No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Wednesday, September 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ದೆಹಲಿ ಮಾದರಿಯಲ್ಲಿ ಬದಲಾಗಲಿದೆ ಸೊರಬದ ಚಿತ್ರಣ: “ವಿಸ್ತಾರ” ಯೋಜನೆಗೆ ಅನುಮೋದನೆ

ರಾಜ್ಯದಲ್ಲಿಯೇ ಪ್ರಥಮ ಶಾಸಕ ಕುಮಾರ್ ಬಂಗಾರಪ್ಪ ಕನಸು | ಒಂದೇ ಸೂರಿನಡಿ ಎಲ್ಲ ಇಲಾಖೆಗಳು | ಹೇಗಿದೆ ನೋಡಿ ಯೋಜನೆಯ ವೀಡಿಯೋ

kalpa News by kalpa News
February 10, 2023
in ಸೊರಬ
0
ದೆಹಲಿ ಮಾದರಿಯಲ್ಲಿ ಬದಲಾಗಲಿದೆ ಸೊರಬದ ಚಿತ್ರಣ: “ವಿಸ್ತಾರ” ಯೋಜನೆಗೆ ಅನುಮೋದನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ದೆಹಲಿ ಮಾದರಿಯಲ್ಲಿ ಎಲ್ಲಾ ಇಲಾಖೆಗಳು ಒಂದೇ ಸೂರಿನಡಿ ಕಾರ್ಯನಿರ್ವಹಿಸಲು ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಹಾಗೂ ತಾಲೂಕಿನ ಸುಗಮ ಆಡಳಿತಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ‘ವಿಸ್ತಾರ ಯೋಜನೆಗೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿರುವುದು ಸ್ವಾಗತಾರ್ಹ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ ಹೇಳಿದರು.

ಶುಕ್ರವಾರ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಅವರು, ಪುರಸಭೆ ವ್ಯಾಪ್ತಿಯ ಜಂಗಿನಕೊಪ್ಪ ಗ್ರಾಮದ 18-35 ಎಕರೆ ವಿಸ್ತೀರ್ಣದಲ್ಲಿ 49.68 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದಲ್ಲಿಯೇ ಪ್ರಥಮವಾಗಿ ಒಂದೇ ಸೂರಿನಡಿ ಆಡಳಿತ ಸೌಧವನ್ನು ನಿರ್ಮಿಸಲಾಗುವುದು. ಯೋಜನೆ ಮಂಜೂರಾತಿಯ ಅನುದಾನ ಬಿಡುಗಡೆಗೆ ಆಡಳಿತಾತ್ಮಕ ಒಪ್ಪಿಗೆ ನೀಡಿದ ಸರ್ಕಾರಕ್ಕೆ  ಅಭಿನಂದಿಸುವುದಾಗಿ ತಿಳಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯಲ್ಲಿ ‘ವಿಸ್ತಾರ’ ಯೋಜನೆಯನ್ನು ಜಾರಿಗೆ ತಂದಿದ್ದು, ಇದರಿಂದ ಪ್ರೇರಣೆಗೊಂಡು ಶಾಸಕ ಕುಮಾರ್ ಬಂಗಾರಪ್ಪನವರು ಮುಖ್ಯಮಂತ್ರಿಗಳು ಹಾಗೂ ಸಚಿವರ ಬಳಿ ಬಹು ದಿನಗಳಿಂದ ಸುದೀರ್ಘ ಚರ್ಚೆ ನಡೆಸಿ ಹೆಚ್ಚಿನ ಶ್ರಮ ವಹಿಸುವ ಮೂಲಕ ಈ ಮಹತ್ವಾಂಕ್ಷಿ ಯೋಜನೆಯನ್ನು ಜಾರಿಗೊಳಿಸಿದ್ದು, ಇದು ತಾಲೂಕಿನ ಇತಿಹಾಸದಲ್ಲಿ ಮೈಲಿಗಲ್ಲಾಗಲಿದ್ದು, ಹೆಮ್ಮೆಯ ವಿಚಾರವಾಗಿದೆ.

ಜನಪರ ಯೋಜನೆಗಳು ಸಾಕಾರಗೊಳ್ಳಲು ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯವಿದೆ. ಇಂತಹ ಮಹತ್ವಕಾಂಕ್ಷಿ ಯೋಜನೆಯನ್ನು ಬಹಳ ಆಸಕ್ತಿ, ಕಾಳಜಿಯಿಂದ ಕುಮಾರ್ ಬಂಗಾರಪ್ಪನವರು ಈ ಯೋಜನೆ ಜಾರಿಗೊಳಿಸಿದ್ದಾರೆ. ತಾಲೂಕಿಗೆ ವಿಶೇಷ ಯೋಜನೆಗಳನ್ನು ತರುವಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಸಚಿವರು ಹಾಗೂ ಮುಖ್ಯಮಂತ್ರಿಗಳ ಸಹಕಾರಕ್ಕೆ ತಾಲೂಕಿನ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ ಅವರು ಇದೇ ತಿಂಗಳ ಕೊನೆಯ ವಾರದಲ್ಲಿ ಮುಖ್ಯಮಂತ್ರಿಗಳು ಕ್ಷೇತ್ರಕ್ಕೆ ಆಗಮಿಸಿ ವಿಸ್ತಾರ ಯೋಜನೆ ಹಾಗೂ ದಂಡಾವತಿ ಯೋಜನೆಯಡಿಯಲ್ಲಿ 750 ಕೋಟಿ ರೂಪಾಯಿ ವೆಚ್ಚದಲ್ಲಿ 37 ಬ್ಯಾರೇಜ್‌ಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದರು.ನಮೋ ವೇದಿಕೆಯವರು ಬಿಜೆಪಿಯ ವಿರುದ್ಧ ಅನಗತ್ಯ ಹೇಳಿಕೆಗಳನ್ನು ಪದೇಪದೇ ನೀಡುತ್ತಿದ್ದು, ಇಂತಹ ಹೇಳಿಕೆ ನೀಡುವುದನ್ನು ಪಕ್ಷ ಖಂಡಿಸುತ್ತದೆ. ಜಿಲ್ಲಾಧ್ಯಕ್ಷರು ನಮೋ ವೇದಿಕೆಯ ಹಲವರನ್ನು ಈಗಾಗಲೇ ಪಕ್ಷದ ಜವಾಬ್ದಾರಿಯುತ ಹುದ್ದೆಯಿಂದ ಕೈ ಬಿಟ್ಟಿದ್ದಾರೆ. ಬಿಜೆಪಿ ಪಕ್ಷದಲ್ಲಿ ಅಭ್ಯರ್ಥಿಯ ಆಯ್ಕೆ ಯಾರ ಹೇಳಿಕೆಯಿಂದಲೂ ಆಗುವುದಿಲ್ಲ. ಸೂಕ್ತ ಸಮಯದಲ್ಲಿ ಸಮಿತಿಯವರ, ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಿ ಅಭ್ಯರ್ಥಿಯ ಆಯ್ಕೆ ನಡೆಯುವುದು ಪಕ್ಷದ ತತ್ವ, ಸಿದ್ದಾಂತವಾಗಿದೆ. ನಮೋ ವೇದಿಕೆಗೂ, ಬಿಜೆಪಿಗೂ ಯಾವುದೇ ಸಂಬಂಧವಿಲ್ಲವೆಂದು ಹಲವಾರು ಬಾರಿ ತಿಳಿಸಲಾಗಿದೆ. ನಮ್ಮ ಮುಖ್ಯ ಉದ್ದೇಶ ಪಕ್ಷ ಸಂಘಟನೆಯ ಮೂಲಕ ಬಲವರ್ಧನೆಗೊಳಿಸಿ ಕಾರ್ಯಕರ್ತರನ್ನು ಹುರಿದುಂಬಿಸುವ ಮೂಲಕ ಮುಂದಿನ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮದಾಗಿದೆ ಎಂದರು.

ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ್ ಕಡಸೂರು,  ತಾಲೂಕು ಯುವಾ ಮೋರ್ಚಾ ಅಧ್ಯಕ್ಷ  ಅಭಿಷೇಕ ಬೇನ್ನೂರು, ಮಲ್ಲಿಕಾರ್ಜುನ ವೃತ್ತಿಕೊಪ್ಪ, ಪುರಸಭೆ ಸದಸ್ಯ ಎಂ.ಡಿ. ಉಮೇಶ, ಬಗೆರ್ ಹುಕಂ ಸಮಿತಿ ಸದಸ್ಯ ದೇವೇಂದ್ರಪ್ಪ ಚನ್ನಾಪುರ, ಜಗದೀಶ ಗೆಂಡ್ಲ, ಕನಕದಾಸ ಕಲ್ಲಂಬಿ, ರಮೇಶ ಕೊರಕೋಡು, ಅಭಿಷೇಕ ಪಾಟೀಲ್, ಲಿಂಗರಾಜ, ಜಗದೀಶ ಮತ್ತಿತರರಿದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BJPKannada News WebsiteLatest News KannadaLocal NewsMalnad NewsSorabaVistara SchemeVistara Yojanaಬಿಜೆಪಿವಿಸ್ತಾರ ಯೋಜನೆಸೊರಬ
Share216Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚೋರಡಿ ಸಮೀಪ ಸರಣಿ ಅಪಘಾತ: ಇಷ್ಟಕ್ಕೂ ನಡೆದಿದ್ದೇನು?

Next Post

ಲಕ್ಕುಂಡಿ ಉತ್ಸವ: ರಾಜ್ಯದ ವಿವಿಧ ಜಿಲ್ಲೆಗಳ ಸಾಂಸ್ಕೃತಿಕತೆಯ ಅನಾವರಣ

kalpa News

kalpa News

Next Post
ಲಕ್ಕುಂಡಿ ಉತ್ಸವ: ರಾಜ್ಯದ ವಿವಿಧ ಜಿಲ್ಲೆಗಳ ಸಾಂಸ್ಕೃತಿಕತೆಯ ಅನಾವರಣ

ಲಕ್ಕುಂಡಿ ಉತ್ಸವ: ರಾಜ್ಯದ ವಿವಿಧ ಜಿಲ್ಲೆಗಳ ಸಾಂಸ್ಕೃತಿಕತೆಯ ಅನಾವರಣ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL