ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಹಿಂದೆ ಷಡ್ಯಂತ್ರ ರೂಪಿಸಲಾಗಿತ್ತು ಎಂಬ ಅನುಮಾನವಿರುವ ಆ ಕಾಣದ ಕೈ ಈಗ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೂ ಮುಳುವಾಯಿತೇ ಎಂಬ ಪ್ರಶ್ನೆಗಳು ಮೂಡಲಾರಂಭಿಸಿವೆ.
ಈ ಕುರಿತಂತೆ ಸ್ವತಃ ಮಾತನಾಡಿರುವ ರಮೇಶ್ ಜಾರಕಿಹೊಳಿ ಅವರು, ನನ್ನ ಸಿಡಿ ತಯಾರಿಸಿದ್ದ ಆ ಮಹಾನ್ ನಾಯಕನ ಟೀಂ ಈಶ್ವರಪ್ಪ ಅವರ ವಿಚಾರದಲ್ಲೂ ಷಡ್ಯಂತ್ರ ರೂಪಿಸಿದೆ. ಹೀಗಾಗಿ, ಸಂತೋಷ್ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ತನಿಖೆಯಾಗಿ ಸತ್ಯಾಂಶ ಹೊರಬರುವವರೆಗೂ ಈಶ್ವರಪ್ಪ ರಾಜೀನಾಮೆ ನೀಡಬಾರದು ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post