No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Friday, October 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಗೋಕರ್ಣ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ IT Notice | ತೆರಿಗೆ ಮೇಲ್ಮನವಿಯಲ್ಲಿ ಜಯ

kalpa News by kalpa News
May 4, 2026
in ಉತ್ತರ ಕನ್ನಡ
2
ಗೋಕರ್ಣ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ IT Notice | ತೆರಿಗೆ ಮೇಲ್ಮನವಿಯಲ್ಲಿ ಜಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಶ್ರೀಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಸಂಬಂಧಿಸಿದಂತೆ ಮೌಲ್ಯಮಾಪನ ವರ್ಷ 2016-17 ಸಾಲಿಗೆ ರೂ.13 ಲಕ್ಷ ಮತ್ತು 2019-20 ನೆಯ ಸಾಲಿಗೆ ರೂ.90 ಲಕ್ಷ ತೆರಿಗೆ ಬಾಕಿ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆಯು ಆದೇಶಿಸಿತ್ತು. ಈ ಆದೇಶದ ವಿರುದ್ಧವಾಗಿ ಮೇಲ್ಮನವಿ ಮಾಡಲಾಗಿ; ಇದೀಗ ಮೇಲ್ಮನವಿಯ ಆದೇಶ ಬಂದಿದ್ದು, ದೇವಾಲಯಕ್ಕೆ ಜಯ ಲಭಿಸಿದೆ ಹಾಗೂ ಆ ಮೂಲಕ ತೆರಿಗೆ ಬಾಕಿ ಶೂನ್ಯ ಎಂಬುದನ್ನು ಆದಾಯ ತೆರಿಗೆ ಇಲಾಖೆಯ Commissioner of Appeal ಅವರು ತಮ್ಮ ಆದೇಶದಲ್ಲಿ ದೃಢೀಕರಿಸಿದ್ದಾರೆ ಎಂದು ಶ್ರೀ ರಾಮಚಂದ್ರಾಪುರ ಮಠ ತಿಳಿಸಿದೆ.

ಇದಕ್ಕೂ ಮುನ್ನ 2015-16 ನೆಯ ವರ್ಷದ ಪ್ರಕರಣದಲ್ಲಿಯೂ ರೂ.1.42 ಕೋಟಿ ತೆರಿಗೆ ಬಾಕಿ ಪ್ರಕರಣದಲ್ಲೂ ದೇವಸ್ಥಾನದ ಆಡಳಿತಕ್ಕೆ ಜಯ ಲಭಿಸಿದ್ದನ್ನು ಸ್ಮರಿಸಬಹುದಾಗಿದ್ದು, ಇದೀಗ ದೇವಾಲಯದ ಆಡಳಿತದ ವಿರುದ್ಧದ ಎಲ್ಲಾ ಆದಾಯ ತೆರಿಗೆ ಪ್ರಕರಣಗಳೂ ಮುಕ್ತಾಯಗೊಂಡಿವೆ.

ಶ್ರೀರಾಮಚಂದ್ರಾಪುರ ಮಠವು ಕರ್ನಾಟಕ ಘನ ಸರ್ಕಾರದ ಆದೇಶದನ್ವಯ 2008 ರಿಂದ ಶ್ರೀಮಹಾಬಲೇಶ್ವರ ದೇವಾಲಯದ ಆಡಳಿತವನ್ನು ಪುನಃವಹಿಸಿಕೊಂಡಿತ್ತು‌ ಹಾಗೂ ಸರ್ವೋಚ್ಚ ನ್ಯಾಯಾಲಯದ ಮದ್ಯಂತರ ತೀರ್ಪಿನ ಅನ್ವಯ 08.05.2021 ರಂದು ಮೇಲುಸ್ತುವಾರಿ ಸಮಿತಿಗೆ ಶ್ರೀಮಠದಿಂದ ಆಡಳಿತವು ಹಸ್ತಾಂತರಿಸಲ್ಪಟ್ಟಿದೆ.ಶ್ರೀರಾಮಚಂದ್ರಾಪುರ ಮಠವು ಸುಮಾರು 13 ವರ್ಷಗಳ ಕಾಲ ಶ್ರೀಸಂಸ್ಥಾನ ಮಹಾಬಲೇಶ್ವರ ದೇವಾಲಯದ ಆಡಳಿತವನ್ನು ನಿರ್ವಹಿಸಿದ್ದು, ಪ್ರತಿ ವರ್ಷ ಲೆಕ್ಕಪರಿಶೋಧನೆಯನ್ನು ನಡೆಸಿ; ಸುವ್ಯವಸ್ಥಿತವಾಗಿ ಲೆಕ್ಕಪತ್ರಗಳನ್ನು ನಿರ್ವಹಿಸಿ – ಸುಭದ್ರವಾಗಿ ದಾಖಲೀಕರಣ ಮಾಡಿದೆ. ದೇವಾಲಯದಲ್ಲಿ ಶ್ರೀಮಠದ ಸುವ್ಯವಸ್ಥಿತ – ಸುಭದ್ರ ಹಾಗೂ ಪಾರದರ್ಶಕ ಆಡಳಿತಕ್ಕಾಗಿ ಅಂತಾರಾಷ್ಟ್ರೀಯವಾದ ISO ಪ್ರಮಾಣಪತ್ರವೂ ಲಭಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Also Read>> ತಮಿಳುನಾಡು | ನಟ ವಿಜಯ್ ಪಕ್ಷ ಅಚ್ಚರಿಯ ಮುನ್ನಡೆ | ಸಂಭ್ರಮದಲ್ಲಿದ್ದ ಡಿಎಂಕೆಗೆ ಭಾರೀ ಆಘಾತ

ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ಶ್ರೀಮಠದ ಆಡಳಿತದ ಅವಧಿಯಲ್ಲಿ ದೇವಹಿತ ~ ಭಕ್ತಹಿತ ~ ಸೇವಕಹಿತ ಎಂಬ ಮೂರು ಅಂಶಗಳನ್ನು ಪ್ರಧಾನವಾಗಿ ಇರಿಸಿಕೊಂಡು ಸಂಸ್ಥಾನ ಶ್ರೀಮಹಾಬಲೇಶ್ವರ ದೇವಾಲಯದ ಆಡಳಿತವನ್ನು ಸುವ್ಯವಸ್ಥಿತ ಹಾಗೂ ಪಾರದರ್ಶಕಗೊಳಿಸಲಾಗಿತ್ತು ಎಂದು ಶ್ರೀ ರಾಮಚಂದ್ರಾಪುರ ಮಠ ತಿಳಿಸಿದೆ.Question is not of mis appropriation. but it is a matter of taxability ಎಂದು ತೆರಿಗೆ ಇಲಾಖೆಯೇ ಹೇಳಿರುವಂತೆ, ಇಲಾಖೆಯು ನೀಡಿದ್ದ ನೋಟೀಸ್ ತೆರಿಗೆ ಸಾಧ್ಯತೆಯನ್ನು ನಿರ್ಧರಿಸುವ ಸಲುವಾಗಿತ್ತೇ ವಿನಃ ಇದು ಅಲ್ಲಿ ಯಾವುದೇ ಅವ್ಯವಹಾರ ನಡೆದಿತ್ತು ಎಂಬುದನ್ನು ಸೂಚಿಸುವುದಿಲ್ಲ. ಇದೀಗ ಆದಾಯ ತೆರಿಗೆ ಇಲಾಖೆಯ ನೋಟೀಸ್ ವಿರುದ್ಧ ದಾಖಲಿಸಲಾಗಿದ್ದ ಮೇಲ್ಮನವಿಯ ತೀರ್ಪು ಪ್ರಕಟವಾಗಿದ್ದು, ಮಹಾಬಲೇಶ್ವರ ದೇವಾಲಯವು ಯಾವುದೇ ತೆರಿಗೆ ಬಾಕಿ ಹೊಂದಿರುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆಯೇ ದೃಢೀಕರಿಸಿ ಆದೇಶಿಸಿದೆ. ಕುಮಟಾದ ಎ.ಎನ್.ಕೆ.ಎಚ್ & ಅಸೋಸಿಯೇಟ್ಸ್’ನ ಸಿಎ. ವಿನಾಯಕ ಹೆಗಡೆಯುವರು ಈ ಮೇಲ್ಮನವಿಗೆ ಅಗತ್ಯವಾದ ಎಲ್ಲಾ ದಾಖಲಾತಿಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಇದೀಗ ಮೇಲ್ಮನವಿ ಆದೇಶದನ್ವಯ ತೆರಿಗೆ ಬಾಕಿ ಶೂನ್ಯವಾಗಿರುವುದು ಭಕ್ತಾದಿಗಳ ಗೊಂದಲಗಳನ್ನು ನಿವಾರಿಸಿದ್ದು ಮಾತ್ರವಲ್ಲದೇ, ದೇಗುಲದ ಇಂದಿನ ಆಡಳಿತ ಮಂಡಳಿಯ ಸ್ಪಷ್ಟೀಕರಣವನ್ನು ಆದಾಯ ತೆರಿಗೆ ಇಲಾಖೆ ಮಾನ್ಯ ಮಾಡಿರುವುದು ಅಂದಿನ ಶ್ರೀರಾಮಚಂದ್ರಾಪುರಮಠದ ಮಾದರಿ ಆಡಳಿತ ವ್ಯವಸ್ಥೆಗೆ ಸಂದ ಜಯವಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Commissioner of AppealGokarnaKannada News WebsiteLatest News KannadaSri Mahabaleshwara TempleSri Ramachandrapura MathaUttara Kannadaಆದಾಯ ತೆರಿಗೆಗೋಕರ್ಣಶ್ರೀಮಹಾಬಲೇಶ್ವರ ದೇವಾಲಯಶ್ರೀರಾಮಚಂದ್ರಾಪುರ ಮಠ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ತಮಿಳುನಾಡು | ನಟ ವಿಜಯ್ ಪಕ್ಷ ಅಚ್ಚರಿಯ ಮುನ್ನಡೆ | ಸಂಭ್ರಮದಲ್ಲಿದ್ದ ಡಿಎಂಕೆಗೆ ಭಾರೀ ಆಘಾತ

Next Post

ರಾಜ್ಯದ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು | ಸಿಎಂ ಸಿದ್ದರಾಮಯ್ಯ ಭರವಸೆ

kalpa News

kalpa News

Next Post
ಕಾಂಗ್ರೆಸ್ ಆಂತರಿಕ ರಾಜಕೀಯ ಚಟುವಟಿಕೆ ಚುರುಕು | ಮಾರ್ಚ್ 16ರಂದು ಸಚಿವರಿಗೆ ಸಿದ್ದರಾಮಯ್ಯ ಔತಣಕೂಟ

ರಾಜ್ಯದ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು | ಸಿಎಂ ಸಿದ್ದರಾಮಯ್ಯ ಭರವಸೆ

Comments 2

  1. Pingback: ರಾಜ್ಯದ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು | ಸಿಎಂ ಸಿದ್ದರಾಮಯ್ಯ ಭರವಸೆ » kalpa.news
  2. Pingback: ಚಿತ್ರಗಳಿಗೆ ಸಹಿ ಮಾಡಿದ್ದೆ, ವೃತ್ತಿ ಜೀವನ ಸಂಕಷ್ಟದಲ್ಲಿದೆ, ಜಾಮೀನು ನೀಡಿ | ಸುಪ್ರೀಂ ಮೆಟ್ಟಿಲೇರಿದ ನಟ ದರ್ಶನ್

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL