ಕಲ್ಪ ಮೀಡಿಯಾ ಹೌಸ್ | ಇಂಫಾಲ್ |
ಜನಾಂಗೀಯ ಹಿಂಸಾಚಾರದಲ್ಲಿ ಹೊತ್ತಿ ಉರಿಯುತ್ತಿರುವ ಮಣಿಪುರದ ಚುರಚಂದಪುರ ನಿರಾಶ್ರಿತರ ಶಿಬಿರಕ್ಕೆ ತೆರಳಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭೇಟಿ ನೀಡಿ, ಅಲ್ಲಿರುವ ಮಕ್ಕಳೊಂದಿಗೆ ಊಟ ಮಾಡುವ ಮೂಲಕ ಕೆಲ ಸಮಯ ಕಳೆದರು.
Love & kindness will always defeat violence!
Shri @RahulGandhi shares lunch with children at the relief camp in violence-hit Churachandpur, Manipur.
Photos: 29 June 2023 pic.twitter.com/LksKgF1xSO
— Congress (@INCIndia) June 30, 2023
ಈ ಕ್ಷಣದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಫೋಟೋ ಹಂಚಿಕೊಂಡಿದ್ದು, ಪ್ರೀತಿ ಮತ್ತು ದಯೆ ಯಾವಾಗಲೂ ಹಿಂಸೆಯನ್ನು ಸೋಲಿಸುತ್ತದೆ ಎಂದು ಹೇಳಿದೆ.
ಮೊಯಿರಾಂಗ್ ನ ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡಿರುವ ರಾಹುಲ್ ಗಾಂಧಿ, ಅಲ್ಲಿ ಇರುವವರ ಕಷ್ಟ- ಸುಖಗಳನ್ನು ವಿಚಾರಿಸಿದ್ದಾರೆ. ಹಾಗೂ ಇಂದು ಇಂಫಾಲ್ನಲ್ಲಿ ಬುದ್ಧಿಜೀವಿಗಳು ಮತ್ತು ನಾಗರಿಕ ಸಮಾಜದ ಪ್ರತಿನಿಧಿಗಳನ್ನು ರಾಹುಲ್ ಭೇಟಿಯಾಗಲಿದ್ದಾರೆ ಎನ್ನಲಾಗಿದೆ.
Also read: ಸೋಸಲೆ ಶ್ರೀ ವಿದ್ಯಾಶ್ರೀಶ ತೀರ್ಥರ ಪೀಠಾರೋಹಣದ ಸಪ್ತಮ ವಾರ್ಷಿಕೋತ್ಸವ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post