No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂತಾರಾಷ್ಟ್ರೀಯ

ಶಿಕ್ಷಣ ಸೇರಿದಂತೆ ನಾಲ್ಕು ಒಪ್ಪಂದಗಳಿಗೆ ಭಾರತ-ಆಫ್ರಿಕಾ ಸಹಿ

kalpa News by kalpa News
July 27, 2018
in ಅಂತಾರಾಷ್ಟ್ರೀಯ
0

The Prime Minister, Shri Narendra Modi in the BRICS Family Photograph with other Leaders, at the 10th BRICS Summit, at the Sandton International Convention Centre, in Johannesburg, South Africa on July 26, 2018.

Share on FacebookShare on TwitterShare on WhatsApp

ಜೋಹಾನ್ಸ್ ಬರ್ಗ್: ಶಿಕ್ಷಣ ಕ್ಷೇತ್ರ ಸೇರಿದಂತೆ ನಾಲ್ಕು ಪ್ರಮುಖ ಒಪ್ಪಂದಗಳಿಗೆ ದಕ್ಷಿಣ ಆಫ್ರಿಕಾ ಹಾಗೂ ಭಾರತ ಇಂದು ಸಹಿ ಹಾಕಿದೆ.
ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಾಫೊಸಾ ಅವರನ್ನು ಭೇಟಿ ಮಾಡಿ, ಮಹತ್ವದ ಚರ್ಚೆ ನಡೆಸಿದ್ದಾರೆ.

ಈ ವೇಳೆ ಉಭಯ ದೇಶಗಳ ಮುಖಂಡರು ಮತ್ತು ಅಧಿಕಾರಿಗಳು ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಹಲವು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ ಎನ್ನಲಾಗಿದೆ. ಪ್ರಮುಖವಾಗಿ ಶಿಕ್ಷಣ, ಕೌಶಲ್ಯ ತರಬೇತಿ, ಆರೋಗ್ಯ ಮತ್ತು ಕೃಷಿ ಕ್ಷೇತ್ರಗಳಿಗೆ ಸಂಬಂಧಿಸಿದ ಒಪ್ಪಂದಗಳಿಗೆ ಉಭಯ ನಾಯಕರು ಸಹಿಹಾಕಿದ್ದಾರೆ.

ಇನ್ನು, ತಮ್ಮ ಈ ಭೇಟಿಯ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಬ್ರಿಕ್ಸ್ ಶೃಂಗದಲ್ಲಿ ಪಾಲ್ಗೊಂಡಿರುವುದು ಸಂತಸ ತಂದಿದೆ. ಸೋಚಿಯಲ್ಲಿ ಪುಟಿನ್ ರೊಂದಿಗೆ ಕಳೆದ ಕ್ಷಣಗಳು ನನಗೆ ಈಗಲೂ ನೆನಪಿದೆ. ಬಹುಶಃ ಇದು ಭಾರತ ಮತ್ತು ರಷ್ಯಾ ದೇಶಗಳ ಸೌಹಾರ್ಧತೆ ಮತ್ತು ಬಾಂಧವ್ಯವನ್ನು ಸಾರುತ್ತಿದೆ. ಉಭಯ ದೇಶಗಳೂ ಪರಸ್ಪರ ಎಲ್ಲ ವಿಚಾರಗಳಲ್ಲೂ ಒಟ್ಟಾಗಿ ಸಾಗುತ್ತಿದ್ದೇವೆ. ನಮ್ಮ ಬಾಂಧವ್ಯ ಆಳವಾಗಿದ್ದು, ಈ ಹಿಂದಿಗಿಂತಲೂ ಭವಿಷ್ಯದಲ್ಲಿ ನಮ್ಮ ಸೌಹಾರ್ಧ ಬಾಂಧವ್ಯ ಮತ್ತಷ್ಟು ಗಟ್ಟಿಗೊಳ್ಳಲಿದೆ ಎಂದರು.

ಶೃಂಗದಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಸೇರಿದಂತೆ ಬ್ರಿಕ್‌ಸ್ ಸದಸ್ಯ ರಾಷ್ಟ್ರಗಳ ನಾಯಕರನ್ನು ಭೇಟಿ ಮಾಡಿದರು.

ಈ ವೇಳೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ರನ್ನು ಎದುರುಗೊಂಡ ಪ್ರಧಾನಿ ಮೋದಿ ಅವರಿಗೆ ಹಸ್ತಲಾಘವ ಮಾಡಿ ಬ್ರಿಕ್ಸ್ ಶೃಂಗಸಭೆಯ ಮೂಲಕ ನಿಮ್ಮನ್ನು ಭೇಟಿಯಾಗುತ್ತಿರುವುದು ಖುಷಿ ತಂದಿದೆ ಎಂದು ಹೇಳಿದರು.

Tags: BRICSPM Narendra ModiSouth Africa
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕರುಣಾನಿಧಿ ಆರೋಗ್ಯದಲ್ಲಿ ವ್ಯತ್ಯಯ: ಶೀಘ್ರ ಗುಣಮುಖಕ್ಕೆ ಪ್ರಧಾನಿ ಪ್ರಾರ್ಥನೆ

Next Post

ಸ್ಮಶಾನದಲ್ಲಿ ಮಾಂಸ ತಿನ್ನೋದಲ್ಲ, ಟಾಯ್ಲೆಟಲ್ಲಿ ಕೂತ್ಕೊಂಡೂ ಊಟ ಬೇಕಾದ್ರು ಮಾಡಿ

kalpa News

kalpa News

Next Post

ಸ್ಮಶಾನದಲ್ಲಿ ಮಾಂಸ ತಿನ್ನೋದಲ್ಲ, ಟಾಯ್ಲೆಟಲ್ಲಿ ಕೂತ್ಕೊಂಡೂ ಊಟ ಬೇಕಾದ್ರು ಮಾಡಿ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL