No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ಚಳ್ಳಕೆರೆಯಲ್ಲಿ ಏರೋನಾಟಿಕಲ್ RLV LEX ಹಾರಾಟ ಯಶಸ್ವಿ: ಏನಿದು ಐತಿಹಾಸಿಕ ಪ್ರಯೋಗ?

ಡಿಆರ್'ಡಿಒ-ಇಸ್ರೋ ಜಂಟಿ ಪ್ರಯೋಗಕ್ಕೆ ವಾಯುಸೇನೆ ಸಾಥ್ | ಇದು ಭಾರತದ ವಿಶ್ವ ದಾಖಲೆಯ ದಿನ | ಪ್ರತಿ ಭಾರತೀಯನೂ ತಿಳಿಯಬೇಕಾದ ವಿಷಯವಿದು!

kalpa News by kalpa News
April 2, 2023
in ಚಿತ್ರದುರ್ಗ, ವಿಜ್ಞಾನ-ತಂತ್ರಜ್ಞಾನ
0
ಚಳ್ಳಕೆರೆಯಲ್ಲಿ ಏರೋನಾಟಿಕಲ್ RLV LEX ಹಾರಾಟ ಯಶಸ್ವಿ: ಏನಿದು ಐತಿಹಾಸಿಕ ಪ್ರಯೋಗ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಳ್ಳಕೆರೆ(ಚಿತ್ರದುರ್ಗ)  |

ಇಲ್ಲಿನ ಕುದಾಪುರದಲ್ಲಿರುವ ಏರೋನಾಟಿಕಲ್ ಟೆಸ್ಟ್ ರೇಂಜ್’ನಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) #ISRO ಹಾಗೂ ಡಿಆರ್’ಡಿಒ #DRDO ಜಂಟಿಯಾಗಿ ನಡೆಸಿದ ಐತಿಹಾಸಿಕ ಆರ್’ಎಲ್’ವಿ-ಎಲ್’ಇಎಕ್ಸ್ #RLVLEX ಪ್ರಯೋಗ ಯಶಸ್ವಿಯಾಗಿದ್ದು, ಇಡಿಯ ದೇಶವೇ ಹೆಮ್ಮೆ ಪಡುವಂತಹ ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗಿದೆ.

ಅಭಿವೃದ್ಧಿ ಹಂತದಲ್ಲಿರುವ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ (ಆರ್’ಎಲ್’ವಿ) ಲ್ಯಾಂಡಿಂಗ್ ಪ್ರದರ್ಶನವನ್ನು ಇಂದು ಮುಂಜಾನೆ ಯಶಸ್ವಿಯಾಗಿ ನಡೆಸಿದ್ದು, ಇಸ್ರೊ ಸಂಸ್ಥೆ ಡಿಆರ್’ಡಿಒ ಮತ್ತು ಭಾರತೀಯ ವಾಯುಪಡೆಯ ಜೊತೆಗೆ ಸೇರಿ ಈ ಕಾರ್ಯಾಚರಣೆ ನಡೆಸಲಾಗಿದೆ.

RLV’s autonomous approach and landing pic.twitter.com/D4tDmk5VN5

— ISRO (@isro) April 2, 2023


ಹೇಗೆ ನಡೆಯಿತು ಪ್ರಯೋಗ?
ಭಾರತೀಯ ವಾಯುಪಡೆಯ #IndianAirForce ಚಿನೂಕ್ ಹೆಲಿಕಾಪ್ಟರ್ ಮೂಲಕ ಬಾಹ್ಯಾಕಾಶ ನೌಕೆಯು ಇಂದು ನಸುಕಿನ ಜಾವದಲ್ಲಿ ಹಾರಾಟ ನಡೆಸಲಾಗಿದ್ದು, ಹೆವಿ-ಲಿಫ್ಟ್ ಚಾಪರ್’ನಲ್ಲಿ ಮೇಲ್ಮೈನಿಂದ 4.5 ಕಿಮೀ ಎತ್ತರಕ್ಕೆ ಅಂಡರ್’ಸ್ಮಂಗ್ ತೂಕವಾಗಿ ಉಡಾವಣೆ ಮಾಡಲಾಯಿತು.

ಒಮ್ಮೆ ಅದು ಪರೀಕ್ಷಾ ಎತ್ತರವನ್ನು ತಲುಪಿದಾಗ, ಆರ್’ಎಲ್’ವಿ ಮಿಷನ್ ಮ್ಯಾನೇಜ್’ಮೆಂಟ್ ಕಂಪ್ಯೂಟರ್ ಸಂಜ್ಞೆಯನ್ನು ಆಧರಿಸಿ, ಆರ್’ಎಲ್’ವಿಯನ್ನು ಗಾಳಿಯಲ್ಲಿ ಬಿಡುಗಡೆ ಮಾಡಲಾಯಿತು.
Kalahamsa Infotech private limitedಇನ್ನು, ಈ ಕುರಿತಂತೆ ಇಸ್ರೋ ಮಾಹಿತಿ ಪ್ರಕಟಿಸಿದ್ದು, ಆರ್’ಎಲ್’ವಿ ನಂತರ ಇಂಟಿಗ್ರೇಟೆಡ್ ನ್ಯಾವಿಗೇಷನ್, ಮಾರ್ಗದರ್ಶನ ಮತ್ತು ನಿಯಂತ್ರಣ ವ್ಯವಸ್ಥೆಯನ್ನು ಬಳಸಿಕೊಂಡು ವಿಧಾನ ಮತ್ತು ಲ್ಯಾಂಡಿಂಗ್ ತಂತ್ರಗಳನ್ನು ನಿರ್ವಹಿಸಲಾಗಿದೆ. ಎಟಿಆರ್ ಏರ್ ಸ್ಟಿçಪ್’ನಲ್ಲಿ ಸ್ವಾಯತ್ತ ಲ್ಯಾಂಡಿಂಗ್ ಅನ್ನು ಪೂರ್ಣಗೊಳಿಸಿದೆ ಎಂದಿದೆ.

ವಿಶ್ವದಲ್ಲೇ ಮೊದಲ ಯಶಸ್ವಿ ಪ್ರಯೋಗ
ಇನ್ನು, ಹೆಲಿಕಾಪ್ಟರ್ ಮೂಲಕ 4.5 ಕಿಮೀ ಎತ್ತರಕ್ಕೆ ಸಾಗಿಸಿ ರನ್’ವೇಯಲ್ಲಿ ಸ್ವಯಂ ಲ್ಯಾಂಡಿಂಗ್ ಮಾಡಲು ಬಿಡುಗಡೆ ಮಾಡಿರುವುದು ವಿಶ್ವದಲ್ಲಿ ಇದೇ ಮೊದಲು ಎಂದು ಇಸ್ರೋ ಹೇಳಿದ್ದು, ಈ ಮೂಲಕ ಐತಿಹಾಸಿಕ ದಾಖಲೆ ಬರೆದಿದೆ.

Reaching for the stars, together with @isro

The IAF’s trial team which participated in today’s successful Reusable Launch Vehicle Autonomous Landing Mission (RLV LEX) at Chitradurga was headed by an #IAF woman officer who is a Flight Test Engineer at ASTE.#NaariShakti@IAFTPS pic.twitter.com/WE7cDrvI2M

— Indian Air Force (@IAF_MCC) April 2, 2023

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Aeronautical Test RangeChallakereChitradurgaDRDOIAFIAFTPSIndian Air ForceISROKannada News WebsiteLatest News KannadaLaunch vehicleNaari ShaktiReusable Launch Vehicle AutonomousRLV LEXRLV Testಇಸ್ರೋಉಡಾವಣಾ ವಾಹನಏರೋನಾಟಿಕಲ್ ಟೆಸ್ಟ್ ರೇಂಜ್ಚಳ್ಳಕೆರೆಚಿತ್ರದುರ್ಗಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
Share223Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನವಜಾತ ಶಿಶುವನ್ನು ಕಚ್ಚಿಕೊಂಡು ಓಡಾಡಿದ ನಾಯಿ

Next Post

ಚುನಾವಣಾ ಚೆಕ್ ಪೋಸ್ಟ್: ಶಿವಮೊಗ್ಗದಲ್ಲಿ ಸಾಲು ಸಾಲು ಅಕ್ರಮ ನಗದು, ವಸ್ತುಗಳ ವಶ

kalpa News

kalpa News

Next Post
ಚುನಾವಣಾ ಚೆಕ್ ಪೋಸ್ಟ್: ಶಿವಮೊಗ್ಗದಲ್ಲಿ ಸಾಲು ಸಾಲು ಅಕ್ರಮ ನಗದು, ವಸ್ತುಗಳ ವಶ

ಚುನಾವಣಾ ಚೆಕ್ ಪೋಸ್ಟ್: ಶಿವಮೊಗ್ಗದಲ್ಲಿ ಸಾಲು ಸಾಲು ಅಕ್ರಮ ನಗದು, ವಸ್ತುಗಳ ವಶ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL