No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Tuesday, June 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಬೆಂಗಳೂರು-ತಿರುಪತಿ, ಸುಬ್ರಹ್ಮಣ್ಯ-ಮಂಗಳೂರು ಸೇರಿ 9 ಪ್ರಮುಖ ರೈಲುಗಳ ಮಹತ್ವದ ಅಪ್ಡೇಟ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 23, 2026
in Rail Dairy (ರೈಲ್ವೆ ಸುದ್ದಿಗಳು)
0
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಮಂಗಳೂರು  |

ವಿವಿಧ ಕಾಮಗಾರಿಗಳ ಹಿನ್ನೆಲೆಯಲ್ಲಿ ದಕ್ಷಿಣ ರೈಲ್ವೆ, ದಕ್ಷಿಣ ಮಧ್ಯ ರೈಲ್ವೆ ಹಾಗೂ ಈಶಾನ್ಯ ರೈಲ್ವೆಯ ಕರ್ನಾಟಕ ವ್ಯಾಪ್ತಿಯಲ್ಲಿ ಸಂಚರಿಸುವ ಹಲವು ರೈಲುಗಳ ಕುರಿತಾಗಿ ರೈಲ್ವೆ ಇಲಾಖೆ ಮಹತ್ವದ ಮಾಹಿತಿ ನೀಡಿದೆ.

ಈ ರೈಲುಗಳ ಭಾಗಶಃ ರದ್ದತಿ
ಸೇಲಂ ವಿಭಾಗದಲ್ಲಿ ಜೋಲಾರ್’ಪೇಟೆ – ದೊಡ್ಡಂಪಟ್ಟಿ ವಿಭಾಗದ ನಡುವೆ ಸ್ವಯಂಚಾಲಿತ ಸಿಗ್ನಲಿಂಗ್ ಕಾರ್ಯಾರಂಭ ಮಾಡುವುದರಿಂದ ದಕ್ಷಿಣ ರೈಲ್ವೆ ಈ ಕೆಳಗಿನ ರೈಲುಗಳ ಭಾಗಶಃ ರದ್ದತಿಗೆ ಸೂಚನೆ ನೀಡಿದೆ.

1) 66550 ಸಂಖ್ಯೆಯ ಕೆಎಸ್’ಆರ್ #Bengaluru ಬೆಂಗಳೂರು – ಜೋಲಾರ್’ಪೇಟೆ ದೈನಂದಿನ ಮೆಮುವನ್ನು 2026ರ ಮಾರ್ಚ್ 24 ರಂದು ಸೋಮನಾಯಕನಪಟ್ಟಿ ಮತ್ತು ಜೋಲಾರ್’ಪೇಟೆ ಜಂಕ್ಷನ್ ನಡುವೆ ಭಾಗಶಃ ರದ್ದುಪಡಿಸಲಾಗುವುದು. ರೈಲು ಜೋಲಾರ್’ಪೇಟೆ ಜಂಕ್ಷನ್ ಬದಲಿಗೆ ಸೋಮನಾಯಕನಪಟ್ಟಿಯಲ್ಲಿ ಕೊನೆಗೊಳ್ಳಲಿದೆ.

2) 66549 ಸಂಖ್ಯೆಯ ಜೋಲಾರ್’ಪೇಟೆ – ಕೆಎಸ್’ಆರ್ ಬೆಂಗಳೂರು ದೈನಂದಿನ ಮೆಮು 2026ರ ಮಾರ್ಚ್ 24 ರಂದು ಜೋಲಾರ್’ಪೇಟೆ ಜಂಕ್ಷನ್ ಬದಲಿಗೆ ಸೋಮನಾಯಕನಪಟ್ಟಿಯಿಂದ ಹೊರಡಲಿದೆ. ಜೋಲಾರ್’ಪೇಟೆ ಜಂಕ್ಷನ್ ಮತ್ತು ಸೋಮನಾಯಕನಪಟ್ಟಿ ನಡುವೆ ಭಾಗಶಃ ರದ್ದಾಗಲಿದೆ.ಬಿ. ಮಂಗಳೂರು ಸೆಂಟ್ರಲ್’ನಲ್ಲಿ ಯಾರ್ಡ್ ಮರುಜೋಡಣೆ ಕಾರ್ಯ ಮತ್ತು ಹೊಸ ಸ್ಟೇಬಲ್ ಮಾರ್ಗಕ್ಕೆ ಸಂಪರ್ಕದಿಂದಾಗಿ ದಕ್ಷಿಣ ರೈಲ್ವೆ ಈ ಕೆಳಗಿನ ರೈಲುಗಳ ಭಾಗಶಃ ರದ್ದತಿಗೆ ಸೂಚನೆ ನೀಡಿದೆ.

1) 56628 ಸಂಖ್ಯೆಯ ಸುಬ್ರಹ್ಮಣ್ಯ ರಸ್ತೆ – ಮಂಗಳೂರು #Mangalore ಸೆಂಟ್ರಲ್ ದೈನಂದಿನ ಪ್ಯಾಸೆಂಜರ್ ರೈಲು 2026ರ ಮಾರ್ಚ್ 28 ರಂದು ಮಂಗಳೂರು ಸೆಂಟ್ರಲ್ ಮತ್ತು ಮಂಗಳೂರು ಜಂಕ್ಷನ್ ನಡುವೆ ಭಾಗಶಃ ರದ್ದಾಗಲಿದೆ. ರೈಲು ಮಂಗಳೂರು ಸೆಂಟ್ರಲ್ ಬದಲಿಗೆ ಮಂಗಳೂರು ಜಂಕ್ಷನ್’ನಲ್ಲಿ ಕೊನೆಗೊಳ್ಳಲಿದೆ.

2) 56625 ಸಂಖ್ಯೆಯ ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ರಸ್ತೆ ದೈನಂದಿನ ಪ್ಯಾಸೆಂಜರ್ ರೈಲು 2026ರ ಮಾರ್ಚ್ 29ರಂದು ಮಂಗಳೂರು ಸೆಂಟ್ರಲ್ ಬದಲಿಗೆ ಮಂಗಳೂರು ಜಂಕ್ಷನ್’ನಿಂದ ಹೊರಡುತ್ತದೆ ಮತ್ತು ಮಂಗಳೂರು ಜಂಕ್ಷನ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಭಾಗಶಃ ರದ್ದಾಗಲಿದೆ.

ಈ ರೈಲುಗಳ ಭಾಗಶಃ ರದ್ದತಿ ಮತ್ತು ನಿಯಂತ್ರಣ
ಗುಂತಕಲ್ ವಿಭಾಗದ ತಿರುಪತಿ ಯಾರ್ಡ್’ನಲ್ಲಿ ಸೇತುವೆ ಸಂಖ್ಯೆ 154 ಅನ್ನು ಪೈಪ್ ಪ್ರಕಾರದಿಂದ ಬಾಕ್ಸ್ ಪ್ರಕಾರಕ್ಕೆ ಪರಿವರ್ತಿಸುವ ಸಂಚಾರ ನಿರ್ಬಂಧದಿಂದಾಗಿ ದಕ್ಷಿಣ ಮಧ್ಯ ರೈಲ್ವೆ ಈ ಕೆಳಗಿನ ರೈಲುಗಳ ಭಾಗಶಃ ರದ್ದತಿ ಮತ್ತು ನಿಯಂತ್ರಣವನ್ನು ಸೂಚಿಸಿದೆ.

ರೈಲುಗಳ ಭಾಗಶಃ ರದ್ದತಿ:
1) 22618 ಸಂಖ್ಯೆಯ ಬೆಂಗಳೂರು – ತಿರುಪತಿ ತ್ರೈ-ವಾರದ ಸೂಪರ್’ಫಾಸ್ಟ್ ಎಕ್ಸ್’ಪ್ರೆಸ್ ಅನ್ನು ಚಂದ್ರಗಿರಿ ಮತ್ತು ತಿರುಪತಿ ನಡುವೆ 27.04.2026, 29.04.2026 ಮತ್ತು 02.05.2026 ರಂದು ಭಾಗಶಃ ರದ್ದುಗೊಳಿಸಲಾಗುವುದು. ರೈಲು ತಿರುಪತಿಯ ಬದಲಿಗೆ ಚಂದ್ರಗಿರಿಯಲ್ಲಿ ಕೊನೆಗೊಳ್ಳುತ್ತದೆ.2) 22617 ಸಂಖ್ಯೆಯ ತಿರುಪತಿ – ಬೆಂಗಳೂರು ತ್ರೈ-ವಾರದ ಸೂಪರ್’ಫಾಸ್ಟ್ ಎಕ್ಸ್’ಪ್ರೆಸ್ ಅನ್ನು 28.04.2026 ಮತ್ತು 01.05.2026 ರಂದು ತಿರುಪತಿ ಮತ್ತು 22617 ರ ನಡುವೆ ಭಾಗಶಃ ರದ್ದುಗೊಳಿಸಲಾಗುವುದು. ಈ ದಿನಾಂಕಗಳಲ್ಲಿ ರೈಲು ತಿರುಪತಿಯ ಬದಲಿಗೆ ಚಂದ್ರಗಿರಿಯಿAದ ಹೊರಡಲಿದೆ.

ಈ ರೈಲುಗಳ ನಿಯಂತ್ರಣ
1) 12890 ಸಂಖ್ಯೆಯ ಬೆಂಗಳೂರು – ಟಾಟಾನಗರ ವೀಕ್ಲಿ ಎಕ್ಸ್’ಪ್ರೆಸ್, 27.04.2026 ರಂದು ಪ್ರಾರಂಭವಾಗಲಿದ್ದು, ಮಾರ್ಗದಲ್ಲಿ 40 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.

2) 12836 ಸಂಖ್ಯೆಯ ಬೆಂಗಳೂರು – ಹತಿಯಾ ದ್ವಿ-ವಾರ ಎಕ್ಸ್’ಪ್ರೆಸ್, 28.04.2026 ಮತ್ತು 30.04.2026 ರಂದು ಪ್ರಾರಂಭವಾಗುವ ಪ್ರಯಾಣವನ್ನು ಮಾರ್ಗದಲ್ಲಿ 40 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

ಈ ರೈಲಿನ ಮಾರ್ಗ ಬದಲಾವಣೆ
ಈಶಾನ್ಯ ರೈಲ್ವೆಯ ಸೂಚನೆಯಂತೆ, ರೈಲು ಸಂಖ್ಯೆ 12592 ಯಶವಂತಪುರ-ಗೋರಖ್ಪುರ ಸಾಪ್ತಾಹಿಕ ಸೂಪರ್’ಫಾಸ್ಟ್ ಎಕ್ಸ್’ಪ್ರೆಸ್, 23.03.2026, 30.03.2026, 06.04.2026, 13.04.2026, 20.04.2026, 27.04.2026, 04.05.2026 ಮತ್ತು 11.05.2026 ರಂದು ಪ್ರಾರಂಭವಾಗಲಿದ್ದು, ಗೊಂಡಾ ಜಂಕ್ಷನ್, ಬಹ್ನಿರ್ ಮತ್ತು ಗೋರಖ್ಪುರ ಜಂಕ್ಷನ್ ಮೂಲಕ ಸಂಚರಿಸಲು ಮಾರ್ಗ ಬದಲಾಯಿಸಲಾಗುತ್ತದೆ. ಗೊಂಡಾ – ಗೋರಖ್ಪುರ ವಿಭಾಗದ ಮುಂಡೇವಾರ್ ಮತ್ತು ಚುರೆಬ್ ನಿಲ್ದಾಣಗಳ ನಡುವೆ ಹಳಿ ಯಂತ್ರದ ಕೆಲಸದಿಂದಾಗಿ ಈ ಬದಲಾವಣೆಯಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: Indian RailwayIRCTCJolarpetKannada News WebsiteKukke SubrahmanyaLatest News WebsiteMangaloreNorth Eastern RailwayRail NewsSouth Central RailwayTrain Updatesಈಶಾನ್ಯ ರೈಲ್ವೆಜೋಲಾರ್'ಪೇಟೆದಕ್ಷಿಣ ಮಧ್ಯ ರೈಲ್ವೆದಕ್ಷಿಣ ರೈಲ್ವೆಬೆಂಗಳೂರುಮಂಗಳೂರುಸುಬ್ರಹ್ಮಣ್ಯ
Share206Tweet129Send
Aniruddha Vasishta S R

Aniruddha Vasishta S R

Editor-in-Chief

Previous Post

ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣ | ಲಯನ್ ಸಫಾರಿಗೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರ ಭೇಟಿ

Next Post

ಹುಬ್ಬಳ್ಳಿ-ವಿಜಯಪುರ ನಡುವಿನ ರೈಲುಗಳ ಸೇವೆ ಪೂರ್ಣ ಪುನಾರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ಹುಬ್ಬಳ್ಳಿ-ವಿಜಯಪುರ ನಡುವಿನ ರೈಲುಗಳ ಸೇವೆ ಪೂರ್ಣ ಪುನಾರಂಭ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
`ಬೂತ್ ವಾಸ್ತವ್ಯ’ | ಬೊಮ್ಮನಕಟ್ಟೆ ಬೂತ್ ಅಧ್ಯಕ್ಷೆ ಶಾಂತಮ್ಮ ನಿವಾಸದಲ್ಲಿ ಶಾಸಕ ಚನ್ನಬಸಪ್ಪ ವಾಸ್ತವ್ಯ

`ಬೂತ್ ವಾಸ್ತವ್ಯ’ | ಬೊಮ್ಮನಕಟ್ಟೆ ಬೂತ್ ಅಧ್ಯಕ್ಷೆ ಶಾಂತಮ್ಮ ನಿವಾಸದಲ್ಲಿ ಶಾಸಕ ಚನ್ನಬಸಪ್ಪ ವಾಸ್ತವ್ಯ

June 16, 2026
ಐಎಲ್‍ಐಎಫ್ ಅಧ್ಯಕ್ಷರಾಗಿ ವಿಶ್ವಾಸ್ ಯಲಬುರ್ಗಿ, ಉಪಾಧ್ಯಕ್ಷರಾಗಿ ಹೊಯ್ಸಳ ಆಯ್ಕೆ

ಐಎಲ್‍ಐಎಫ್ ಅಧ್ಯಕ್ಷರಾಗಿ ವಿಶ್ವಾಸ್ ಯಲಬುರ್ಗಿ, ಉಪಾಧ್ಯಕ್ಷರಾಗಿ ಹೊಯ್ಸಳ ಆಯ್ಕೆ

June 16, 2026
ವಿಐಎಸ್‍ಎಲ್, ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಒತ್ತಾಯಿಸಿ ಜೂ.20ರಂದು ಪ್ರತಿಭಟನೆ

ವಿಐಎಸ್‍ಎಲ್, ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಒತ್ತಾಯಿಸಿ ಜೂ.20ರಂದು ಪ್ರತಿಭಟನೆ

June 16, 2026
Shivamogga Mahanagara Palike

ಮಹಾನಗರ ಪಾಲಿಕೆ ಆಯುಕ್ತರ ಜೊತೆ ನಾಳೆ ಮುಖಾಮುಖಿ

June 16, 2026
Blood Donation Camp Successfully Organised at Mysuru Division

ಸಮಾಜದ ಒಳಿತಿಗಾಗಿ ರಕ್ತದಾನ ಅತ್ಯವಶ್ಯ: ಮುದಿತ್ ಮಿತ್ತಲ್ 

June 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL