ಕಲ್ಪ ಮೀಡಿಯಾ ಹೌಸ್ | ಇಂಫಾಲ |
ಇಲ್ಲಿಂದ 55 ಕಿಮೀ ದೂರದಲ್ಲಿರುವ ನೋನಿ ಜಿಲ್ಲೆಯಲ್ಲಿ ಶಾಲಾ ಬಸ್ ಪಲ್ಟಿಯಾದ ಪರಿಣಾಮ ಐವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
Deeply saddened to hear about the accident of a bus carrying school children at the Old Cachar Road today. SDRF, Medical team and MLAs have rushed to the site to coordinate the rescue operation.
Praying for the safety of everyone in the bus.@PMOIndia pic.twitter.com/whbIsNCSxO
— N.Biren Singh (@NBirenSingh) December 21, 2022
ಇಲ್ಲಿನ ಬೆಟ್ಟದ ಪ್ರದೇಶವಾದ ಲಾಂಗ್ಸೈ ನ ಓಲ್ಡ್ ಕ್ಯಾಚರ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.
ತಂಬಲನ್ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಎರಡು ಬಸ್’ಗಳಲ್ಲಿ ನೋನಿ ಜಿಲ್ಲೆಯ ಖೌಪುಮ್’ಗೆ ವಾರ್ಷಿಕ ಶಾಲಾ ಅಧ್ಯಯನ ಪ್ರವಾಸಕ್ಕೆ ತೆರಳಿದರು. ವಿದ್ಯಾರ್ಥಿನಿಯರು ಪ್ರಯಾಣಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ವರದಿಯಾಗಿದೆ.
Also read: ಕೋವಿಡ್ ನಿಯಮ ಪಾಲಿಸಿ, ಇಲ್ಲವೇ ಭಾರತ್ ಜೋಡೋ ಯಾತ್ರೆ ನಿಲ್ಲಿಸಿ: ರಾಹುಲ್’ಗೆ ಕೇಂದ್ರ ಖಡಕ್ ಸೂಚನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post