No Result
View All Result
Le Méridien Dehradun in the Foothills of the Himalayas, Inviting Guests to Slow Down and Savour the Good Life
English Articles

Le Méridien Dehradun in the Foothills of the Himalayas, Inviting Guests to Slow Down and Savour the Good Life

by ಕಲ್ಪ ನ್ಯೂಸ್
February 25, 2026
0

Kalpa Media House  |  Bengaluru  | Le Méridien Hotels & Resorts, part of Marriott Bonvoy’s global portfolio of over 30...

Read moreDetails
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
  • Advertise With Us
  • Grievances
  • About Us
  • Contact Us
Thursday, February 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ದಸರಾ-2025 ಸಿದ್ಧತೆಗೆ ಮಹತ್ವದ ಸಭೆ | ಏನೆಲ್ಲಾ ಚರ್ಚೆಯಾಯ್ತು? ಶಾಸಕರ ಸೂಚನೆಯೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 9, 2025
in ಶಿವಮೊಗ್ಗ
0
ಶಿವಮೊಗ್ಗ ದಸರಾ-2025 ಸಿದ್ಧತೆಗೆ ಮಹತ್ವದ ಸಭೆ | ಏನೆಲ್ಲಾ ಚರ್ಚೆಯಾಯ್ತು? ಶಾಸಕರ ಸೂಚನೆಯೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹತ್ತು ದಿನಗಳ ಕಾಲ ನಡೆಯಲಿರುವ ಶಿವಮೊಗ್ಗ ದಸರಾ ಉತ್ಸವಕ್ಕಾಗಿ ಸಮಗ್ರ ಸಿದ್ಧತೆಗಳನ್ನು ತಕ್ಷಣದಿಂದ ಆರಂಭಿಸಲು ಶಾಸಕ ಎಸ್‌.ಎನ್. ಚನ್ನಬಸಪ್ಪ ಪಾಲಿಕೆಯ ಆಯುಕ್ತ ಮಾನ್ಯ ಮಾಯಣ್ಣ ಗೌಡ ಅವರಿಗೆ ಸೂಚಿಸಿದರು.

ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ “ಶಿವಮೊಗ್ಗ ದಸರಾ-2025” ಕುರಿತು ಸಭೆ ನಡೆಸಿ, ದಸರಾ ಉತ್ಸವವನ್ನು ಯಶಸ್ವಿಯಾಗಿ, ಸಾಂಸ್ಕೃತಿಕ ವೈಭವದಿಂದ ಹಾಗೂ ಸಾರ್ವಜನಿಕರ ಹೆಚ್ಚಿನ ಭಾಗವಹಿಸಿಕೊಡುವ ರೀತಿಯಲ್ಲಿ ಆಯೋಜಿಸುವ ಕುರಿತು ಅನೇಕ ವಿಷಯಗಳನ್ನು ಚರ್ಚಿಸಿದರು.

ಹತ್ತು ದಿನಗಳ ಕಾಲ ನಡೆಯಲಿರುವ ಶಿವಮೊಗ್ಗ ದಸರಾ ಉತ್ಸವಕ್ಕಾಗಿ ಸಮಗ್ರ ಸಿದ್ಧತೆಗಳನ್ನು ತಕ್ಷಣದಿಂದ ಆರಂಭಿಸಲು ಸೂಚಿಸಿದರು. ಉತ್ಸವದ ಸುಗಮ ನಿರ್ವಹಣೆಗೆ ತಾತ್ಕಾಲಿಕ ಸಮಿತಿ ರಚಿಸುವ ನಿರ್ಧಾರ ಕೈಗೊಂಡರು. ಉತ್ಸವದ ವಿವಿಧ ತಯಾರಿಗಳನ್ನು ನೋಡಿಕೊಳ್ಳಲು ಒಟ್ಟು 14 ಸಮಿತಿಗಳನ್ನು ರಚಿಸಲು ನಿರ್ದೇಶನ ನೀಡಿದರು.

ಅಂಬಾರಿ ಉತ್ಸವ ಕಾರ್ಯಕ್ರಮಕ್ಕಾಗಿ ಅಗತ್ಯ ತಯಾರಿಗಳನ್ನು ಸಮಯಕ್ಕೆ ಮುನ್ನ ಪೂರ್ಣಗೊಳಿಸಲು ಸೂಚಿಸಿದರು. ಜಂಬೂಸವಾರಿ ಕಾರ್ಯಕ್ರಮಕ್ಕೆ ಆನೆಗಳ ಅನುಮತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಉತ್ಸವಕ್ಕೆ ಅಗತ್ಯ ಅನುದಾನವನ್ನು ರಾಜ್ಯ ಸರ್ಕಾರದಿಂದ ತರುವ ಕುರಿತು ಸಮಾಲೋಚನೆ ನಡೆಸಿದರು. ಸಾರ್ವಜನಿಕರ ಹೆಚ್ಚಿನ ಪಾಲ್ಗೊಳ್ಳುವಿಕೆ, ಪ್ರವಾಸಿಗರ ಆಕರ್ಷಣೆ, ಸಾಂಸ್ಕೃತಿಕ ಕಾರ್ಯಕ್ರಮಗಳ ವೈವಿಧ್ಯತೆ ಮತ್ತು ಭದ್ರತಾ ಕ್ರಮಗಳಿಗೆ ವಿಶೇಷ ಗಮನ ಹರಿಸುವಂತೆ ತಿಳಿಸಿದರು.

ಉತ್ಸವದ ಹತ್ತು ದಿನಗಳ ಅವಧಿಯಲ್ಲಿ ಸಾಂಸ್ಕೃತಿಕ, ಧಾರ್ಮಿಕ, ಕಲಾ ಮತ್ತು ಕ್ರೀಡಾ ಕಾರ್ಯಕ್ರಮಗಳ ಸಮನ್ವಯದೊಂದಿಗೆ, ಎಲ್ಲ ವರ್ಗದ ಜನರಿಗೆ ಆಕರ್ಷಕ ಅನುಭವ ಒದಗಿಸಲು ತೀರ್ಮಾನಿಸಲಾಯಿತು.

ಕಾರ್ಯಕ್ರಮಗಳು ನಡೆಯುವ ಸ್ಥಳಗಳಾದ ಅಂಬೇಡ್ಕರ್ ಭವನ, ಕುವೆಂಪು ರಂಗಮಂದಿರ ಹಾಗೂ ಹಳೆ ಜೈಲು ಆವರಣವನ್ನು ಮುಂಚಿತವಾಗಿ ಕಾಯ್ದಿರಿಸಿ, ದಸರಾ ಉತ್ಸವಕ್ಕೆ ಸಂಪೂರ್ಣವಾಗಿ ಮೀಸಲಿಡುವಂತೆ ಸೂಚಿಸಿದರು.
ಶಾಸಕರ ಸೂಚನೆಗಳೇನು?

1. ಹತ್ತು ದಿನಗಳ ಕಾಲ ನಡೆಯಲಿರುವ ಶಿವಮೊಗ್ಗ ದಸರಾ ಉತ್ಸವಕ್ಕಾಗಿ ಸಮಗ್ರ ಸಿದ್ಧತೆಗಳನ್ನು ತಕ್ಷಣದಿಂದ ಆರಂಭಿಸಲು ಸೂಚಿಸಿದರು.
2. ಉತ್ಸವದ ಸುಗಮ ನಿರ್ವಹಣೆಗೆ ತಾತ್ಕಾಲಿಕ ಸಮಿತಿ ರಚಿಸುವ ನಿರ್ಧಾರ ಕೈಗೊಂಡರು.
3. ಉತ್ಸವದ ವಿವಿಧ ತಯಾರಿಗಳನ್ನು ನೋಡಿಕೊಳ್ಳಲು ಒಟ್ಟು 14 ಸಮಿತಿಗಳನ್ನು ರಚಿಸಲು ನಿರ್ದೇಶನ ನೀಡಿದರು.
4. ಅಂಬಾರಿ ಉತ್ಸವ ಕಾರ್ಯಕ್ರಮಕ್ಕಾಗಿ ಅಗತ್ಯ ತಯಾರಿಗಳನ್ನು ಸಮಯಕ್ಕೆ ಮುನ್ನ ಪೂರ್ಣಗೊಳಿಸಲು ಸೂಚಿಸಿದರು.
5. ಜಂಬೂಸವಾರಿ ಕಾರ್ಯಕ್ರಮಕ್ಕೆ ಆನೆಗಳ ಅನುಮತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
6. ಉತ್ಸವಕ್ಕೆ ಅಗತ್ಯ ಅನುದಾನವನ್ನು ರಾಜ್ಯ ಸರ್ಕಾರದಿಂದ ತರುವ ಕುರಿತು ಸಮಾಲೋಚನೆ ನಡೆಸಿದರು.
7. ಸಾರ್ವಜನಿಕರ ಹೆಚ್ಚಿನ ಪಾಲ್ಗೊಳ್ಳುವಿಕೆ, ಪ್ರವಾಸಿಗರ ಆಕರ್ಷಣೆ, ಸಾಂಸ್ಕೃತಿಕ ಕಾರ್ಯಕ್ರಮಗಳ ವೈವಿಧ್ಯತೆ ಮತ್ತು ಭದ್ರತಾ ಕ್ರಮಗಳಿಗೆ ವಿಶೇಷ ಗಮನ ಹರಿಸುವಂತೆ ತಿಳಿಸಿದರು.
8. ಉತ್ಸವದ ಹತ್ತು ದಿನಗಳ ಅವಧಿಯಲ್ಲಿ ಸಾಂಸ್ಕೃತಿಕ, ಧಾರ್ಮಿಕ, ಕಲಾ ಮತ್ತು ಕ್ರೀಡಾ ಕಾರ್ಯಕ್ರಮಗಳ ಸಮನ್ವಯದೊಂದಿಗೆ, ಎಲ್ಲ ವರ್ಗದ ಜನರಿಗೆ ಆಕರ್ಷಕ ಅನುಭವ ಒದಗಿಸಲು ತೀರ್ಮಾನಿಸಲಾಯಿತು.
9. ಕಾರ್ಯಕ್ರಮಗಳು ನಡೆಯುವ ಸ್ಥಳಗಳಾದ ಅಂಬೇಡ್ಕರ್ ಭವನ, ಕುವೆಂಪು ರಂಗಮಂದಿರ ಹಾಗೂ ಹಳೆ ಜೈಲು ಆವರಣವನ್ನು ಮುಂಚಿತವಾಗಿ ಕಾಯ್ದಿರಿಸಿ, ದಸರಾ ಉತ್ಸವಕ್ಕೆ ಸಂಪೂರ್ಣವಾಗಿ ಮೀಸಲಿಡುವಂತೆ ಸೂಚಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

                                               

Tags: Kannada News WebsiteLatest News KannadaMLA S N ChannabasappaShimogaShivamoggaShivamogga Dasaraಅಂಬಾರಿ ಉತ್ಸವಎಸ್.ಎನ್. ಚನ್ನಬಸಪ್ಪಜಂಬೂಸವಾರಿಮಹಾನಗರ ಪಾಲಿಕೆಶಿವಮೊಗ್ಗಶಿವಮೊಗ್ಗ ದಸರಾ
Share196Tweet123Send
Previous Post

ಈ ಕಾರಣಕ್ಕಾಗಿ ಹೆಣ್ಣುಮಕ್ಕಳಿಗೆ ಕರಾಟೆ ಕಲಿಸಿ | ಬಹುಭಾಷಾ ನಟ ಸುಮನ್ ತಲ್ವಾರ್ ಕರೆ

Next Post

ಪಾಶ್ಚಾತ್ಯ ಪ್ರವಾಹದಿಂದ ಸನಾತನ ಸಂಸ್ಕೃತಿಗೆ ಅಪಾಯ: ರಾಘವೇಶ್ವರ ಶ್ರೀ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪಾಶ್ಚಾತ್ಯ ಪ್ರವಾಹದಿಂದ ಸನಾತನ ಸಂಸ್ಕೃತಿಗೆ ಅಪಾಯ: ರಾಘವೇಶ್ವರ ಶ್ರೀ

ಪಾಶ್ಚಾತ್ಯ ಪ್ರವಾಹದಿಂದ ಸನಾತನ ಸಂಸ್ಕೃತಿಗೆ ಅಪಾಯ: ರಾಘವೇಶ್ವರ ಶ್ರೀ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಹೊಸನಗರ ವಿಧಾನಸಭಾ ಕ್ಷೇತ್ರದ ಪುನ: ಸ್ಥಾಪನೆಗೆ ಸಂರ್ಪೂಣ ಬೆಂಬಲವಿದೆ : ರಾಘವೇಶ್ವರ ಶ್ರೀ

ಹೊಸನಗರ ವಿಧಾನಸಭಾ ಕ್ಷೇತ್ರದ ಪುನ: ಸ್ಥಾಪನೆಗೆ ಸಂರ್ಪೂಣ ಬೆಂಬಲವಿದೆ : ರಾಘವೇಶ್ವರ ಶ್ರೀ

February 26, 2026
ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

February 25, 2026
ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

February 25, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

February 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಹೋಳಿ ಹಬ್ಬ | ಹುಬ್ಬಳ್ಳಿ – ಮುಜಫರ್‌ಪುರ ನಡುವೆ ವಿಶೇಷ ರೈಲುಗಳ ಸಂಚಾರ

February 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL