ಕಲ್ಪ ಮೀಡಿಯಾ ಹೌಸ್ | ಕೇಪ್’ಟೌನ್ |
ದಕ್ಷಿಣ ಆಫ್ರಿಕಾದ ರಾಷ್ಟ್ರಾಧ್ಯಕ್ಷ ಸಿರಿಲ್ ರಾಮ್’ಪೋಸಾ ಅವರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತಂತೆ ಅಲ್ಲಿನ ಅಧಿಕೃತ ಟ್ವಿಟರ್’ನಲ್ಲಿ ಮಾಹಿತಿ ಪ್ರಕಟಿಸಲಾಗಿದ್ದು, ರಾಷ್ಟ್ರಾಧ್ಯಕ್ಷ ಸಿರಿಲ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಅವರಿಗೆ ಸೌಮ್ಯ ರೋಗ ಲಕ್ಷಣಗಳಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದೆ.
PRESIDENT RAMAPHOSA TESTS POSITIVE FOR COVID-19
President @CyrilRamaphosa is receiving treatment for mild COVID-19 symptoms after testing positive for the viral infection today, Sunday, 12 December 2021.
— Presidency | South Africa 🇿🇦 (@PresidencyZA) December 12, 2021
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post