No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಬೆಂಗಳೂರು ನಗರದಲ್ಲಿ ಬೆಸ್ಕಾಂನಿಂದ 10 ಲಕ್ಷಕ್ಕೂ ಅಧಿಕ ಡಿಜಿಟಲ್‌ ಮೀಟರ್‌ ಅಳವಡಿಕೆ

kalpa News by kalpa News
February 15, 2023
in Small Bytes, ಬೆಂಗಳೂರು ನಗರ
0
ಬೆಂಗಳೂರು ನಗರದಲ್ಲಿ ಬೆಸ್ಕಾಂನಿಂದ 10 ಲಕ್ಷಕ್ಕೂ ಅಧಿಕ ಡಿಜಿಟಲ್‌ ಮೀಟರ್‌ ಅಳವಡಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಸ್ಕಾಂನ ಮೆಟ್ರೋಪಾಲಿಟನ್‌ ಪ್ರದೇಶ ವಲಯದಲ್ಲಿ ಫೆಬ್ರವರಿ 14, 2023ರವರೆಗೆ ಒಟ್ಟು 10,74,000 ಸಿಂಗಲ್‌ ಫೇಸ್‌ ಡಿಜಿಟಲ್‌ ಮೀಟರ್‌ಗಳನ್ನು ಅಳವಡಿಸಲಾಗಿದ್ದು, ಇದುವರೆಗೆ ಶೇ. 70ರಷ್ಟು ಪ್ರಗತಿ ಸಾಧಿಸಲಾಗಿದೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಟ್ಟು 58,77,000 ಎಲ್‌ ಟಿ ವಿದ್ಯುತ್‌ ಮಾಪಕಗಳಿವೆ. ಸಮೀಕ್ಷೆಯ ಪ್ರಕಾರ ಇವುಗಳಲ್ಲಿ 17,23,000 ಇಲೆಕ್ಟ್ರೊ ಮೆಕಾನಿಕಲ್‌ ಮೀಟರ್‌ ಗಳಾಗಿದ್ದು, ಇವುಗಳನ್ನು ಡಿಎಲ್‌ಎಮ್‌ಎಸ್‌ ಸ್ಟ್ಯಾಟಿಕ್‌ (ಡಿವೈಸ್‌ ಲ್ಯಾಂಗ್ವೇಜ್‌ ಮೆಸೇಜ್‌ ಸ್ಪೆಸಿಫಿಕೇಷನ್‌) ಡಿಜಿಟಲ್‌ ಮಾಪಕಗಳನ್ನಾಗಿ ಪರಿವರ್ತಿಸುವ ಕಾರ್ಯಕ್ಕೆ ಬೆಸ್ಕಾಂ ಜುಲೈ 2022 ರಂದು ಚಾಲನೆ ನೀಡಿತ್ತು

ಡಿಎಲ್ಎಮ್ಎಸ್ ಸ್ಟ್ಯಾಟಿಕ್ ಮೀಟರ್ ಗ್ರಾಹಕ ಸ್ನೇಹಿಯಾಗಿದ್ದು ಸಿಂಗಲ್ ಫೇಸ್ ಅಥವ 3 ಫೇಸ್ ಮೀಟರ್ ಅಳವಡಿಸಿಕೊಂಡಿರುವ ಗ್ರಾಹಕರಿಗೆ ವಿದ್ಯುತ್ ವೊಲ್ಟೇಜ್ ಮತ್ತು ವಿದ್ಯುತ್‌ ಸಂಪರ್ಕಿತ ಲೋಡ್‌ ಮಾಹಿತಿ ಪಡೆಯಬಹುದಾಗಿದೆ. ಈ ಡಿಜಿಟಲ್ ಮೀಟರ್‌ಗಳನ್ನು ಉಚಿತವಾಗಿ ಅಳವಡಿಸಲಾಗುತ್ತಿದ್ದು ಗ್ರಾಹಕರಿಂದ ಯಾವುದೇ ಶುಲ್ಕವನ್ನು ಪಡೆಯುವುದಿಲ್ಲವೆಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್‌ ಬೀಳಗಿ ತಿಳಿಸಿದ್ದಾರೆ.
ಗ್ರಾಹಕರಿಗೆ ತಾವು ಬಳಸಿರುವ ವಿದ್ಯುತ್‌ ಪ್ರಮಾಣದ ನಿಖರ ಮಾಹಿತಿ ಜೊತೆಗೆ ಅವರು ಎರಡು ವರ್ಷಗಳ ಹಿಂದಿನ ಅವಧಿಯವರೆಗೂ ಬಳಸಿದ ವಿದ್ಯುತ್ ಪ್ರಮಾಣದ ವಿವರಗಳನ್ನು ಬೆಸ್ಕಾಂ ಕಛೇರಿಯಿಂದ ಪಡೆದು ಅದನ್ನು ವಿದ್ಯುತ್ ಬಿಲ್ ಜೊತೆ ತುಲನೆ ಮಾಡಿ ತಾವು ಬಳಸಿರುವ ವಿದ್ಯುತ್ ಪ್ರಮಾಣ ಸರಿಯಾಗಿದೆಯೇ ಇಲ್ಲವೇ ಎಂದು ಖಾತರಿ ಪಡಿಸಿಕೊಳ್ಳಬಹುದಾಗಿದೆ.

ಈ ಹಿಂದಿನ ಮೆಕಾನಿಕಲ್‌ ಮೀಟರ್‌ ಗಳು ಸಂಪರ್ಕಿತ ಲೋಡ್‌, ಪವರ್‌ ಫ್ಯಾಕ್ಟರ್‌ ಮತ್ತು ವೊಲ್ಟೇಜ್‌ ಗಳನ್ನು ದಾಖಲಿಸುವ ವ್ಯವಸ್ಥೆ ಇರಲಿಲ್ಲ. ಇದರಿಂದಾಗಿ ಬೆಸ್ಕಾಂಗೆ ವಿದ್ಯುತ್‌ ಶುಲ್ಕ ಸಂಗ್ರಹಣೆಯಲ್ಲಿ ನಷ್ಟ ಉಂಟಾಗುತ್ತಿತ್ತು.

ಈಗಿನ ಡಿಜಿಟಲ್‌ ಮೀಟರ್‌ ಗಳಲ್ಲಿ ಈ ಎಲ್ಲಾ ಸೌಲಭ್ಯಗಳಿದ್ದು, ಗ್ರಾಹಕರು ಕಡಿಮೆ ಪ್ರಮಾಣದಲ್ಲಿ ವಿದ್ಯುತ್‌ ಬಳಸಿದರೂ ಸಹಾ ಅದು ಡಿಜಿಟಲ್‌ ಮೀಟರ್‌ ನಲ್ಲಿ ದಾಖಲಾಗುತ್ತದೆ. ಉದಾಹರಣೆಗೆ ಮೊಬೈಲ್‌ ಚಾರ್ಜಿಂಗ್‌, ಟೆಲಿವಿಷನ್‌ ಸ್ಟಾಂಡ್‌ ಬೈ ಮೋಡ್‌ ಮತ್ತು ಜಿರೋ ವ್ಯಾಟ್‌ ಬಲ್ಬ್‌ ಬಳಕೆ ಯ ವಿದ್ಯುತ್‌ ಪ್ರಮಾಣವನ್ನು ಡಿಜಿಟಲ್‌ ಮೀಟರ್‌ ದಾಖಲಿಸುತ್ತದೆ.

ಆದರೆ ಈ ಸಣ್ಣ ಪ್ರಮಾಣದ ವಿದ್ಯುತ್‌ ಬಳಕೆಯನ್ನು ಮೆಕಾನಿಕಲ್‌ ಮೀಟರ್‌ ಗಳು ದಾಖಲಿಸುವುದಿಲ್ಲ. ಇದರೊಂದಿಗೆ ಗ್ರಾಹಕರು ನಿಖರವಾಗಿ ಬಳಸುವ ವಿದ್ಯುತ್‌ ಪ್ರಮಾಣವನ್ನು ಮಾತ್ರ ಡಿಜಿಟಲ್‌ ಮೀಟರ್‌ನಲ್ಲಿ ದಾಖಲಿಸಿ ಬಿಲ್ಲಿಂಗ್‌ ಮಾಡಲಾಗುತ್ತದೆ. ಇದರಿಂದಾಗಿ ಗ್ರಾಹಕರಿಗೆ ವಿದ್ಯುತ್‌ ಉಳಿತಾಯಕ್ಕೆ ಸಹಾಯವಾಗುತ್ತದೆ.
ಡಿಜಿಟಲ್‌ ಮೀಟರ್‌ ಗಳಲ್ಲಿ ಸಂಪರ್ಕಿತ ಲೋಡ್‌ ದಾಖಲಾಗುವ ಸೌಲಭ್ಯವಿದು, ಸಂಪರ್ಕಿತ ಲೋಡ್‌ ಮಂಜೂರಾದ ವಿದ್ಯುತ್‌ ಲೋಡ್‌ ಗಿಂತ ಜಾಸ್ತಿ ಇದ್ದಲ್ಲಿ ಗ್ರಾಹಕರು ತಾವು ಬಳಸಿರುವ ವಿದ್ಯುತ್‌ ಲೋಡ್‌ ವ್ಯತ್ಯಾಸಕ್ಕೆ ವಿದ್ಯುತ್‌ ಶುಲ್ಕ ಪಾವತಿಸಬೇಕಾಗುತ್ತದೆ.

ಒಂದು ವೇಳೆ ದೋಷಯುಕ್ತ ಡಿಜಿಟಲ್‌ ಮೀಟರ್‌ ಅಳವಡಿಸಿದ್ದರೆ, ಗ್ರಾಹಕರು ಸಂಬಂಧಪಟ್ಟ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ ಅವರ ಗಮನಕ್ಕೆ ತರಲು ವಿನಂತಿಸಲಾಗಿದೆ.

ದೋಷಯುಕ್ತ ಡಿಜಿಟಲ್‌ ಮೀಟರ್‌ ರೇಟಿಂಗ್‌ ಖಾತರಿ ಪಡಿಸಿಕೊಂಡು ತಕ್ಷಣ ಸೂಕ್ರ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ಗಳಿಗೆ ಸೂಚನೆ ನೀಡಲಾಗಿದೆ ಎಂದು ಬೆಸ್ಕಾಂ ಎಂಡಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ದೋಷಯುಕ್ತ ಮೀಟರ್‌ ಅಳವಡಿಸಿದ್ದರೆ ಅಥವಾ ಮೀಟರ್‌ ಅಳವಡಿಕೆ ಸಂದರ್ಭದಲ್ಲಿ ಗ್ರಾಹಕರಿಂದ ಹಣಕ್ಕೆ ಬೇಡಿಕೆ ಇಟ್ಟ ಕುರಿತು ದೂರು ಬಂದರೆ, ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಬೆಸ್ಕಾಂ ಎಂಡಿ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUBESCOMDevice Language Message SpecificationDigital MeterKannada News WebsiteLatest News Kannadaಡಿಜಿಟಲ್‌ ಮೀಟರ್‌ಡಿವೈಸ್‌ ಲ್ಯಾಂಗ್ವೇಜ್‌ ಮೆಸೇಜ್‌ ಸ್ಪೆಸಿಫಿಕೇಷನ್‌ಬೆಂಗಳೂರುಬೆಸ್ಕಾಂಸಿಂಗಲ್‌ ಫೇಸ್‌
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅವಸರದ ಪತ್ರಿಕೋದ್ಯಮದಲ್ಲಿ ವೃತ್ತಿಬದ್ಧತೆ ಕಡಿಮೆಯಾಗುತ್ತಿರುವುದು ಕಳವಳಕಾರಿ: ಸಭಾಪತಿ ಹೊರಟ್ಟಿ

Next Post

ತೆರೆಮರೆ ಸಾಧಕರ ಬಗ್ಗೆ ಸಂಶೋಧನೆಯಾಗಲಿ: ವಿದ್ವಾಂಸ ಡಾ.ಎಚ್.ವಿ. ನಾಗರಾಜ ರಾವ್ ಸಲಹೆ

kalpa News

kalpa News

Next Post
ತೆರೆಮರೆ ಸಾಧಕರ ಬಗ್ಗೆ ಸಂಶೋಧನೆಯಾಗಲಿ: ವಿದ್ವಾಂಸ ಡಾ.ಎಚ್.ವಿ. ನಾಗರಾಜ ರಾವ್ ಸಲಹೆ

ತೆರೆಮರೆ ಸಾಧಕರ ಬಗ್ಗೆ ಸಂಶೋಧನೆಯಾಗಲಿ: ವಿದ್ವಾಂಸ ಡಾ.ಎಚ್.ವಿ. ನಾಗರಾಜ ರಾವ್ ಸಲಹೆ

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL