No Result
View All Result
Bengaluru Gets a World-Class Electronics Co-Innovation Hub as Henkel Launches Advanced Application Center
English Articles

Bengaluru Gets a World-Class Electronics Co-Innovation Hub as Henkel Launches Advanced Application Center

by ಕಲ್ಪ ನ್ಯೂಸ್
March 17, 2026
0

Kalpa Media House  |  Bengaluru | Henkel today announced the launch of its Customer Application Center in Bengaluru, reinforcing its...

Read moreDetails
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
  • Advertise With Us
  • Grievances
  • About Us
  • Contact Us
Tuesday, March 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಅನಿಯಮಿತ ಋತುಚಕ್ರ, ಭಾರೀ ರಕ್ತಸ್ರಾವ | ಮಹಿಳೆಯ ದೀರ್ಘಕಾಲೀನ ಸಮಸ್ಯೆಗೆ ಮೆಡಿಕವರ್ ಆಸ್ಪತ್ರೆ ಪರಿಹಾರ

ಸ್ತ್ರೀರೋಗ ತಜ್ಞೆ ಡಾ.ಜಕ್ಕಸಾಯಿ ಮಾನಸ ರೆಡ್ಡಿ ಅವರಿಂದ ಶಾಶ್ವತ ಪರಿಹಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 8, 2025
in Special Articles, ಬೆಂಗಳೂರು ನಗರ
0
ಅನಿಯಮಿತ ಋತುಚಕ್ರ, ಭಾರೀ ರಕ್ತಸ್ರಾವ | ಮಹಿಳೆಯ ದೀರ್ಘಕಾಲೀನ ಸಮಸ್ಯೆಗೆ ಮೆಡಿಕವರ್ ಆಸ್ಪತ್ರೆ ಪರಿಹಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವೈಟ್ ಫೀಲ್ಡ್, ಬೆಂಗಳೂರು  |

ಮಹಿಳೆಯರ ಮಾಸಿಕ ಋತುಚಕ್ರದ #MenstrualCycle ನೋವು ಸಹಿಸೋದು ಕಷ್ಟಸಾಧ್ಯ. ಈ ರೀತಿಯ ನೋವು ಅನುಭವಿಸುತ್ತಿದ್ದ ರೋಗಿಯೊಬ್ಬರು ಮೆಡಿಕವರ್ ಆಸ್ಪತ್ರೆಗೆ ಬಂದು ಶಾಶ್ವತ ಪರಿಹಾರ ಕಂಡುಕೊಂಡಿದ್ದಾರೆ.

ಮೆಡಿಕವರ್ ಆಸ್ಪತ್ರೆ ಸ್ತ್ರೀರೋಗ ತಜ್ಞೆ ಡಾ.ಜಕ್ಕಸಾಯಿ ಮಾನಸ ರೆಡ್ಡಿಯವರು ಋತುಚಕ್ರ ನೋವಿನ ಸಮಸ್ಯಗೆ ಶಾಶ್ವತ ಪರಿಹಾರ ನೀಡಿದ್ದಾರೆ.

Also Read>> ಸೌಜನ್ಯಗೆ ನ್ಯಾಯ ಸಿಗಲೇ ಬೇಕು | ಆದರೆ… ಧರ್ಮಸ್ಥಳ ಮಂಜುನಾಥನ ತಂಟೆಗೆ ಬಂದರೆ…

41 ವರ್ಷದ ಮಹಿಳೆ ಕಳೆದ ಒಂದು ವರ್ಷದಿಂದ ರಕ್ತಸ್ರಾವ ಹಾಗೂ ಹೊಟ್ಟೆನೋವಿನ ಸಮಸ್ಯೆಯಿಂದ ಬಳಲುತ್ತಾ ಇದ್ದರು. ಅನಿಯಮಿತ ಋತುಚಕ್ರ, ತಿಂಗಳಲ್ಲಿ 15 ದಿನಕ್ಕೂ ಹೆಚ್ಚು ಕಾಲ ಭಾರೀ ರಕ್ತಸ್ರಾವ ಮತ್ತು ಹೊಟ್ಟೆ ನೋವು ಅನುಭವಿಸುತ್ತಿದ್ದರು. ಅವರ ಸಮಸ್ಯೆಯನ್ನು ಪರಿಹಾರ ಮಾಡಲು ಬೇರೆ ಆಸ್ಪತ್ರೆಯಲ್ಲಿ ಹಿಸ್ಟೆರೋಸ್ಕೋಪಿಕ್ ಡಿಸಿ ಮತ್ತು ಮಿರೆನಾ ಅಳವಡಿಕೆ ನಿಯಂತ್ರಣಗೊಂಡಿಲ್ಲ.
ಹೀಗಾಗಿ ಆ ಮಹಿಳೆ ಮೆಡಿಕವರ್ ಆಸ್ಪತ್ರೆಗೆ ಬಂದು ತಮ್ಮ ಕಷ್ಟವನ್ನು ಹೇಳಿಕೊಂಡಿದ್ದಾರೆ. ಮೆಡಿಕವರ್ ಆಸ್ಪತ್ರೆಯಲ್ಲಿನ ಡಾ. ಮಾನಸ ರೆಡ್ಡಿಯವರನ್ನು ಭೇಟಿ ಮಾಡಿ, ಅಸಾಮಾನ್ಯ ಗರ್ಭಾಶಯ ರಕ್ತಸ್ರಾವ (AUB-A) ಮತ್ತು ಎಡಭಾಗದ ಅಂಡಾಶಯ ಸಿಸ್ಟ್ #OvarianCyst ಹೊಂದಿದ್ದ ರೋಗಿಗೆ ರೊಬೋಟಿಕ್ ಗರ್ಭಾಶಯ ಶಸ್ತ್ರಚಿಕಿತ್ಸೆ (BSO)ಯನ್ನು ಯಶ್ವಸಿಯಾಗಿ ನಡೆಸಲಾಯಿತು. ಈ ಚಿಕಿತ್ಸೆ ಮೂಲಕ ಕಡಿಮೆ ನೋವು ಹಾಗೂ ಬೇಗ ಗುಣಮುಖರಾಗುವುದಕ್ಕೆ ಸಾಧ್ಯವಾಯಿತು.

ಅಸಾಮಾನ್ಯ ಗರ್ಭಾಶಯ ರಕ್ತಸ್ರಾವ (AUB-A)ಗೆ ಹಾರ್ಮೋನ್ #Hormone ಅಸಮಾತೋಲನ ಮೂಲ ಕಾರಣವೇಂದು ವೈದ್ಯರಿಗೆ ತಿಳಿದು ಬಂದಿದೆ. ಶಸ್ತ್ರಚಿಕಿತ್ಸೆ ನಡೆಸುವಾಗ ಅವರ ಗರ್ಭಾಶಯದ ಅಳತೆ 8 ವಾರಗಳ ಗರ್ಭಧಾರಣೆಯಷ್ಟು ಬೃಹತ್ ಆಗಿತ್ತು. ಎಡ ಅಂಡಾಶಯದ ಸಿಸ್ಟ್ 3×2 ಸೆಂಮೀ ಇತ್ತು.ರೋಬೊಟಿಕ್ ಮೂಲಕ ಶಸ್ತ್ರಚಿಕಿತ್ಸೆ ಮಾಡಿದ ಕಾರಣ ರಕ್ತಹಾನಿ ಕೇವಲ 300 ಎಂಎಲ್ ಅಷ್ಟು ಆಗಿತ್ತು. ಅಲ್ಲದೇ ಯಾವುದೇ ಜಟಿಲತೆ ಇಲ್ಲದೇ ರೋಗಿಯೂ ಕೂಡ ಆರಾಮದಾಯಕವಾಗಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ರೊಬೋಟಿಕ್ ಶಸ್ತ್ರಚಿಕಿತ್ಸೆಯು #RoboticSurgery ಹೆಚ್ಚಿನ ನಿಖರತೆ, ಉತ್ತಮ ಗುಣಮುಖತೆ ನೀಡುತ್ತದೆ. ಈ ರೀತಿಯ ತಂತ್ರಜ್ಞಾನ ಮಹಿಳೆಯರ ಆರೋಗ್ಯ ಸಂರಕ್ಷಣೆಗಾಗಿ ಬಹಳ ಮುಖ್ಯವಾಗಿದೆ ಎಂದು ಸ್ತ್ರೀ ರೋಗ ತಜ್ಞೆ ಅಭಿಪ್ರಾಯಪಟ್ಟಿದ್ದಾರೆ. ರೋಗಿ ಸಹ ಗುಣಮುಖರಾಗಿ, ಮೆಡಿಕವರ್ ಆಸ್ಪತ್ರೆಗೆ ಹಾಗೂ ವೈದ್ಯರಿಗೆ ಧನ್ಯವಾದ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: BleedingHormoneHysteroscopic DCKannada News WebsiteLatest News KannadaMedicover HospitalMenstrual cycleOvarian cystRobotic surgeryಅಂಡಾಶಯ ಸಿಸ್ಟ್ಋತುಚಕ್ರಬೆಂಗಳೂರುಮೆಡಿಕವರ್ ಆಸ್ಪತ್ರೆರಕ್ತಸ್ರಾವರೊಬೋಟಿಕ್ ಶಸ್ತ್ರಚಿಕಿತ್ಸೆವೈಟ್ ಫಿಲ್ದ್ಶಸ್ತ್ರಚಿಕಿತ್ಸೆಹಾರ್ಮೋನ್ಹಿಸ್ಟೆರೋಸ್ಕೋಪಿಕ್ ಡಿಸಿ
Share196Tweet123Send
Previous Post

ಚಲಿಸುತ್ತಿದ್ದ ಬಸ್ ಸ್ಟೇರಿಂಗ್ ವೈಫಲ್ಯ | ತಪ್ಪಿದ ಭಾರೀ ಅನಾಹುತ

Next Post

Successful Robotic Hysterectomy for Abnormal Uterine Bleeding at Medicover Hospital

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅನಿಯಮಿತ ಋತುಚಕ್ರ, ಭಾರೀ ರಕ್ತಸ್ರಾವ | ಮಹಿಳೆಯ ದೀರ್ಘಕಾಲೀನ ಸಮಸ್ಯೆಗೆ ಮೆಡಿಕವರ್ ಆಸ್ಪತ್ರೆ ಪರಿಹಾರ

Successful Robotic Hysterectomy for Abnormal Uterine Bleeding at Medicover Hospital

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

March 17, 2026
ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

March 17, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

ಅಡುಗೆ ಅನಿಲ ಸಿಲಿಂಡರ್‌ಗಾಗಿ ಸಹಾಯವಾಣಿ | ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾಹಿತಿ

March 17, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!