No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Thursday, June 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ವಿಜ್ಞಾನ-ತಂತ್ರಜ್ಞಾನ

ಉಡಾವಣೆಗೆ ಸಿದ್ಧವಾಗಿದೆ ದೇಶದ ಮೊದಲ ಖಾಸಗೀ ಸ್ಯಾಟಲೈಟ್ ‘ವಿಕ್ರಮ್ ಎಸ್’

ದೇಶದ ಬಿಗ್ ಡೀಲ್ ಎಂದು ಪ್ರಾರಂಭ್ ಮಿಷನ್ ಮಹತ್ವ ಪಡೆದುಕೊಂಡಿರುವುದು ಏಕೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 10, 2022
in ವಿಜ್ಞಾನ-ತಂತ್ರಜ್ಞಾನ
0
ಉಡಾವಣೆಗೆ ಸಿದ್ಧವಾಗಿದೆ ದೇಶದ ಮೊದಲ ಖಾಸಗೀ ಸ್ಯಾಟಲೈಟ್ ‘ವಿಕ್ರಮ್ ಎಸ್’
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶ್ರೀಹರಿಕೋಟಾ(ತೆಲಂಗಾಣ)  |

ತೆಲಂಗಾಣ ಮೂಲಕ ಸ್ಕೈರೂಟ್ ಏರೋಸ್ಪೇಸ್ ಸಂಸ್ಥೆ ಭಾರತದ ಮೊಟ್ಟ ಮೊದಲ ಖಾಸಗೀ ಸ್ಯಾಟಲೈಟ್ ಅಭಿವೃದ್ಧಿಪಡಿಸಿದ್ದು, ಉಡಾವಣೆಗೆ ಸಿದ್ದವಾಗಿದೆ ಎಂದು ಘೋಷಣೆ ಮಾಡಿದೆ.

ಸ್ಕೈರೂಟ್ ಏರೋಸ್ಪೇಸ್ ಸಂಸ್ಥೆ ಇಂತಹ ಒಂದು ಮಹತ್ವದ ಪ್ರಯತ್ನದ ಹಾದಿಯಲ್ಲಿದ್ದು, ಸ್ವದೇಶಿ ವಿಕ್ರಮ್ ಎಸ್ ಸ್ಯಾಟಲೈಟ್’ನ್ನು ಶ್ರೀಹರಿ ಕೋಟಾ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ  ಉಡಾವಣೆ ಮಾಡಲಿದ್ದೇವೆ ಎಂದು ಘೋಷಣೆ ಮಾಡಿದೆ. ಪ್ರಮುಖವಾಗಿ ವಾಣಿಜ್ಯ ಬಾಹ್ಯಾಕಾಶ ಪರಿಶೋಧನೆಗೆ ಭಾರತದ ಈ ಪ್ರಯತ್ನವನ್ನು ಅತ್ಯಂತ ಕುತೂಹಲದಿಂದ ವೀಕ್ಷಿಸುತ್ತಿದೆ.
ಪ್ರಾರಂಭ್ ಎಂದು ಕರೆಯಲ್ಪಡುವ ಈ ಕಾರ್ಯಾಚರಣೆಯು ನವೆಂಬರ್ ಎರಡನೆಯ ವಾರದಲ್ಲಿ ವಿಕ್ರಮ್-ಎಸ್ ಉಡಾವಣಾ ವಾಹನ ಮತ್ತು ಮೂರು ಪ್ರತ್ಯೇಕ ಪೇಲೋಡ್’ಗಳೊಂದಿಗೆ ಉಡಾವಣೆಯಾಗುವ ನಿರೀಕ್ಷೆಯಿದೆ. ಇದೇ ಕಂಪೆನಿ ಆನಂತರದಲ್ಲಿ ಸಂಪೂರ್ಣ ಚಾಲಿತ ವಿಕ್ರಂ-1 ರಾಕೆಟನ್ನು ಸಹ ಉಡಾವಣೆ ಮಾಡಲಿದೆ.

ಏನಿದು `ಪ್ರಾರಂಭ್’ ಮಿಷನ್?
ತೆಲಂಗಾಣ ಮೂಲದ ಸ್ಟಾರ್ಟ್ ಅಪ್ ಸ್ಕೈರೂಟ್ ಏರೋಸ್ಪೇಸ್ ಸಂಸ್ಥೆ ಈ ಪ್ರಾರಂಭ್(ಆರಂಭ) ಮಿಷನ್ ಮೂಲಕ ಅಭಿವೃದ್ಧಿಪಡಿಸಿರುವ ಸ್ವದೇಶಿ ಉಡಾವಣೆ ವಾಹನವಾದ ವಿಕ್ರಂ-ಎಸ್ ರಾಕೆಟ್ ಉಡಾವಣೆಗೆ ಸಾಕ್ಷಿಯಾಗಲಿದೆ.
ಮೂರು ಪ್ರತ್ಯೇಕ ಪ್ಲೇಲೋಡ್’ಗಳನ್ನು ಈ ರಾಕೇಟ್ ಹೊತ್ತೊಯ್ಯಲಿದ್ದು, ಇದರಲ್ಲಿ ಒಂದನ್ನು ಸ್ಪೇಸ್ಕಿಡ್ಜ್ ಇಂಡಿಯಾ ಇಂಡೋನೇಷ್ಯಾ ಸೇರಿದಂತೆ ಹಲವಾರು ದೇಶಗಳ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ್ದಾರೆ.

ಪ್ರಾರಂಭ್ ಮಿಷನ್ ಶ್ರೀಹರಿಕೋಟಾದಿಂದ ಭೂಮಿಯ 120 ಕಿಮೀ ಲ್ಯಾಟಿಟ್ಯೂಡ್’ನಲ್ಲಿ ಉಡಾವಣೆಗೊಳ್ಳಲಿದೆ. ಮೂರು ಹಂತದ ಘನ ಮೋಟಾರ್ ರಾಕೆಟ್ ಹಾರಾಟದ ಸಮಯದಲ್ಲಿ ಸುಮಾರು 80 ಕಿಲೋಗ್ರಾಂಗಳಷ್ಟು ಪೇಲೋಡ್ ಅನ್ನು ಹೊತ್ತೊಯ್ಯುವ ನಿರೀಕ್ಷೆಯಿದೆ.

ಇದು ದೇಶದ ಬಿಗ್ ಡೀಲ್ ಯಾಕೆ?
ಪ್ರಾರಂಭ್ ಮಿಷನ್ ಭಾರತೀಯ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಭಾಷ್ಯವನ್ನು ಬರೆಯಲಿದೆ. ಈವರೆಗೂ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ದೇಶದ ಏಕೈಕ ಸಂಸ್ಥೆಯಾಗಿದ್ದು, ಈಗ ಮೊಟ್ಟ ಮೊದಲ ಖಾಸಗೀ ಸಂಶೋಧನಾ ಸಂಸ್ಥೆಯಾಗಿ ಹೊರಹೊಮ್ಮುತ್ತಿದೆ.
ಪ್ರಾರಂಭ್ ಮಿಷನ್ ಉಡಾವಣೆಯು ಸಾರ್ವಜನಿಕ ಸಂಸ್ಥೆಯ ಹೊರೆಯ ಒಂದು ಭಾಗವನ್ನು ಖಾಸಗಿ ವಲಯದ ಹೆಗಲಿಗೆ ಹಾಕುವುದರೊಂದಿಗೆ ಹೊಸ ಯುಗಕ್ಕೆ ನಾಂದಿ ಹಾಡುತ್ತಿದೆ.

ಅತ್ಯಂತ ಪ್ರಮುಖವಾಗಿ, ಖಾಸಗಿ ವಲಯವು ಇದನ್ನು ಅಭಿವೃದ್ಧಿಪಡಿಸಿ, ಉಡಾವಣೆ ಮಾಡಲು ಹೆಜ್ಜೆ ಇಟ್ಟಿರುವುದು ಇದರಲ್ಲಿ ಹೂಡಿಕೆಗೆ ಹೊಸ ಬಾಗಿಲನ್ನು ತೆರೆಯುತ್ತದೆ. ಅಮೆರಿಕಾ, ಯುರೋಪ್ ಹಾಗೂ ರಷ್ಯಾ ಸೇರಿದಂತೆ ಹಲವು ಪ್ರಮುಖ ದೇಶಗಳಲ್ಲಿ ಬಾಹ್ಯಾಕಾಶ ಸಂಶೋಧನೆಯಲ್ಲಿ ಖಾಸಗೀ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಇದೀಗ ಭಾರತದಲ್ಲೂ ಸಹ ಖಾಸಗೀ ವಲಯ ಇಂತಹ ಹೆಜ್ಜೆ ಇಟ್ಟಿರುವುದು ದೇಶದಲ್ಲಿ ಈ ಕ್ಷೇತ್ರದಲ್ಲಿ ಹೂಡಿಕೆಗೆ ದಾರಿ ಮಾಡಿಕೊಡುತ್ತದೆ.

ಭಾರತವು ಇತ್ತೀಚೆಗೆ ತನ್ನ ಬಾಹ್ಯಾಕಾಶ ಕ್ಷೇತ್ರವನ್ನು ಖಾಸಗಿ ಕಂಪನಿಗಳಿಗೆ ತೆರೆಯಲು ಮುಂದಾಗಿದ್ದು, ಇದರ ವ್ಯವಸ್ಥೆಯು ಈಗಾಗಲೇ ಕಾರ್ಯಾರಂಭ ಎಂದು ಈ ಬೆಳವಣಿಗೆ ತೋರಿಸುತ್ತದೆ. ಇಸ್ರೋ ಮತ್ತು ಇನ್’ಸ್ಪೇಸ್ ರಾಕೆಟ್ ವ್ಯವಸ್ಥೆಗಳು ಮತ್ತು ಸಂಕೀರ್ಣ ವಿನ್ಯಾಸಗಳ ಬಗ್ಗೆ ಪರಿಣತಿ ಮತ್ತು ತಾಂತ್ರಿಕ ಜ್ಞಾನವನ್ನು ಒದಗಿಸುವಲ್ಲಿ ಖಾಸಗಿ ಕಂಪನಿಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: India’s first private satellite vehicleIndian Space Research OrganisationISROPRARAMBH MISSIONSatalliteSkyrootSkyroot AerospaceSriharikotaStartupTelanganaVikram-Sಉಡಾವಣೆಖಾಸಗೀ ರಾಕೆಟ್ತೆಲಂಗಾಣಪ್ರಾರಂಭ್ಪ್ರಾರಂಭ್ ಮಿಷನ್ವಿಕ್ರಮ್ ಎಸ್ಶ್ರೀಹರಿಕೋಟಾಸ್ಕೈರೂಟ್ ಏರೋಸ್ಪೇಸ್ಸ್ಟಾರ್ಟ್ ಅಪ್ಸ್ಯಾಟಲೈಟ್
Share197Tweet123Send
Previous Post

ಲವ್ ಫೇಲ್ಯೂರ್: ಫೇಸ್ ಬುಕ್ ಲೈವ್ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

Next Post

ಗಮನಿಸಿ! ನ.11ರಂದು ಶಿವಮೊಗ್ಗ-ಬೆಂಗಳೂರು ನಡುವಿನ ಈ ರೈಲಿನ ಸಮಯ ಬದಲಾಗಿದೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗುಡ್ ನ್ಯೂಸ್: ಯಶವಂತಪುರ ಅಲ್ಲ, ಮೆಜೆಸ್ಟಿಕ್’ವರೆಗೂ ಸಂಚರಿಸಲಿದೆ ಶಿವಮೊಗ್ಗ ಶತಾಬ್ದಿ ರೈಲು

ಗಮನಿಸಿ! ನ.11ರಂದು ಶಿವಮೊಗ್ಗ-ಬೆಂಗಳೂರು ನಡುವಿನ ಈ ರೈಲಿನ ಸಮಯ ಬದಲಾಗಿದೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಮಂಗಳೂರು-ಹೈದರಾಬಾದ್ ವಿಶೇಷ ರೈಲು | ಮಂತ್ರಾಲಯಕ್ಕೆ ತೆರಳುವವರಿಗೆ ಅನುಕೂಲ

June 4, 2026
ಮೇ ತಿಂಗಳಲ್ಲಿ ನೈಋತ್ಯ ರೈಲ್ವೆ ದಾಖಲೆ ಸಾಧನೆ | ಸರಕು ಸಾಗಣೆ, ಆದಾಯದಲ್ಲಿ ಗಣನೀಯ ಏರಿಕೆ

ಮೇ ತಿಂಗಳಲ್ಲಿ ನೈಋತ್ಯ ರೈಲ್ವೆ ದಾಖಲೆ ಸಾಧನೆ | ಸರಕು ಸಾಗಣೆ, ಆದಾಯದಲ್ಲಿ ಗಣನೀಯ ಏರಿಕೆ

June 4, 2026
ಕೊಂಕಣ ರೈಲ್ವೆ ಮಾರ್ಗದಲ್ಲಿ ಮುಂಗಾರು ವೇಳಾಪಟ್ಟಿ ಜಾರಿ | ಈ ರೈಲುಗಳಿಗೆ ಅನ್ವಯ

ಕೊಂಕಣ ರೈಲ್ವೆ ಮಾರ್ಗದಲ್ಲಿ ಮುಂಗಾರು ವೇಳಾಪಟ್ಟಿ ಜಾರಿ | ಈ ರೈಲುಗಳಿಗೆ ಅನ್ವಯ

June 4, 2026
ಆಪರೇಷನ್ ‘ಅಮಾನತ್’: ಕಳೆದುಹೋದ ಮೊಬೈಲ್ ಪತ್ತೆ | ಮಾಲೀಕರಿಗೆ ಹಸ್ತಾಂತರ

ಆಪರೇಷನ್ ‘ಅಮಾನತ್’: ಕಳೆದುಹೋದ ಮೊಬೈಲ್ ಪತ್ತೆ | ಮಾಲೀಕರಿಗೆ ಹಸ್ತಾಂತರ

June 4, 2026
ಅಲಹಾಬಾದ್ ಅಲ್ಲ, ಇನ್ನು ಮುಂದೆ ಪ್ರಯಾಗ್‌ರಾಜ್: ಯೋಗಿ ಸಂಪುಟ ಅಸ್ತು

ಯೋಗಿ ಜೀ, ನಮ್ಮನ್ನು ಕ್ಷಮಿಸಿ | 150ಕ್ಕೂ ಹೆಚ್ಚು ರೌಡಿಶೀಟರ್‌ಗಳ ಶರಣಾಗತಿ: ‘ಜಿರೋ ಟಾಲರೆನ್ಸ್’ ಎಫೆಕ್ಟ್

June 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL