ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮನೆಯಿಂದ ಹೊರಕ್ಕೆ ಸಂಚರಿಸುವಾಗ ಇನ್ನು ಮುಂದೆ ಮಾಸ್ಕ್ ಧರಿಸದಿದ್ದರೆ ಕ್ರಿಮಿನಲ್ ಪ್ರಕರಣ ಎದುರಿಸಬೇಕಾಗುತ್ತದೆ.
ಹೌದು… ಈ ಕುರಿತಂತೆ ಮಾತನಾಡಿರುವ ನಗರ ಪೊಲೀಸ್ ಆಯುಕ್ತ ಭಾಸ್ಕರ ರಾವ್, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಇದರ ಕಠಿಣ ಜಾರಿಗಾಗಿ ಸಾಥ್ ನೀಡಲು ಮಾರ್ಷೆಲ್’ಗಳೂ ಸಹ ಕಾರ್ಯ ನಿರ್ವಹಿಸಲಿದ್ದಾರೆ ಎಂದರು.
ಒಂದು ವೇಳೆ ಮಾಸ್ಕ್ ಹಾಕದಿದ್ದರೆ ಅಂತಹವರ ವಿರುದ್ದ ಕ್ಕಿಮಿನಲ್ ಮೊಕದ್ದಮೆ ದಾಖಲು ಮಾಡಲಾಗುತ್ತದೆ ಎಂದು ಎಚ್ಚರಿದ್ದಾರೆ.
Get In Touch With Us info@kalpa.news Whatsapp: 9481252093
















