No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಶಾಸಕ ಬಂಡೆಪ್ಪ ಖಾಶೆಂಪುರ್ ಸಮ್ಮುಖದಲ್ಲಿ ಜೆಡಿಎಸ್ ಸೇರಿದ ವಿವಿಧ ಗ್ರಾಮಗಳ ಯುವಕರು, ಮುಖಂಡರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 13, 2023
in ಬೀದರ್
0
ಶಾಸಕ ಬಂಡೆಪ್ಪ ಖಾಶೆಂಪುರ್ ಸಮ್ಮುಖದಲ್ಲಿ ಜೆಡಿಎಸ್ ಸೇರಿದ ವಿವಿಧ ಗ್ರಾಮಗಳ ಯುವಕರು, ಮುಖಂಡರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೀದರ್  |

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಪೊಲಕಪಳ್ಳಿ, ಕಾಡವಾದ, ಹಜ್ಜರಗಿ, ಚಿಟ್ಟಾವಾಡಿ, ಬಗದಲ್ ತಾಂಡ ಸೇರಿದಂತೆ ವಿವಿಧ ಗ್ರಾಮಗಳ ಕಾಂಗ್ರೆಸ್, ಬಿಜೆಪಿ ಪಕ್ಷಗಳ ಯುವಕರು, ಮುಖಂಡರು ನೂರಾರು ಸಂಖ್ಯೆಯಲ್ಲಿ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ವಿವಿಧ ಗ್ರಾಮಗಳ ನೂರಾರು ಜನ ಯುವಕರು, ಮುಖಂಡರಿಗೆ ಗುರುವಾರ ಜೆಡಿಎಸ್ ಶಾಲು ಹೊದಿಸಿ, ಪಕ್ಷದ ಧ್ವಜ ನೀಡುವ ಮೂಲಕ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡರು.
ಈ ವೇಳೆ ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು,   ಜೆಡಿಎಸ್ ಪಕ್ಷ ರೈತರ, ಬಡವರ, ಶ್ರಮಿಕರ ಪರವಾಗಿರುವ ಪಕ್ಷವಾಗಿದೆ. ರಾಷ್ಟ್ರೀಯ ಪಕ್ಷಗಳು ಮಾಡದಂತಹ ಅನೇಕ ಮಹತ್ವದ ಅಭಿವೃದ್ಧಿ ಕೆಲಸಗಳನ್ನು ನಮ್ಮ ಪಕ್ಷ ಮಾಡಿದೆ. ರಾಜ್ಯದಲ್ಲಿ ಈ ಬಾರಿ ಪ್ರಾದೇಶಿಕ ಪಕ್ಷಕ್ಕೆ ಅಪಾರವಾದ ಜನ ಬೆಂಬಲ ವ್ಯಕ್ತವಾಗಿದೆ. ನಮ್ಮ ಪಕ್ಷ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Kalahamsa Infotech private limitedಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಪ್ರತಿಯೊಬ್ಬರೂ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ಜೆಡಿಎಸ್ ಪಕ್ಷ ಅಧಿಕಾರದಲ್ಲಿ ಇದ್ದಾಗ ಮಾಡಿದ ಜನಪರ ಕೆಲಸಗಳ ಬಗ್ಗೆ ಜನರಿಗೆ ಮಾಹಿತಿ ನೀಡುವುದರೊಟ್ಟಿಗೆ ಅಧಿಕಾರಕ್ಕೆ ಬಂದರೆ ಜಾರಿಗೊಳಿಸಲಿರುವ ಮಹತ್ವದ ಯೋಜನೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಪಕ್ಷದ ಮುಖಂಡರಿಗೆ, ಕಾರ್ಯಕರ್ತರಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪೊಲಕಪಳ್ಳಿ, ಕಾಡವಾದ, ಹಜ್ಜರಗಿ, ಚಿಟ್ಟಾವಾಡಿ, ಬಗದಲ್ ತಾಂಡಗಳ ಮುಖಂಡರು, ಕಾರ್ಯಕರ್ತರು ಸೇರಿದಂತೆ ಅನೇಕರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Assembly Election 2023Bandeppa KashampurBayalu Seeme NewsBidarJDSKannada News WebsiteLatest News Kannadaಜೆಡಿಎಸ್ಬಂಡೆಪ್ಪ ಖಾಶೆಂಪುರ್ಬೀದರ್ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಜೆಪಿ, ಎಂಎಲ್‌ಸಿ ಸ್ಥಾನಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ ಘೋಷಣೆ: ಕೈ ಹಿಡಿಯುವುದು ನಿಶ್ಚಿತ?

Next Post

ವಿಧಾನಸಭಾ ಚುನಾವಣೆ: ಶಿವಮೊಗ್ಗದಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿಧಾನಸಭಾ ಚುನಾವಣೆ: ಶಿವಮೊಗ್ಗದಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ವಿಧಾನಸಭಾ ಚುನಾವಣೆ: ಶಿವಮೊಗ್ಗದಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL