No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದ 14 ಕಡೆ ರಿಫ್ಲೆಕ್ಟರ್ ಕ್ಯಾಟ್ ಐಸ್‌, ಸೋಲಾರ್ ರೋಡ್ ಸ್ಟಡ್‌ ಅಳವಡಿಕೆ

kalpa News by kalpa News
April 1, 2026
in ಶಿವಮೊಗ್ಗ
0
ಶಿವಮೊಗ್ಗದ 14 ಕಡೆ ರಿಫ್ಲೆಕ್ಟರ್ ಕ್ಯಾಟ್ ಐಸ್‌, ಸೋಲಾರ್ ರೋಡ್ ಸ್ಟಡ್‌ ಅಳವಡಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದಲ್ಲಿ ರಸ್ತೆ ಅಪಘಾತಗಳಿಗೆ ಬ್ರೇಕ್ ಹಾಕಲು ಶಿವಮೊಗ್ಗ ಜಿಲ್ಲಾ ಪೊಲೀಸ್‌ ಇಲಾಖೆಯು ಅತ್ಯಾಧುನಿಕ ತಂತ್ರಜ್ಞಾನದ ಮೊರೆ ಹೋಗಿದ್ದು, ನಗರದ ಪ್ರಮುಖ 14 ಟ್ರಾಫಿಕ್ ಸಿಗ್ನಲ್ ವೃತ್ತಗಳು ಹಾಗೂ ಹಂಪ್ಸ್‌ ಗಳ ಮೇಲೆ #ReflectorCatEyes ರಿಫ್ಲೆಕ್ಟರ್ ಕ್ಯಾಟ್ ಐಸ್‌ಗಳನ್ನು ಮತ್ತು ಸೋಲಾರ್ ರೋಡ್ ಸ್ಟಡ್‌ಗಳನ್ನು #SolarRoadStud ಅಳವಡಿಸಿದೆ.

Also Read: ಶಿವಮೊಗ್ಗದಲ್ಲಿ ಸರಣಿ ಅಪಘಾತ | ಕಾರು-ಬಸ್ ನಡುವೆ ಸಿಲುಕಿದ ಆಟೋ ನಜ್ಜುಗುಜ್ಜು | ಘಟನೆ ನಡೆದಿದ್ದು ಹೇಗೆ?

ಇವು ಕತ್ತಲಲ್ಲಿ ಪ್ರಕಾಶಮಾನವಾಗಿ ಹೊಳೆಯುವುದರಿಂದ ದೂರದಿಂದಲೇ ಸವಾರರಿಗೆ ರಸ್ತೆಯ ತಿರುವು ಹಾಗೂ ಹಂಪ್‌ಗಳ ಬಗ್ಗೆ ಸ್ಪಷ್ಟ ಮಾಹಿತಿ ಸಿಗಲಿದೆ.

ಈ ಸೋಲಾರ್ ಸ್ಟಡ್‌ಗಳ ಅಳವಡಿಕೆಗೆ ಸಾರ್ವಜನಿಕರ ಹಾಗೂ ವಾಹನ ಸವಾರರ ಮೆಚ್ಚುಗೆಗೆ ಪಾತ್ರವಾಗಿದೆ.
ಸಾರ್ವಜನಿಕರು ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರ ಜೊತೆಗೆ, ಎಲ್ಲಾ ವಾಹನ ಸವಾರರು ತಮ್ಮ ಸುರಕ್ಷತೆಗಾಗಿ ಅಗತ್ಯ ಸಂಚಾರ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ.

ಸುರಕ್ಷಿತವಾಗಿ ಚಲಿಸಿ-ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaLocal NewsMalnad NewsReflector Cat EyesShimogaShivamoggaShivamogga NewsSolar Road StudTraffic Signalಜಿಲ್ಲಾ ಪೊಲೀಸ್ ಇಲಾಖೆಟ್ರಾಫಿಕ್ ಸಿಗ್ನಲ್ರಸ್ತೆ ಅಪಘಾತರಿಫ್ಲೆಕ್ಟರ್ ಕ್ಯಾಟ್ ಐಸ್‌ಶಿವಮೊಗ್ಗಸೋಲಾರ್ ರೋಡ್ ಸ್ಟಡ್‌
Share207Tweet130Send
Aniruddha Vasishta S R

Aniruddha Vasishta S R

Editor-in-Chief

Previous Post

ಗುಡ್ ಫ್ರೈಡೆ | ಯಶವಂತಪುರ – ಕಣ್ಣೂರು ವಿಶೇಷ ರೈಲು ಸಂಚಾರ | ಸುಬ್ರಹ್ಮಣ್ಯ ಯಾತ್ರಿಕರಿಗೂ ಅನುಕೂಲ

Next Post

ಶಿವಮೊಗದಲ್ಲಿ ಮಧ್ಯರಾತ್ರಿ ಮಳೆಯ ಅವಾಂತರ, ಎಲ್ಲೆಲ್ಲಿ ಏನೇನಾಯ್ತು?

kalpa News

kalpa News

Next Post
ಶಿವಮೊಗದಲ್ಲಿ ಮಧ್ಯರಾತ್ರಿ ಮಳೆಯ ಅವಾಂತರ, ಎಲ್ಲೆಲ್ಲಿ ಏನೇನಾಯ್ತು?

ಶಿವಮೊಗದಲ್ಲಿ ಮಧ್ಯರಾತ್ರಿ ಮಳೆಯ ಅವಾಂತರ, ಎಲ್ಲೆಲ್ಲಿ ಏನೇನಾಯ್ತು?

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!