರ್ವಾಧಿಕಾರತ್ವ ನೆಲೆಗೊಳ್ಳಲಿದೆ. ಹೀಗಾಗಿ ಮೋದಿಯನ್ನು ಸೋಲಿಸಲೇ ಬೇಕು ಎಂದು ಅವರು ಕರೆ ನೀಡಿದ್ದಾರೆ.

Tags: Aravind KejriwalKannada NewsLoksabha election 2019PM Narendra Modiಅರವಿಂದ್ ಕೇಜ್ರಿವಾಲ್ಪ್ರಧಾನಿ ನರೇಂದ್ರ ಮೋದಿಹಿಟ್ಲರ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಧಿಕಾರಕ್ಕೆ ಬಂದರೆ ರೈತರಿಗೆ ಕನಿಷ್ಠ ಆದಾಯ ಖಾತರಿ ಯೋಜನೆ: ರಾಹುಲ್ ಗಾಂಧಿ

Next Post

ಶಿವಮೊಗ್ಗ: ಚುನಾವಣಾ ಕಾರ್ಯಗಳಿಗೆ ಮಕ್ಕಳನ್ನು ಬಳಸಿಕೊಳ್ಳದಂತೆ ಎಚ್ಚರಿಕೆ

kalpa News

kalpa News

Next Post
ಆಡಳಿತ ವೇಗಕ್ಕೆ ಡಿಸಿ ದಯಾನಂದ್ ಕೈಗೊಂಡ ಅತ್ಯಾಧುನಿಕ ಮಾದರಿ ಕ್ರಮ

ಶಿವಮೊಗ್ಗ: ಚುನಾವಣಾ ಕಾರ್ಯಗಳಿಗೆ ಮಕ್ಕಳನ್ನು ಬಳಸಿಕೊಳ್ಳದಂತೆ ಎಚ್ಚರಿಕೆ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!