No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಕ್ರೀಡೆ

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

kalpa News by kalpa News
June 24, 2025
in ಕ್ರೀಡೆ
0
ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  |

ತಮಿಳುನಾಡಿನ ಶ್ರೀಕಾಂತ ಡಿ ಪುರುಷರ ಓಪನ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಮೆರೆದರೆ, ಕಮಲಿ ಮೂರ್ತಿ ಮಹಿಳೆಯರ ಓಪನ್ ಮತ್ತು ಗ್ರೋಮ್ಸ್ ಗರ್ಲ್ಸ್ (ಯು-16) ವಿಭಾಗಗಳಲ್ಲಿ ವಿಜೇತರಾಗಿದ್ದಾರೆ.

ತಮಿಳುನಾಡಿನ ಪ್ರಹ್ಲಾದ್ ಶ್ರೀರಾಮ್ ಅವರು (ಯು-16) ವಿಭಾಗದಲ್ಲಿ ಜಯ ಸಾಧಿಸಿದರು. ಈ ಮೂಲಕ 2025ರ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್’ಶಿಪ್ ಸರಣಿಯ ಎರಡನೇ ಹಂತವಾಗಿದ್ದ 6ನೇ ಇಂಡಿಯನ್ ಓಪನ್ ಆಫ್ ಸರ್ಫಿಂಗ್’ನಲ್ಲಿ ಎಲ್ಲ ನಾಲ್ಕು ವಿಭಾಗಗಳನ್ನೂ ತಮಿಳುನಾಡಿನ ಸರ್ಫರ್ಗಳು ತಮ್ಮದಾಗಿಸಿಕೊಂಡರು.

ಸರ್ಫಿಂಗ್ ಸ್ವಾಮಿ ಫೌಂಡೇಶನ್ ಆಯೋಜಿಸಿದ್ದ ಹಾಗೂ ಮಂತ್ರ ಸರ್ಫ್ ಕ್ಲಬ್ ಆತಿಥ್ಯ ವಹಿಸಿದ್ದ ಈ ಸ್ಪರ್ಧೆ ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾದ ಆಶ್ರಯದಲ್ಲಿ ನಡೆದಿತ್ತು.ಮೂಲತಃ ಮೇ 30 ರಿಂದ ಜೂನ್ 1 ರವರೆಗೆ ನಡೆಯಬೇಕಿದ್ದ ಈ ಸ್ಪರ್ಧೆಯನ್ನು ಮಂಗಳೂರಿನಲ್ಲಿ ಸಂಭವಿಸಿದ ಬಿರುಗಾಳಿ ಹಾಗೂ ಮಳೆ ಕಾರಣದಿಂದ ಮುಂದೂಡಲಾಗಿದ್ದು, ನಂತರ ಸಾರ್ವಜನಿಕರ ಪ್ರವೇಶವಿಲ್ಲದಂತೆ ಭಾಗವಹಿಸುವ ಸ್ಪರ್ಧಾರ್ಥಿಗಳು ಮತ್ತು ಅಧಿಕಾರಿಗಳ ಸಮ್ಮುಖದಲ್ಲಿ ಮಾತ್ರ ಈ ಸ್ಪರ್ಧೆಯನ್ನು ನಡೆಸಲಾಯಿತು.

ಪುರುಷರ ವಿಭಾಗದಲ್ಲಿ ಶ್ರೀಕಾಂತಿ ಹೊಸ ಚಾಂಪಿಯನ್
ಹಿಂದಿನ ವರ್ಷ ಎರಡನೇ ಸ್ಥಾನಗಳಿಸಿದ್ದ ಶ್ರೀಕಾಂತ ಈ ಬಾರಿ 14.63 ಅಂಕಗಳೊಂದಿಗೆ ಜಯ ಸಾಧಿಸಿದರು. ರಾಷ್ಟ್ರೀಯ ಚಾಂಪಿಯನ್ಸ್ ಮೇಶ್ಬು ದಿಲಾಲ್ (11.87) ಎರಡನೇ ಸ್ಥಾನ ಪಡೆದರೆ, ಶಿವರಾಜ್ ಬಾಬು (9.77) ಮತ್ತು ಸಂಜಯ್ ಸೆಲ್ವಮಣಿ (7.07) ಕ್ರಮವಾಗಿ ಮೂರನೇ ಮತ್ತು ನಾಲ್ಕನೇ ಸ್ಥಾನಗಳನ್ನು ಪಡೆದರು.

ಕಮಲಿ ಮೂರ್ತಿಗೆ ಡಬಲ್ ಖುಷಿ
ತಾನು ದೇಶದ ಅಗ್ರ ಮಹಿಳಾ ಸರ್ಫರ್ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ ಕಮಲಿಮೂರ್ತಿ, ಮಹಿಳೆಯರ ಓಪನ್ ಮತ್ತು ಗ್ರೋಮ್ಸ್ ಗರ್ಲ್ಸ್ ವಿಭಾಗಗಳಲ್ಲೂ ಗೆಲುವು ಸಾಧಿಸಿದರು.ಮಹಿಳೆಯರ ಓಪನ್ ಫೈನಲ್ಸ್’ನಲ್ಲಿ 13.33 ಅಂಕಗಳೊಂದಿಗೆ ಅವರು ಸುಗರ್ ಶಾಂತಿ ಬನರ್ಸ್(10.50) ಅವರನ್ನು ಸೋಲಿಸಿದರು. ಸೃಷ್ಠಿ ಸೆಲ್ವಿ 2.47 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದುಕೊಂಡರು.

ಗ್ರೋಮ್ಸ್ ಗರ್ಲ್ಸ್’ನಲ್ಲಿ ಕಮಲಿ ಅತ್ಯುತ್ತಮ ಪ್ರದರ್ಶನ ನೀಡಿ 15.50 ಅಂಕಗಳನ್ನು ಪಡೆದುಕೊಂಡರು. ಆದ್ಯಾ ಸಿಂಗ್(2.36) ಮತ್ತು ಸಾನ್ವಿ ಹೆಗ್ಡೆ(2.20) ಅವರು ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನ ಪಡೆದರು.

ಗ್ರೋಮ್ಸ್ ಬಾಯ್ಸ್(ಯು-16) ವಿಭಾಗದ ಫೈನಲ್ಸ್’ನಲ್ಲಿ ಪ್ರಹ್ಲಾದ್ ಶ್ರೀರಾಮ್ 11.06 ಅಂಕಗಳೊಂದಿಗೆ ಗೆಲುವು ದಾಖಲಿಸಿದರು. ಹರಿಷ್ಠಿ (9.67) ಮತ್ತು ಸೊಮ್ಸೇಥಿ(9.30) ಅವರೊಂದಿಗೆ ಈ ವಿಭಾಗದ ಪೈಪೋಟಿ ತೀವ್ರವಾಗಿತ್ತು.
ಅರಬ್ಬೀ ಸಮುದ್ರದಲ್ಲಿ ಮುಂಗಾರು ಚಟುವಟಿಕೆ ಮತ್ತು ಚಂಡಮಾರುತದ ಪರಿಣಾಮವಾಗಿ ಉಂಟಾದ ತೀವ್ರ ಹವಾಮಾನ ಕಾರಣದಿಂದ ಈ ಸ್ಪರ್ಧೆ ಮುಂದೂಡಲ್ಪಟ್ಟಿದ್ದರೂ, ಸರ್ಫಿಂಗ್ ಸ್ವಾಮಿ ಫೌಂಡೇಶನ್, ಮಂತ್ರ ಸರ್ಫಿಂಗ್ ಕ್ಲಬ್ ಮತ್ತು ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾದ ಆಯೋಜನಾ ಸಮಿತಿ ಸ್ಪರ್ಧೆಯನ್ನು ಸುರಕ್ಷಿತವಾಗಿ ಪುನರಾರಂಭಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿತು.

ಈ ಬಗ್ಗೆ ಮಾತನಾಡಿದ ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾ ಉಪಾಧ್ಯಕ್ಷ ಹಾಗೂ ಮಂತ್ರ ಸರ್ಫಿಂಗ್ ಕ್ಲಬ್ ನಿರ್ದೇಶಕ ರಾಮಮನೋಹರ್ ರಂಜಪೆ, ಸ್ಪರ್ಧೆ ವಿಳಂಬವಾಗಿದ್ದರು ಅದರ ಗುಣಮಟ್ಟ ಅತ್ಯುತ್ತಮವಾಗಿತ್ತು. ರಾಷ್ಟ್ರೀಯ ಸರಣಿಯ ಎರಡನೇ ಹಂತವಾಗಿದ್ದ ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಅನ್ನು ರದ್ದು ಪಡಿಸಿದ್ದರೆ, ಸ್ಪರ್ಧಾರ್ಥಿಗಳ ಶ್ರೇಯಾಂಕಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿತ್ತು ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

                                                  

Tags: Arabbi SamudraArabian Seacoastal newsDakshina KannadaIndian Open of SurfingKaravali newsMangaloreಇಂಡಿಯನ್ ಓಪನ್ ಆಫ್ ಸರ್ಫಿಂಗ್ತಮಿಳುನಾಡುಮಂಗಳೂರುಸರ್ಫಿಂಗ್ ಸ್ವಾಮಿ ಫೌಂಡೇಶನ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶ್ರೀ ವರಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನ

Next Post

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

kalpa News

kalpa News

Next Post
ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL