No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾ ಜಲಾಶಯಕ್ಕೆ ಹೆಚ್ಚಾದ ಒಳಹರಿವು: ತುಂಬಲು ಇನ್ನೂ ಎಷ್ಟು ಅಡಿ ನೀರು ಬೇಕು? ಎಲ್ಲಿಲ್ಲಿ ಎಷ್ಟು ಮಳೆಯಾಯ್ತು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 17, 2020
in ಭದ್ರಾವತಿ
0

File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಅಣೆಕಟ್ಟೆ ತುಂಬಲು ಇನ್ನೂ 7.4 ಅಡಿಗಳಷ್ಟು ನೀರು ಬೇಕಿದೆ.

ಇಂದು ಮುಂಜಾನೆಯ ಮಾಹಿತಿಯಂತೆ, 11692 ಕ್ಯೂಸೆಕ್ಸ್‌ ಒಳಹರಿವಿದ್ದು, ಒಟ್ಟು ಹೊರಹರಿವು 2676 ಕ್ಯೂಸೆಕ್ಸ್‌ ಆಗಿದೆ. ಜಲಾಶಯದ ಇಂದಿನ ಪೂರ್ಣಮಟ್ಟ 186 ಅಡಿಗಳಾಗಿದ್ದು, ಪೂರ್ಣಮಟ್ಟ ತುಂಬಲು ಇನ್ನೂ 7.4 ಅಡಿಗಳಷ್ಟು ನೀರು ಬೇಕಿದೆ.

ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಯ್ತು?
ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 594.47 ಮಿಮಿ ಮಳೆಯಾಗಿದ್ದು, ಸರಾಸರಿ 84.96 ಮಿಮಿ ಮಳೆ ದಾಖಲಾಗಿದೆ. ಆಗಸ್ಟ್‌ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 417.87 ಮಿಮಿ ಇದ್ದು, ಇದುವರೆಗೆ ಸರಾಸರಿ 639.54 ಮಿಮಿ ಮಳೆ ದಾಖಲಾಗಿದೆ.

ಶಿವಮೊಗ್ಗ 33.40 ಮಿಮಿ., ಭದ್ರಾವತಿ 39.40 ಮಿಮಿ., ತೀರ್ಥಹಳ್ಳಿ 146.30 ಮಿಮಿ., ಸಾಗರ 58.00 ಮಿಮಿ., ಶಿಕಾರಿಪುರ 32.60 ಮಿಮಿ., ಸೊರಬ 56.30 ಮಿಮಿ. ಹಾಗೂ ಹೊಸನಗರ 228.80 ಮಿಮಿ. ಮಳೆಯಾಗಿದೆ.

ಜಲಾಶಯಗಳ ನೀರಿನ ಮಟ್ಟ(ಅಡಿಗಳಲ್ಲಿ)
ಲಿಂಗನಮಕ್ಕಿ: 1819 (ಗರಿಷ್ಠ), 1799.00 (ಇಂದಿನ ಮಟ್ಟ), 62441.00 (ಒಳಹರಿವು), 0.00 (ಹೊರಹರಿವು).
ಭದ್ರಾ: 186 (ಗರಿಷ್ಠ), 178.60 (ಇಂದಿನ ಮಟ್ಟ), 11692.00 (ಒಳಹರಿವು), 2676.00 (ಹೊರಹರಿವು).
ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 27052.00 (ಒಳಹರಿವು), 28052.00 (ಹೊರಹರಿವು).
ಮಾಣಿ: 595 (ಎಂಎಸ್‌ಎಲ್‌ಗಳಲ್ಲಿ), 583.76 (ಇಂದಿನ ಮಟ್ಟ ಎಂ.ಎಸ್.ಎಲ್‌ನಲ್ಲಿ), 8564 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‌ಗಳಲ್ಲಿ).
ಪಿಕ್‌ಅಪ್: 563.88 (ಎಂಎಸ್‌ಎಲ್‌ಗಳಲ್ಲಿ), 563.07 (ಇಂದಿನ ಮಟ್ಟ ಎಂ.ಎಸ್.ಎಲ್‌ನಲ್ಲಿ), 3240 (ಒಳಹರಿವು), 0.00(ಹೊರಹರಿವು ಕ್ಯೂಸೆಕ್ಸ್‌ಗಳಲ್ಲಿ).
ಚಕ್ರ: 580.57 (ಎಂ.ಎಸ್.ಎಲ್‌ಗಳಲ್ಲಿ), 574.70 (ಇಂದಿನ ಮಟ್ಟ ಎಂ.ಎಸ್.ಎಲ್‌ನಲ್ಲಿ), 3314.00 (ಒಳಹರಿವು), 832 (ಹೊರಹರಿವು ಕ್ಯೂಸೆಕ್ಸ್‌ಗಳಲ್ಲಿ).
ಸಾವೆಹಕ್ಲು: 583.70 (ಗರಿಷ್ಠ ಎಂಎಸ್‌ಎಲ್‌ಗಳಲ್ಲಿ), 580.06(ಇಂದಿನ ಮಟ್ಟ ಎಂ.ಎಸ್.ಎಲ್‌ನಲ್ಲಿ), 3273.00 (ಒಳಹರಿವು), 1704.00 (ಹೊರಹರಿವು ಕ್ಯೂಸೆಕ್ಸ್‌ಗಳಲ್ಲಿ).

Get In Touch With Us info@kalpa.news Whatsapp: 9481252093

Tags: Bhadra DamBhadra Dam AuthorityBhadravathiBRPKannada News WebsiteLatest News KannadaLocal NewsMalnad NewsShimogaShivamogga Newsಭದ್ರಾ ಜಲಾಶಯಭದ್ರಾವತಿಲಿಂಗನಮಕ್ಕಿ
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Bhadravathi AIR senior artist, music scholar Subramanya is no more

Next Post

ಹಂದಿ ಕದಿಯಲು ಬಂದು ಮೂವರ ತಲೆ ಕತ್ತರಿಸಿ ಭೀಕರ ಹತ್ಯೆ ಮಾಡಿದ ಕ್ರೂರಿಗಳು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹಂದಿ ಕದಿಯಲು ಬಂದು ಮೂವರ ತಲೆ ಕತ್ತರಿಸಿ ಭೀಕರ ಹತ್ಯೆ ಮಾಡಿದ ಕ್ರೂರಿಗಳು

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL