No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಇನ್‌ಸ್ಟಾಗ್ರಾಮ್–ಟೆಲಿಗ್ರಾಂ ಟ್ರೇಡಿಂಗ್ ಮೋಸ: ರೈತ ಯುವಕನಿಂದ ₹2.05 ಕೋಟಿ ವಂಚನೆ

kalpa News by kalpa News
June 20, 2026
in ಶಿವಮೊಗ್ಗ
0
ಇನ್‌ಸ್ಟಾಗ್ರಾಮ್–ಟೆಲಿಗ್ರಾಂ ಟ್ರೇಡಿಂಗ್ ಮೋಸ: ರೈತ ಯುವಕನಿಂದ ₹2.05 ಕೋಟಿ ವಂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಇನ್‌ಸ್ಟಾಗ್ರಾಮ್ ಹಾಗೂ ಟೆಲಿಗ್ರಾಂ ಆ್ಯಪ್‌ಗಳ ಮೂಲಕ ಟ್ರೇಡಿಂಗ್‌ನಲ್ಲಿ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ, ಭದ್ರಾವತಿಯ ರೈತ ಯುವಕರೊಬ್ಬರಿಂದ ಹಂತ ಹಂತವಾಗಿ ₹2 ಕೋಟಿ 5 ಲಕ್ಷ ರೂಪಾಯಿ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರು 2023ರ ಜನವರಿ ತಿಂಗಳಲ್ಲಿ ಇನ್‌ಸ್ಟಾಗ್ರಾಮ್ ಬಳಸುತ್ತಿದ್ದ ವೇಳೆ ‘Xness’ ಎಂಬ ಕಂಪನಿಯ ಲೋಗೋ ಹೊಂದಿದ ಟ್ರೇಡಿಂಗ್ ಜಾಹೀರಾತು ಗಮನಿಸಿದ್ದರು. ಅದರಲ್ಲಿ ಹಣ ಹೂಡಿಕೆ ಮಾಡಿದರೆ ಕೆಲವೇ ದಿನಗಳಲ್ಲಿ ಹೆಚ್ಚಿನ ಲಾಭ ನೀಡುವುದಾಗಿ ಹೇಳಲಾಗಿತ್ತು. ಇದನ್ನು ನಂಬಿದ ಅವರು ಜಾಹೀರಾತಿನ ಲಿಂಕ್ ಕ್ಲಿಕ್ ಮಾಡಿದ್ದರು.
PES Public School Shivamogga

Also read: Big Good News for Mysuru–Madar Junction Train Passengers

ಲಿಂಕ್ ಕ್ಲಿಕ್ ಮಾಡಿದ ಬಳಿಕ ನಕಲಿ ವೆಬ್‌ಪೇಜ್ ತೆರೆಯಲ್ಪಟ್ಟು, ದೂರುದಾರರಿಂದ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಗಳ ವಿವರಗಳನ್ನು ಪಡೆದುಕೊಳ್ಳಲಾಗಿದೆ. ಬಳಿಕ ವಂಚಕರು ದೂರುದಾರರ ಹೆಸರಿನಲ್ಲಿ ನಕಲಿ ಡಿ-ಮ್ಯಾಟ್ ಖಾತೆಯನ್ನು ಸೃಷ್ಟಿಸಿ, ಅದರ ಲಾಗಿನ್ ವಿವರಗಳನ್ನು ತಮ್ಮಲ್ಲೇ ಇಟ್ಟುಕೊಂಡಿದ್ದಾರೆ.

ನಂತರ ದೂರುದಾರರನ್ನು ಟೆಲಿಗ್ರಾಂ ಗುಂಪೊಂದಕ್ಕೆ ಸೇರಿಸಿ, ನಕಲಿ ಗ್ರಾಹಕರ ಮೂಲಕ ಹೆಚ್ಚಿನ ಲಾಭ ಬಂದಂತೆ ತೋರಿಸುವ ಸ್ಕ್ರೀನ್‌ಶಾಟ್‌ಗಳನ್ನು ಹಂಚಿ ನಂಬಿಸಿದ್ದಾರೆ. ವಿವಿಧ ಬ್ಯಾಂಕ್ ಖಾತೆಗಳ ಕ್ಯೂಆರ್ ಕೋಡ್ ಹಾಗೂ ಯುಪಿಐ ಲಿಂಕ್‌ಗಳನ್ನು ಕಳುಹಿಸಿ ಹಣ ಹೂಡಿಕೆ ಮಾಡಲು ಪ್ರೇರೇಪಿಸಿದ್ದಾರೆ.

ಇದರಿಂದ ಮೋಸ ಹೋಗಿದ ದೂರುದಾರರು 2023ರ ಜನವರಿಯಿಂದ 2026ರ ಏಪ್ರಿಲ್ ವರೆಗೆ ಸುಮಾರು ಮೂರು ವರ್ಷಗಳ ಕಾಲ ಹಂತ ಹಂತವಾಗಿ ಒಟ್ಟು ₹2,05,00,000 ಹಣವನ್ನು ವಂಚಕರ ಖಾತೆಗಳಿಗೆ ವರ್ಗಾಯಿಸಿದ್ದಾರೆ.
ಮಧ್ಯದಲ್ಲಿ ಹಣ ಹಿಂಪಡೆಯಲು ಕೇಳಿದಾಗ, ಈಗಲೇ ವಿತ್‌ಡ್ರಾ ಮಾಡಿದರೆ ನಷ್ಟವಾಗುತ್ತದೆ ಎಂದು ಹೇಳಿ ಮತ್ತಷ್ಟು ದಿನ ಕಾಯಲು ಪ್ರೇರೇಪಿಸಿದ್ದಾರೆ. ಬಳಿಕ 2026ರ ಏಪ್ರಿಲ್‌ನಲ್ಲಿ ತುರ್ತು ಅಗತ್ಯಕ್ಕಾಗಿ ಹಣ ವಾಪಸ್ ಕೇಳಿದಾಗ, ವಂಚಕರು ದೂರುದಾರರ ಹೆಸರಿನ ಡಿ-ಮ್ಯಾಟ್ ಖಾತೆಯನ್ನು ಬ್ಲಾಕ್ ಮಾಡಿ ಸಂಪರ್ಕದಿಂದ ತಪ್ಪಿಸಿಕೊಂಡಿದ್ದಾರೆ.

ಇದರಿಂದ ತಾವು ಮೋಸಕ್ಕೆ ಒಳಗಾಗಿರುವುದು ತಿಳಿದುಬಂದಿದ್ದು, ಈ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: 2 crore fraudInstagram-Telegram business scamKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Big Good News for Mysuru–Madar Junction Train Passengers

Next Post

Cymatic Carnatic-see the sound of music, a program with a novel vision

kalpa News

kalpa News

Next Post
Cymatic Carnatic

Cymatic Carnatic-see the sound of music, a program with a novel vision

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL