ಕಲ್ಪ ಮೀಡಿಯಾ ಹೌಸ್ | ಸೆನೆಗಲ್ |
ಪಶ್ಚಿಮ ಆಫ್ರಿಕಾದ ಸೆನೆಗಲ್ ಪ್ರದೇಶದಲ್ಲಿರುವ ಆಸ್ಪತ್ರೆಯೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 11 ನವಜಾತ ಶಿಶುಗಳು ಸಜೀವ ದಹನಗೊಂಡಿವೆ.
ರಾಜಧಾನಿ ಡಾಕರ್’ನಿಂದ ಪೂರ್ವಕ್ಕೆ 75 ಮೈಲುಗಳಷ್ಟು ದೂರದಲ್ಲಿರುವ ತಿವೌವಾನ್’ನಲ್ಲಿರುವ ಅಬ್ದೌ ಅಜೀಜ್ ಸೈ ದಬಾಖ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 11 ನವಜಾತ ಶಿಶುಗಳು ಮೃತಪಟ್ಟಿವೆ. ಘಟನೆಯಲ್ಲಿ ಮೂರು ಶಿಶುಗಳನ್ನು ರಕ್ಷಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















