No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Wednesday, September 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕಣ್ಣ ಮುಂದೆಯೇ ಜಲಪಾತಕ್ಕೆ ಬಿದ್ದ ಕಾರು: ಜನರ ಸಮಯಪ್ರಜ್ಞೆಯಿಂದ ಉಳಿಯಿತು ಇಬ್ಬರ ಪ್ರಾಣ

ಅಪಘಾತದ ವೀಡಿಯೋ ನೋಡಿ

kalpa News by kalpa News
August 8, 2023
in ರಾಷ್ಟ್ರೀಯ
0
ಕಣ್ಣ ಮುಂದೆಯೇ ಜಲಪಾತಕ್ಕೆ ಬಿದ್ದ ಕಾರು: ಜನರ ಸಮಯಪ್ರಜ್ಞೆಯಿಂದ ಉಳಿಯಿತು ಇಬ್ಬರ ಪ್ರಾಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಇಂದೋರ್(ಮಧ್ಯಪ್ರದೇಶ)  |

ಜನರು ನೋಡು ನೋಡುತ್ತಿದ್ದಂತೆಯೇ ನಿಯಂತ್ರಣ ತಪ್ಪಿದ ಕಾರೊಂದು ಜಲಪಾತಕ್ಕೆ #Falls ಬಿದ್ದಿದ್ದು, ಸ್ಥಳೀಯರ ಸಮಯಪ್ರಜ್ಞೆಯಿಂದಾಗ ಇಬ್ಬರ ಪ್ರಾಣ ಉಳಿದಿದೆ.

ಮಧ್ಯಪ್ರದೇಶದ #MadhyaPradesh ಇಂದೋರ್’ನ 60 ಕಿಮೀ ದೂರದಲ್ಲಿರುವ ಲೋಧಿಯಾ ಕುಂಡ್ ಜಲಪಾತದಲ್ಲಿ ಘಟನೆ ನಡೆದಿದೆ.


ಜಲಪಾತದ ಬಳಿ ಬಂದ ಕಾರನ್ನು #Car ನಿಲ್ಲಿಸಲು ವ್ಯಕ್ತಿಯೊಬ್ಬರು ಯತ್ನಿಸಿದ್ದಾರೆ. ಆದರೆ, ಜಲಪಾತದ ಬಳಿಗೆ ಚಲಿಸಿದ ಕಾರನ್ನು ನಿಲ್ಲಿಸಲು ಸಾಧ್ಯವಾಗದೇ ಕೆಳಕ್ಕೆ ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ ಚಿಕ್ಕ ಬಾಲಕಿಯ ಕಿರುಚಾಟ ಕೇಳಿ ಜಲಪಾತದ ಬಳಿಯಲ್ಲಿದ್ದ ವ್ಯಕ್ತಿಗಳ ಧಾವಿಸಿದ್ದಾರೆ. ಆದರೆ, ಇವರುಗಳ ಮುಂದೆಯೇ ಕಾರು ಜಲಪಾತಕ್ಕೆ ಬಿದ್ದಿದೆ.

Also read: ಹಣದ ಹಿಂದಿನ ಬದುಕಿಗಿಂತ ಗುಣದ ಬದುಕು ಅತಿಮುಖ್ಯ: ಜಿ.ಎಸ್. ನಾರಾಯಣರಾವ್ ಅಭಿಪ್ರಾಯ

ಕಾರು ಜಲಪಾತಕ್ಕೆ ಬಿದ್ದ ವೇಳೆ ಸಮಯಪ್ರಜ್ಞೆ ಮೆರೆದ ಸ್ಥಳೀಯರು ಹಾಗೂ ಪ್ರವಾಸಿಗರು ನೀರಿಗೆ ಹಾರಿ ತಂದೆ ಹಾಗೂ ಬಾಲಕಿಯನ್ನು ರಕ್ಷಿಸಿದ್ದಾರೆ.
ಚಾಲಕನ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಮೆಹ್ತಾ ಮಾಧ್ಯಮಗಳಿಗೆ ಹೇಳಿದ್ದಾರೆ.

ಕಾರನ್ನು ಜಲಪಾತದ ಕೊಳದ ಸಮೀಪದಲ್ಲಿ ನಿರ್ಲಕ್ಷದಿಂದ ನಿಲ್ಲಿಸಲಾಗಿತ್ತು. ಅದರ ಟ್ರಂಕ್ ಅನ್ನು ಬಲವಾಗಿ ಮುಚ್ಚಿದ ನಂತರ ಕಾರು ಉರುಳಲು ಪ್ರಾರಂಭಿಸಿ, ಜಲಪಾತದ ಕೊಳಕ್ಕೆ ಬಿದ್ದಿದೆ ಎನ್ನಲಾಗಿದೆ.

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Indore (Madhya Pradesh)Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಇಂದೋರ್(ಮಧ್ಯಪ್ರದೇಶ)
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಣದ ಹಿಂದಿನ ಬದುಕಿಗಿಂತ ಗುಣದ ಬದುಕು ಅತಿಮುಖ್ಯ: ಜಿ.ಎಸ್. ನಾರಾಯಣರಾವ್ ಅಭಿಪ್ರಾಯ

Next Post

ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕೆಎಸ್’ಆರ್’ಟಿಸಿ ಬಸ್: ತಪ್ಪಿದ ಅನಾಹುತ

kalpa News

kalpa News

Next Post
ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕೆಎಸ್’ಆರ್’ಟಿಸಿ ಬಸ್: ತಪ್ಪಿದ ಅನಾಹುತ

ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕೆಎಸ್'ಆರ್'ಟಿಸಿ ಬಸ್: ತಪ್ಪಿದ ಅನಾಹುತ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL