No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Monday, April 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ರೈಲ್ವೆ ಅನ್ ರಿಸರ್ವ್ ಟಿಕೇಟ್ | ಈ ಆಪ್’ನಲ್ಲಿ ಶೇ.3ರಷ್ಟು ಡಿಜಿಟಲ್ ಪಾವತಿ ರಿಯಾಯ್ತಿ ಸಿಗತ್ತೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 5, 2026
in Rail Dairy (ರೈಲ್ವೆ ಸುದ್ದಿಗಳು)
0
ರೈಲ್ವೆ ಅನ್ ರಿಸರ್ವ್ ಟಿಕೇಟ್ | ಈ ಆಪ್’ನಲ್ಲಿ ಶೇ.3ರಷ್ಟು ಡಿಜಿಟಲ್ ಪಾವತಿ ರಿಯಾಯ್ತಿ ಸಿಗತ್ತೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪ್ರಯಾಣಿಕರ ಅನುಕೂಲತೆಯನ್ನು ಹೆಚ್ಚಿಸಲು ಭಾರತೀಯ ರೈಲ್ವೆ ಹೊಸ ಅಧಿಕೃತ ಸೂಪರ್ ಅಪ್ಲಿಕೇಶನ್ – ರೈಲ್ ಒನ್ ಅನ್ನು ಈಗಾಗಲೇ ಪರಿಚಯಿಸಿದೆ.

ಈ ಅಪ್ಲಿಕೇಶನ್ ಅನ್ನು ಒಂದೇ ವೇದಿಕೆಯಲ್ಲಿ ಎಲ್ಲಾ ಪ್ರಯಾಣಿಕರಿಗೆ ಸಂಬಂಧಿಸಿದ ಸೇವೆಗಳನ್ನು ಒದಗಿಸಲು ವಿನ್ಯಾಸಗೊಳಿಸಲಾಗಿದೆ. ರೈಲ್ ಒನ್ ಅಪ್ಲಿಕೇಶನ್ ಮೂಲಕ ಪ್ರಯಾಣಿಕರು ಕಾಯ್ದಿರಿಸಿದ ಹಾಗೂ ಕಾಯ್ದಿರಿಸದ ಟಿಕೆಟ್’ಗಳನ್ನು ಬುಕ್ ಮಾಡಬಹುದಾಗಿದೆ.

ಇನ್ನು, ಈ ಆಪ್’ನಲ್ಲಿ ಲೈವ್ ರೈಲು ಸಂಚಾರ ಮಾಹಿತಿ ಪಡೆಯಬಹುದಾಗಿದ್ದು, ಪಿಎನ್’ಆರ್ ಸ್ಥಿತಿ ಪರಿಶೀಲಿಸಬಹುದಾಗಿದೆ. ಪ್ರಯಾಣ ಯೋಜನೆ ರೂಪಿಸಬಹುದು, ರೈಲ್ ಮದದ್ ಸೇವೆಗಳ ಮೂಲಕ ದೂರು ದಾಖಲಿಸಿ ಸಹಾಯ ಪಡೆಯಬಹುದು ಹಾಗೂ ಆಹಾರವನ್ನು ಆಡರ್ರ ಮಾಡಬಹುದು.
ಎಂ-ಪಿನ್ ಮತ್ತು ಬಯೋಮೆಟ್ರಿಕ್ ಆಧಾರಿತ ಸುರಕ್ಷಿತ ಲಾಗಿನ್ ವ್ಯವಸ್ಥೆ, ಆರ್-ವಾಲೆಟ್ ಪಾವತಿ ವ್ಯವಸ್ಥೆ ಮತ್ತು ಇತ್ತೀಚಿನ ರೈಲ್ ಕನೆಕ್ಟ್ ಹಾಗೂ ಯುಟಿಎಸ್ ಖಾತೆಗಳೊಂದಿಗೆ ಸುಗಮ ಸಂಯೋಜನೆಯ ಮೂಲಕ ಈ ಅಪ್ಲಿಕೇಶನ್ ಸುಲಭ ಮತ್ತು ಸುರಕ್ಷಿತ ಪ್ರಯಾಣ ಅನುಭವವನ್ನು ಒದಗಿಸುತ್ತದೆ.

ಡಿಜಿಟಲ್ ಬುಕ್ಕಿಂಗನ್ನು ಇನ್ನಷ್ಟು ಉತ್ತೇಜಿಸುವ ಉದ್ದೇಶದಿಂದ, ರೈಲ್‌ಒನ್ ಅಪ್ಲಿಕೇಶನ್ ಮೂಲಕ ಎಲ್ಲಾ ಡಿಜಿಟಲ್ ಪಾವತಿ ವಿಧಾನಗಳನ್ನು ಬಳಸಿ ಕಾಯ್ದಿರಿಸದ ಟಿಕೆಟ್’ಗಳನ್ನು ಬುಕ್ ಮಾಡುವ ಪ್ರಯಾಣಿಕರಿಗೆ 3 ಶೇಕಡಾ ರಿಯಾಯ್ತಿ ನೀಡಲು ನಿರ್ಧರಿಸಲಾಗಿದೆ. ಈ ರಿಯಾಯಿತಿ ಸೌಲಭ್ಯವು ರೈಲ್‌ಒನ್ ಅಪ್ಲಿಕೇಶನ್’ನಲ್ಲಿ ಡಿಜಿಟಲ್ ಪಾವತಿಯ ಮೂಲಕ ಮಾಡಲಾದ ಕಾಯ್ದಿರಿಸದ ಟಿಕೆಟ್ ಬುಕ್ಕಿಂಗ್’ಗಳಿಗೆ ಮಾತ್ರ ಅನ್ವಯವಾಗುತ್ತದೆ.

ಈ ಬಂಪರ್ ರಿಯಾಯ್ತಿ ಆಫರ್ 2026ರ ಜನವರಿ 14ರಿಂದ ಜುಲೈ 14ರವರೆಗೂ ಚಾಲ್ತಿಯಲ್ಲಿರುತ್ತದೆ. ಎಲ್ಲಾ ರೈಲು ಪ್ರಯಾಣಿಕರು ಈ ಸೌಲಭ್ಯವನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಭಾರತೀಯ ರೈಲ್ವೆ ವಿನಂತಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: BENGALURUBiometricDigital BookingIndian RailwayIRCTCKannada News WebsiteLatest News KannadaPNR StatusR-WalletRail MadadRail OneSuper appಆರ್-ವಾಲೆಟ್ಡಿಜಿಟಲ್ ಬುಕ್ಕಿಂಗಪಿಎನ್‌ಆರ್‌ಬೆಂಗಳೂರುರೈಲ್ ಒನ್ರೈಲ್ ಮದದ್ಸೂಪರ್ ಅಪ್ಲಿಕೇಶನ್
Share200Tweet125Send
Previous Post

ಜ.4 : ದಾವಣಗೆರೆಯಲ್ಲಿ “ಕಲ್ಟ್” ಚಿತ್ರದ ಸಾಂಗ್ಸ್ ರಿಲೀಸ್

Next Post

ಇಂದಿನ ಪಂಚಾಂಗ : 2026ರ ಜನವರಿ 7, ಮಂಗಳವಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇಂದಿನ ಪಂಚಾಂಗ : 2026ರ ಜನವರಿ 7, ಮಂಗಳವಾರ

ಇಂದಿನ ಪಂಚಾಂಗ : 2026ರ ಜನವರಿ 7, ಮಂಗಳವಾರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL