No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ನಮ್ಮ ಮೇಲೆ ಯಾರದ್ದೇ ಅಣುಬಾಂಬ್ ದಾಳಿ ಬ್ಲಾಕ್’ಮೇಲ್ ನಡೆಯಲ್ಲ: ಮೋದಿ ಗುಡುಗು

ಭಾರತದ ದಾಳಿಗೆ ತತ್ತರಿಸಿದ್ದ ಪಾಕ್ | ದಯಮಾಡಿ ನಿಲ್ಲಿಸಿ, ನಮಗೆ ಶಕ್ತಿಯಿಲ್ಲ ಎಂದು ಅಂಗಲಾಚಿದ್ದ ಪಾಕ್

kalpa News by kalpa News
July 29, 2025
in ರಾಷ್ಟ್ರೀಯ
0
ನಮ್ಮ ಮೇಲೆ ಯಾರದ್ದೇ ಅಣುಬಾಂಬ್ ದಾಳಿ ಬ್ಲಾಕ್’ಮೇಲ್ ನಡೆಯಲ್ಲ: ಮೋದಿ ಗುಡುಗು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಆಪರೇಶನ್ ಸಿಂಧೂರದ ನಂತರ ಭಾರತದ ತಾಕತ್ತು ಏನು ಎಂಬುದನ್ನು ವಿಶ್ವವೇ ನೋಡಿದ್ದು, ನಮ್ಮ ಮೇಲೆ ಯಾರದ್ದೇ ಅಣುಬಾಂಬ್ ದಾಳಿಯ ಬೆದರಿಗೆ ನಡೆಯಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಆಪರೇಶನ್ ಸಿಂಧೂರ ಕಾರ್ಯಾಚರಣೆ ಮೇಲೆ ಸಂಸತ್’ನಲ್ಲಿ ಅವರು ಮಾತನಾಡಿದರು.

ನಮ್ಮಲ್ಲಿ ನುಗ್ಗಿ ಧರ್ಮ ಕೇಳಿ ಅಮಾಯಕರನ್ನು ಕೊಂದರು. ಅಂದೇ ಹೇಳಿದ್ದೆ, ಎಲ್ಲರಿಗೂ ತಿಳಿಯುವಂತೆ ಬಹಿರಂಗವಾಗಿ ಶಿಕ್ಷೆ ಆಗುತ್ತದೆ ಎಂದಿದೆ. ಅದರಂತೆ ನಮ್ಮ ಸೇನಾ ಪಡೆಗಳು ಶತ್ರುಗಳಿಗೆ ತಕ್ಕ ಪಾಠ ಕಲಿಸಿದ್ದು, ಅವರ ನೆಲೆಗಳನ್ನು ಧ್ವಂಸ ಮಾಡಿವೆ. ಇದರಿಂದ ನಮ್ಮ ದೇಶದ ತಾಕತ್ತು ಏನು ಎಂಬುದನ್ನು ನಮ್ಮ ಸೇನಾ ಪಡೆಗಳು ವಿಶ್ವಕ್ಕೆ ತೋರಿಸಿದ್ದ, ಇನ್ನು ಮುಂದೆ ಯಾರದ್ದೇ ಆಟ ನಮ್ಮ ಮುಂದೆ ನಡೆಯಲ್ಲ ಎಂದು ಎಚ್ಚರಿಕೆ ನೀಡಿದರು.ಉಗ್ರರ ತರಬೇತಿ ನೆಲೆಗಳು ನಮ್ಮ ಟಾರ್ಗೆಟ್ ಆಗಿದ್ದವು. ನಮ್ಮ ಸೇನೆ ಅದರಲ್ಲಿ ಪ್ರತಿಶತ ಯಶಸ್ವಿಯಾಗಿದೆ ಎಂದರು.

193 ರಲ್ಲಿ ಕೇವಲ 3 ರಾಷ್ಟçಗಳು ಮಾತ್ರ ಪಾಕಿಸ್ಥಾನವನ್ನು ಬೇಂಬಲಿಸಿದವು. ಆದರೆ ಉಳಿದ ಯಾವ ರಾಷ್ಟçಗಳೂ ಸಹ ಭಾರತ ನಡೆಸಿದ ದಾಳಿ ತಪ್ಪು ಎಂದು ಹೇಳಲಿಲ್ಲ ಎಂದರು.

ಪಾಕಿಸ್ಥಾನದ ಮೂಲೆ ಮೂಲೆಗಳಲ್ಲಿ ನಮ್ಮ ಸೇನಾ ಕ್ಷಿಪಣಿಗಳು ನುಗ್ಗಿದವು. ಪಾಕಿಸ್ತಾನ ಅಕ್ಷರಶಃ ತತ್ತರಿಸಿ ಹೋಗಿತ್ತು. ಅಲ್ಲಿನ ಅಧಿಕಾರಿಯೊಬ್ಬರು ಕರೆ ಮಾಡಿ, ದಯಮಾಡಿ ಕದನವಿರಾಮ ಘೋಷಿಸಿ, ಇನ್ನೂ ದಾಳಿ ನಡೆಸಿದರೆ ನಮಗೆ ತಡೆದುಕೊಳ್ಳುವ ಶಕ್ತಿಯಿಲ್ಲ ಎಂದು ಬೇಡಿದ್ದರು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: indian armyKannada News WebsiteLatest News Kannadanarendra modiOperation SindhuraPM Modiಅಣುಬಾಂಬ್ಆಪರೇಶನ್ ಸಿಂಧೂರನವದೆಹಲಿಪಾಕಿಸ್ಥಾನಪ್ರಧಾನಿ ನರೇಂದ್ರ ಮೋದಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಟಲ್ ಬ್ಯಾಡ್ಮಿಂಟನ್‌ | ಕ್ರೈಸ್ಟ್‌ಕಿಂಗ್  ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Next Post

ಶಿವಮೊಗ್ಗ | ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಚಂದ್ರಗುತ್ತಿ ಬೆಟ್ಟದ ಪ್ರಾಕೃತಿಕ ಸೌಂದರ್ಯ

kalpa News

kalpa News

Next Post
ಶಿವಮೊಗ್ಗ | ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಚಂದ್ರಗುತ್ತಿ ಬೆಟ್ಟದ ಪ್ರಾಕೃತಿಕ ಸೌಂದರ್ಯ

ಶಿವಮೊಗ್ಗ | ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಚಂದ್ರಗುತ್ತಿ ಬೆಟ್ಟದ ಪ್ರಾಕೃತಿಕ ಸೌಂದರ್ಯ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL