Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಮಂಗೋಟೆ ರುದ್ರೇಶ್ ಗೆದ್ದರೆ ಭದ್ರಾವತಿ ಚಿತ್ರಣ ಬದಲಾಗಲಿದೆ, ಸಹಕರಿಸಿ: ಸಿದ್ರಾಮಣ್ಣ ಕರೆ

April 25, 2023
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಈ ಬಾರಿ ಚುನಾವಣೆಯಲ್ಲಿ ಶಿವಮೊಗ್ಗ #Shivamogga ಜಿಲ್ಲೆಯಲ್ಲಿರುವ 7 ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಪಕ್ಷ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಕೆ ಸಿದ್ರಾಮಣ್ಣ ಹೇಳಿದರು.

ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಪಕ್ಷ ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಸಾಕಷ್ಟು ಬದಲಾವಣೆಗಳಾಗಿವೆ. ಮತದಾರರು ಬಿಜೆಪಿ #BJP ಪಕ್ಷದ ಪರವಾಗಿದ್ದಾರೆ. ರಾಜ್ಯ ಹಾಗೂ ಜಿಲ್ಲೆಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು, ಕೇಂದ್ರ ಸರ್ಕಾರದ ಜನಪರ ಯೋಜನೆಗಳಿಂದಾಗಿ ಅದರಲ್ಲೂ ವಿಶೇಷವಾಗಿ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ #BSYediyurappa ಅವಧಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಈ ಬಾರಿ ಜಿಲ್ಲೆಯಲ್ಲಿರುವ 7 ವಿಧಾನಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆಂಬ ಭರವಸೆ ಮೂಡಿಸಿವೆ ಎಂದರು.ಈ ಬಾರಿ ಭದ್ರಾವತಿ #Bhadravathi ವಿಧಾನಸಭಾ ಕ್ಷೇತ್ರದಲ್ಲೂ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂಬ ಗುರಿ ಹೊಂದಲಾಗಿದೆ. ಮಂಗೋಟೆ ರುದ್ರೇಶ್‌ರವರನ್ನು #MangoteRudresh ಅಭ್ಯರ್ಥಿಯನ್ನಾಗಿಸಲಾಗಿದೆ. ಇವರ ಗೆಲುವಿಗೆ ಈಗಾಗಲೇ ಪಕ್ಷದ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸುತ್ತಿದ್ದಾರೆ. ದೇಶದ ವಿವಿಧ ರಾಜ್ಯಗಳಿಂದ ಪಕ್ಷದ ಪ್ರಮುಖರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದರು.

ಮುಂದಿನ ದಿನಗಳಲ್ಲಿ ಪ್ರಚಾರ ಕಾರ್ಯ ಮತ್ತಷ್ಟು ತೀವ್ರಗೊಳ್ಳಲಿದ್ದು, ಈ ಬಾರಿ ಚುನಾವಣೆಯಲ್ಲಿ ಮಂಗೋಟೆ ರುದ್ರೇಶ್‌ರವರು ಗೆಲುವು ಸಾಧಿಸಿದ್ದಲ್ಲಿ ಕ್ಷೇತ್ರದ ಚಿತ್ರಣ ಸಂಪೂರ್ಣವಾಗಿ ಬದಲಾಗುವ ಭರವಸೆ ಹೊಂದಿದ್ದೇನೆ. ಮತದಾರರು ಹೆಚ್ಚಿನ ಮತಗಳನ್ನು ನೀಡಿ ಗೆಲುವಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಪಕ್ಷದ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಕಾರ್ಯದರ್ಶಿಗಳಾದ ಚನ್ನೇಶ್, ರಂಗಸ್ವಾಮಿ, ಚುನಾವಣಾ ಪ್ರಭಾರಿ ಅಶೋಕ್‌ಮೂರ್ತಿ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಆರ್.ಎಸ್ ಶೋಭಾ, ಕೂಡ್ಲಿಗೆರೆ ಹಾಲೇಶ್, ಚುನಾವಣಾ ಸಂಚಾಲಕರಾದ ಎಂ. ಮಂಜುನಾಥ್, ಎಂ.ಎಸ್ ಸುರೇಶಪ್ಪ, ಗೋಕುಲ್ ಕೃಷ್ಣ, ಧನುಷ್‌ಬೋಸ್ಲೆ, ಅವಿನಾಶ್, ಕವಿತಾರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Assembly Election 2023BhadravathiKannada News WebsiteKarnataka Election 2023Latest News KannadaMangote RudreshR K SidramannaShimogaShivamoggaShivamogga Newsಕರ್ನಾಟಕ ಚುನಾವಣೆಭದ್ರಾವತಿಮಂಗೋಟೆ ರುದ್ರೇಶ್
Previous Post

ಇನ್ನೊಂದು ಅವಕಾಶ ನೀಡಿ, ವಿಜಯನಗರ ಜಿಲ್ಲೆ ಅಭಿವೃದ್ಧಿ ಮಾಡಿ ತೋರಿಸುವೆ: ಆನಂದ್ ಸಿಂಗ್

Next Post

ಶಿಕಾರಿಪುರದಲ್ಲಿ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದ 5 ಕೋಟಿ ಸೀಝ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿಕಾರಿಪುರದಲ್ಲಿ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದ 5 ಕೋಟಿ ಸೀಝ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!