Read - < 1 minute
ನವದೆಹಲಿ: ಇಂದು ದೇಶದೆಲ್ಲೆಡೆ 72ನೆಯ ಸ್ವತಂತ್ರ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ನವದೆಹಲಿಯಲ್ಲಿ ಸಂತಸ ಮನೆ ಮಾಡಿದೆ.
ಕೆಂಪು ಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ನೇರಪ್ರಸಾರ ನೋಡಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ
Discussion about this post