No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Friday, May 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ನಿಸಾರರಿಲ್ಲದೇ ಕಾರ್ಯಕ್ರಮ ರೂಪಿಸುವಂತಾಗಿರುವುದು ವಿಷಾದನೀಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 6, 2020
in Small Bytes, ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಹಿರಿಯ ಸಾಹಿತಿ ಪ್ರೊ. ನಿಸಾರ್ ಅಹ್ಮದ್ ಅವರೊಂದಿಗೆ ನಗರದಲ್ಲಿ ವಿನೂತನ ಕಾರ್ಯಕ್ರಮವೊಂದನ್ನು ಆಯೋಜಿಸುವ ಕುರಿತು ಚರ್ಚೆ ನಡೆದಿತ್ತು. ಆದರೆ, ಈಗ ಅವರಿಲ್ಲದೇ ಕಾರ್ಯಕ್ರಮ ರೂಪಿಸುವಂತಾಗಿರುವುದು ವಿಷಾದನೀಯ ಎಂದು ಕರ್ನಾಟಕ ಸಂಘದ ಗೌರವ ಕಾರ್ಯದರ್ಶಿ ಡಾ. ಎಚ್. ಎಸ್. ನಾಗಭೂಷಣ ದುಃಖ ವ್ಯಕ್ತಪಡಿಸಿದರು.

ಇತ್ತೀಚೆಗೆ ನಿಧನರಾದ ಶ್ರೀನಿವಾಸ ಉಡುಪ ಹಾಗೂ ಪ್ರೊ. ನಿಸಾರ್ ಅಹ್ಮದ್ ಅವರಿಗೆ ಕರ್ನಾಟಕ ಸಂಘದ ವತಿಯಿಂದ ಸಂತಾಪ ಸೂಚಿಸಿ ಅವರು ಮಾತನಾಡಿದರು.

ಪ್ರೊ. ನಿಸಾರ್ ಅಹ್ಮದ್‌ರವರ ನಿತ್ಯೋತ್ಸವ ಕವನ ಸಂಕಲನ ಹಾಗೂ ಧ್ವನಿಸುರಳಿ ಹೊರಬಂದು ಐವತ್ತು ವರ್ಷ ಸಂದ ಸಂದರ್ಭದಲ್ಲಿ ಅವರ ನೇತೃತ್ವದಲ್ಲಿಯೇ ವಿನೂತನವಾದ ಕಾರ್ಯಕ್ರಮವನ್ನು ಸಂಘಟಿಸಲು ಚಿಂತನೆ ನಡೆಸಲಾಗಿತ್ತು. ಈ ಬಗ್ಗೆ ಅವರೊಂದಿಗೆ ಚರ್ಚೆಯೂ ನಡೆದಿತ್ತು. ಆದರೆ ಈಗ ಅವರಿಲ್ಲದೇ ಆ ಕಾರ್ಯಕ್ರಮವನ್ನು ರೂಪಿಸುವಂತಾಗಿದೆ ಎಂದು ವಿಷಾದಿಸಿದರಲ್ಲದೇ, ಕರ್ನಾಟಕ ಸಂಘದ ಬಗ್ಗೆ ನಿಸ್ಸಾರ್‌ರವರಿಗೆ ವಿಶೇಷವಾದ ಪ್ರೀತಿ ಅಭಿಮಾನ ಇತ್ತು ಎಂದು ಸ್ಮರಿಸಿದರು.

ನಮ್ಮ ಗುರುಗಳಾದ ಶ್ರೀನಿವಾಸ ಉಡುಪರನ್ನು ನೆನೆದು ಭಾವುಕರಾದರು. ಕಮಲಾ ನೆಹರೂ ಕಾಲೇಜು ಹಾಗೂ ಕರ್ನಾಟಕ ಸಂಘಕ್ಕೆ ಉಡುಪರು ನೀಡಿದ ಸೇವೆಯನ್ನು ಸ್ಮರಿಸಿದ ಅವರು, ಈ ರೀತಿಯ ಹಿರಿಯರು ಪ್ರಾಂಜಲ ಮನಸ್ಸಿನಿಂದ ಹಾಕಿಕೊಟ್ಟ ಭದ್ರವಾದ ಬುನಾದಿಯಿಂದಾಗಿಯೇ ಕರ್ನಾಟಕ ಸಂಘಕ್ಕೆ ರಾಜ್ಯ ಮಟ್ಟದಲ್ಲಿ ಮಾನ್ಯತೆ ದೊರೆತಿದೆ ಎಂದರು.

ಕರ್ನಾಟಕ ಸಂಘ ಪೂರ್ವಾಧ್ಯಕ್ಷೆ ವಿಜಯ ಶ್ರೀಧರ್‌ರವರು ಮಾತನಾಡಿ, 73ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ನಡೆದ ಮೆರವಣಿಗೆ ವೇಳೆ, ಕರ್ನಾಟಕ ಸಂಘದ ಎದುರು ಸಂಘದ ಪರವಾಗಿ ನಿಸಾರ್ ಅಹ್ಮದ್‌ರಿಗೆ ಮಾಲಾರ್ಪಣೆ ಮಾಡಿದ್ದನ್ನು ಸ್ಮರಿಸಿದರು.

ನಿಸಾರ್ ಅಹ್ಮದ್‌ರವರು ಆ ಮೆರವಣಿಗೆ ಸಂದರ್ಭದಲ್ಲಿಯೂ ಕರ್ನಾಟಕ ಸಂಘ ಹಾಗೂ ತಮ್ಮ ಬಾಂಧವ್ಯವನ್ನು ಸ್ಮರಿಸಿದ್ದರು. ಕರ್ನಾಟಕ ಸಂಘಕ್ಕೂ ನಿಸ್ಸಾರ್ ಅಹ್ಮದ್‌ರಿಗೂ ಅವಿನಾಭಾವ ಬಾಂಧವ್ಯವಿತ್ತು ಎಂದ ಅವರು, ಸರಳ ಸಜ್ಜನಿಕೆಯ ಶ್ರೀನಿವಾಸ ಉಡುಪರು, ಕರ್ನಾಟಕ ಸಂಘದ ಮಾಹಿತಿ ಕಿರುಹೊತ್ತಿಗೆ ಸಂಪಾದಕರಾಗಿ, ಅದಕ್ಕೊಂದು ಹೊಸ ಆಯಾಮವನ್ನೇ ನೀಡಿದ್ದರು ಎಂದು ಅಂದಿನ ದಿನಗಳನ್ನು ನೆನೆದು, ಅಗಲಿದ ಇಬ್ಬರ ಕೊಡುಗೆಯನ್ನು ಸ್ಮರಿಸಿದರು.

ಸಾಹಿತ್ಯ ಕ್ಷೇತ್ರಕ್ಕೆ ಶ್ರೀನಿವಾಸ ಉಡುಪ, ಹಾಗೂ ನಿಸಾರ್ ಆಹ್ಮದ್‌ರವರ ಕೊಡುಗೆಯನ್ನು ಕುರಿತು ಕರ್ನಾಟಕ ಸಂಘದ ನಿರ್ದೇಶಕರಾದ ಚಕ್ರಪಾಣಿ, ಪ್ರೊ. ನಂಜುಂಡಯ್ಯ, ಉದಯಶಂಕರ ಶಾಸ್ತ್ರಿ, ಡಾ. ಗುರುದತ್, ಪ್ರೊ. ಮಂಜುಳಾ ರಾಜು, ಶೀಲಾ ಸುರೇಶ್ ಮೊದಲಾದವರು ಮಾತನಾಡಿದರು. ಸಭೆಯಲ್ಲಿ ಪ್ರೊ. ಆಶಾಲತಾ, ವೈದ್ಯ, ಮೋಹನ ಶಾಸ್ತ್ರಿ ಮೊದಲಾದವರು ಉಪಸ್ಥಿತರಿದ್ದರು.

ಮೃತರ ಗೌರವಾರ್ಥ ಒಂದು ನಿಮಿಷ ಮೌನ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Get in Touch With Us info@kalpa.news Whatsapp: 9481252093

Tags: KannadaNewsWebsiteKarnataka SanghaKarnataka Sangha ShivamoggaLatestNewsKannadaPoet K S Nisar AhmedShivamoggaಕರ್ನಾಟಕ ಸಂಘಶಿವಮೊಗ್ಗಸಾಹಿತಿ ಪ್ರೊ. ನಿಸಾರ್ ಅಹ್ಮದ್
Share207Tweet123Send
Previous Post

ತಿಂಗಳಲ್ಲಿ ಕೋರೋನಾದಿಂದ ಭಾರತ ಮುಕ್ತಿ? ಆಂಜನೇಯ ದೇವರ ಹೂ ಪ್ರಸಾದ

Next Post

Online ಆಟ-ಯುವಜನರ ದಾರಿ ತಪ್ಪಿಸುವ ಮಾರ್ಗ ಮತ್ತು ಸರ್ಕಾರ-ಮಾಧ್ಯಮಗಳ ಜವಾಬ್ದಾರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Online ಆಟ-ಯುವಜನರ ದಾರಿ ತಪ್ಪಿಸುವ ಮಾರ್ಗ ಮತ್ತು ಸರ್ಕಾರ-ಮಾಧ್ಯಮಗಳ ಜವಾಬ್ದಾರಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

May 8, 2026
SIR & ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಸತ್ಯ | ನಿಜಕ್ಕೂ ಐತಿಹಾಸಿಕ ತೀರ್ಪುಗೆ ಇವೇ ಕಾರಣ

SIR & ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಸತ್ಯ | ನಿಜಕ್ಕೂ ಐತಿಹಾಸಿಕ ತೀರ್ಪುಗೆ ಇವೇ ಕಾರಣ

May 8, 2026
ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

May 8, 2026
ಮಗನಿಗೆ ರಾಜಕೀಯ ಬಳುವಳಿ ನೀಡಲು ಬಿಎಸ್‍ವೈ ಅಭಿಮಾನೋತ್ಸವ ಆಯೋಜನೆ: ಮಧು ಬಂಗಾರಪ್ಪ ವಾಗ್ದಾಳಿ

ಮಗನಿಗೆ ರಾಜಕೀಯ ಬಳುವಳಿ ನೀಡಲು ಬಿಎಸ್‍ವೈ ಅಭಿಮಾನೋತ್ಸವ ಆಯೋಜನೆ: ಮಧು ಬಂಗಾರಪ್ಪ ವಾಗ್ದಾಳಿ

May 8, 2026
ನಿರಾಣಿ ಸಮೂಹ ಸಂಸ್ಥೆಯ ವಿಜಯ ಸೌಹಾರ್ದ ಬ್ಯಾಂಕ್‌ ಶಾಖೆ ಶಿವಮೊಗ್ಗದಲ್ಲಿ ಆರಂಭ: ಮುರುಗೇಶ್ ನಿರಾಣಿ

ನಿರಾಣಿ ಸಮೂಹ ಸಂಸ್ಥೆಯ ವಿಜಯ ಸೌಹಾರ್ದ ಬ್ಯಾಂಕ್‌ ಶಾಖೆ ಶಿವಮೊಗ್ಗದಲ್ಲಿ ಆರಂಭ: ಮುರುಗೇಶ್ ನಿರಾಣಿ

May 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL