No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ಜ.22 | ಇರುವಕ್ಕಿಯಲ್ಲಿ ಕೃಷಿ ವಿವಿ 9ನೇ ಘಟಿಕೋತ್ಸವ | ಕಾಗೋಡು ತಿಮ್ಮಪ್ಪಗೆ ಡಾಕ್ಟರೇಟ್ ಪ್ರದಾನ

31 ಚಿನ್ನ, 25 ಪಿಹೆಚ್'ಡಿ,

kalpa News by kalpa News
January 20, 2025
in ಸಾಗರ
0
ಜ.22 | ಇರುವಕ್ಕಿಯಲ್ಲಿ ಕೃಷಿ ವಿವಿ 9ನೇ ಘಟಿಕೋತ್ಸವ | ಕಾಗೋಡು ತಿಮ್ಮಪ್ಪಗೆ ಡಾಕ್ಟರೇಟ್ ಪ್ರದಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಾಗರ #Sagara ತಾಲೂಕಿನ ಇರುವಕ್ಕಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವವು ಜ.22 ರಂದು ಮಧ್ಯಾಹ್ನ 2ಗಂಟೆಗೆ ಇರುವಕ್ಕಿ ವಿವಿ ಆವರಣದಲ್ಲಿಯೇ ಜರುಗಲಿದೆ ಎಂದು ವಿವಿ ಕುಲಪತಿ ಡಾ.ಆರ್.ಸಿ.ಜಗದೀಶ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ಒಂದು ದಶಕದಿಂದ ಶೈಕ್ಷಣಿಕ, ಸಂಶೋಧನೆ ಮತ್ತು ವಿಸ್ತರಣೆ ಉದ್ದೇಶವನ್ನಿಟ್ಟುಕೊಂಡು ಒಟ್ಟು 12 ಒಡಂಬಡಿಕೆಗಳಿಗೆ ಸಹಿ ಹಾಕಿ ಸಾಧನೆಯ ಹಾದಿಯಲ್ಲಿ ಸಾಗುತ್ತಿರುವ ತಮ್ಮ ವಿವಿ ಈ ಬಾರಿ ಸಮಾಜವಾದಿ ನಾಯಕ, ಮುತ್ಸದ್ದಿ ರಾಜಕಾರಣಿ ಕಾಗೋಡು ತಿಮ್ಮಪ್ಪನವರಿಗೆ #KagoduTimmappa ಗೌರವ ಡಾಕ್ಟರೇಟ್ ನೀಡುತ್ತಿರುವುದು ಈ ಬಾರಿಯ ಘಟಿಕೋತ್ಸವದ ವಿಶೇಷವಾಗಿದೆ ಎಂದರು.

Also Read>> ದಿನದ 24 ಗಂಟೆಯೂ ತಾಲೂಕು ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ | ಸಚಿವ ದಿನೇಶ್ ಗುಂಡೂರಾವ್

ಕರ್ನಾಟಕ ಸರ್ಕಾರದ ಗೌರವಾನ್ವಿತ ರಾಜ್ಯಪಾಲರೂ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆದ ಥಾವರ್‌ಚಂದ್ ಗೆಹ್ಲೋಟ್ ಅವರು ಈ ಘಟಿಕೋತ್ಸವವನ್ನು ಉದ್ಘಾಟಿಸಿ ಪದವಿ ಪ್ರದಾನ ಮಾಡಲಿದ್ದಾರೆ. ಕರ್ನಾಟಕ ಸರ್ಕಾರದ ಕೃಷಿ ಸಚಿವರು ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾಗಿರುವ ಎಸ್. ಚೆಲುವರಾಯಸ್ವಾಮಿ ಘಟಿಕೋತ್ಸವದಲ್ಲಿ ಭಾಗವಹಿಸುವರು. ಬೆಂಗಳೂರಿನ ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ಮತ್ತು ಟಾಟಾ ಮೂಲಭೂತ ಸಂಶೋಧನಾ ಸಂಸ್ಥೆಯ ನಿರ್ದೇಶಕ ಪ್ರೊ. ಎಲ್ .ಎಸ್. ಶಶಿಧರ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ಹೇಳಿದರು.
ಈ ಘಟಿಕೋತ್ಸವದಲ್ಲಿ ಒಟ್ಟು 994 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದೆ. 793 ವಿದ್ಯಾರ್ಥಿಗಳು ಕೃಷಿ, ತೋಟಗಾರಿಕೆ, ಅರಣ್ಯ ವಿಭಾಗಗಳಲ್ಲಿ ಪದವಿ ಹಾಗೂ 176 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಹಾಗೂ 25 ವಿದ್ಯಾರ್ಥಿಗಳು ಪಿ.ಹೆಚ್.ಡಿ. ಪದವಿ ಪಡೆಯುತ್ತಿದ್ದಾರೆ. ಇವರಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿದ 17 ಪದವಿ ವಿದ್ಯಾರ್ಥಿಗಳು ಚಿನ್ನದ ಪದಕಕ್ಕೆ ಬಾಜನರಾಗಿದ್ದಾರೆ. ಅವರಿಗೆ ಒಟ್ಟು 31 ಚಿನ್ನದ ಪದಕಗಳನ್ನು ನೀಡಲಾಗುವುದು. 28 ಎಂ.ಎಸ್ಸಿ. ವಿದ್ಯಾರ್ಥಿಗಳು ಚಿನ್ನದ ಪದಕಕ್ಕೆ ಬಾಜನರಾಗಿದ್ದಾರೆ. ಅವರಿಗೆ ಒಟ್ಟು 33 ಚಿನ್ನದ ಪದಕಗಳನ್ನು ನೀಡಲಾಗುವುದು. 10 ಪಿ.ಹೆಚ್.ಡಿ. ವಿದ್ಯಾರ್ಥಿಗಳು ಚಿನ್ನದ ಪದಕಕ್ಕೆ ಬಾಜನರಾಗಿದ್ದಾರೆ. ಅವರಿಗೆ ಒಟ್ಟು 12 ಚಿನ್ನದ ಪದಕಗಳನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಈ ಘಟಿಕೋತ್ಸವ ಸಮಾರಂಭದಲ್ಲಿ ವ್ಯವಸ್ಥಾಪನಾ ಮಂಡಳಿ ಸದಸ್ಯರುಗಳು, ಶೈಕ್ಷಣಿಕ ಪರಿಷತ್ತಿನ ಸದಸ್ಯರುಗಳು, ವಿಶ್ರಾಂತ ಕುಲಪತಿಗಳು, ಡೀನ್‌ಗಳು ಮತ್ತು ನಿರ್ದೇಶಕರು, ವಿಶ್ರಾಂತ ಅಧಿಕಾರಿಗಳು ಹಾಗೂ ವ್ಯವಸ್ಥಾಪನಾ ಮಂಡಳಿ ಸದಸ್ಯರುಗಳು, ಆಹ್ವಾನಿತ ಗಣ್ಯರು, ಪದಕ ದಾನಿಗಳು, ವಿದ್ಯಾರ್ಥಿಗಳು ಅವರ ಪಾಲಕ- ಪೋಷಕರು ಭಾಗವಹಿಸಲಿದ್ದಾರೆ.

ಕಾಗೋಡು ತಿಮ್ಮಪ್ಪನವರು ಕೃಷಿಕರು, ಕೃಷಿ ವ್ಯವಸ್ಥೆಗೆ ಬೆಂಬಲವಾಗಿದ್ದು ಜನೋಪಯೋಗಿ ಕಾರ್ಯವನ್ನೇ ರಾಜಕಾರಣ ಎಂದೆಣಿಸಿದವರು ಹಾಗೂ ಸಮಾಜವಾಧಿ ಚಿಂತಕರು. ಗ್ರಾಮೀಣ ಬದುಕನ್ನು ಹಸನಾಗಿಸುವ ನಿಟ್ಟಿನಲ್ಲಿ ಇವರ ಪರಿಶ್ರಮ ಇವರನ್ನು ಕರ್ನಾಟಕ ರಾಜಕಾರಣದಲ್ಲಿ ಅಪರೂಪದ ವ್ಯಕ್ತಿಯನ್ನಾಗಿಸಿದೆ. ಇವರು ಕೃಷಿ ವ್ಯವಸ್ಥೆ ಗ್ರಾಮೀಣ ಬದುಕನ್ನು ಹಸನು ಮಾಡಲು ಶ್ರಮಿಸಿದ ಸೇವೆ’ ಹಾಗೂ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು ಸ್ಥಾಪಿಸಿ ಅಭಿವೃದ್ಧಿಪಡಿಸುವಲ್ಲಿ ಮಾಡಿದ ಅವರ ಸೇವೆ ಸ್ಮರಿಸಿ ಗೌರವಿಸಲು ಅವರಿಗೆ ಈ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ. ವಿಶ್ವವಿದ್ಯಾಲಯದಿAದ ಈ ವರ್ಷ ಒಟ್ಟು ಐದು ತಳಿಗಳ ಬಿಡುಗಡೆಗೆ ಶಿಫಾರಸ್ಸು ಮಾಡಲಾಗಿದೆ ಎಂದರು.ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಹೊಸನಗರ ತಾಲ್ಲೂಕುಗಳ ಕೆಲವು ಭಾಗಗಳಲ್ಲಿ ಬೆಳೆಯುವ ಹಲಸಿನ ಹಳದಿ ರುದ್ರಾಕ್ಷಿ, ಕೆಂಪು ರುದ್ರಾಕ್ಷಿ, ಕಿತ್ತಳೆ ಹಲಸು, ಕೆಂಪು ಹಲಸಿನ ನಾಲ್ಕು ತಳಿಗಳನ್ನು ನಮ್ಮ ವಿಶ್ವವಿದ್ಯಾಲಯವು ಸಸ್ಯ ತಳಿಗಳ ರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರ ಅಡಿಯಲ್ಲಿ ನೋಂದಾಯಿಸಿರುತ್ತದೆ. ಕೃಷಿಯಲ್ಲಿ ಡ್ರೋನ್ ಅಳವಡಿಕೆಯ ಬಗ್ಗೆ ಜಾಗೃತಿ ಮೂಡಿಸುವ ಸಾಮರ್ಥ್ಯ ನಿರ್ಮಾಣ ಕಾರ್ಯಕ್ರಮಗಳನ್ನು ವಿವಿ ಕೈಗೆತ್ತಿಕೊಂಡಿದೆ. ಕೃಷಿಯಲ್ಲಿ ಡ್ರೋನ್ ಕಾರ್ಯಾಚರಣೆಗಾಗಿ ರಿಮೊಟ್ ಪೈಲೆಟ್ ಪ್ರಮಾಣ ಪತ್ರ ನೀಡುವ ಮೂಲಕ ಡ್ರೋನ್ ತಂತ್ರಜ್ಞಾನಕ್ಕಾಗಿ ಯುವ ಉದ್ಯಮಿಗಳನ್ನು ಸಬಲೀಕರಣಗೊಳಿಸಲಾಗುತ್ತಿದೆ ಎಂದರು.

ವಿಶ್ವವಿದ್ಯಾಲಯದಲ್ಲಿ ಕೃಷಿ ಅರ್ಥಶಾಸ್ತ್ರ, ಕೃಷಿ ಸಂಖ್ಯಾಶಾಸ್ತ್ರ ಮತ್ತು ಆಹಾರ ಹಾಗೂ ಪೋಷಣೆ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಕಾರ್ಯಕ್ರಮಗಳನ್ನು ಹೊಸದಾಗಿ ಕಳೆದ ವರ್ಷದಿಂದ ಇರುವಕ್ಕಿಯಲ್ಲಿ ಹಾಗೂ ಶಿವಮೊಗ್ಗ ಆವರಣದಲ್ಲಿ ಸೂಕ್ಷ್ಮ ಜೀವಶಾಸ್ತ್ರ ವಿಭಾಗ ಮತ್ತು ಮೂಡಿಗೆರೆ ಆವರಣದಲ್ಲಿ ಕೊಲ್ಲೋತ್ತರ ನಿರ್ವಹಣೆ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು.

ಪ್ರಸಕ್ತ ವರ್ಷದಲ್ಲಿ ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಮ್ಮ ವಿಶ್ವವಿದ್ಯಾಲಯದ 5 ವಿದ್ಯಾರ್ಥಿಗಳು ಕೃಷಿ ವಿಜ್ಞಾನಿಗಳಾಗಿ, ಒಬ್ಬ ವಿದ್ಯಾರ್ಥಿ ಇಂದಿರಾಗಾAಧಿ ಮುಕ್ತ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

ಶಿಕ್ಷಣ ನಿರ್ದೇಶಕ ಡಾ.ಹೇಮ್ಲಾ ನಾಯ್ಕ್, ಕುಲಸಚಿವರ ಡಾ.ಕೆ.ಸಿ.ಶಶಿಧರ, ವಿಸ್ತರಣಾ ನಿರ್ದೇಶಕ ಕೆ.ಟಿ.ಗುರುಮೂರ್ತಿ, ಸಂಶೋಧನಾ ನಿರ್ದೇಶಕ ದುಶ್ಯಂತಕುಮಾರ್, ಡಾ.ನಾರಾಯಣ ಎಸ್.ಮಾವರ್ಕರ್, ಡಾ.ಬಿ.ಕೆ.ಶಿವಣ್ಣ ಮೊದಲಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Agricultural UniversityConvocationEducationEducation NewsLocal NewsMalnad NewsSagaraShimogaShivamoggaShivamogga Newsಇರುವಕ್ಕಿಕಾಗೋಡು ತಿಮ್ಮಪ್ಪಕೃಷಿ ವಿಶ್ವವಿದ್ಯಾಲಯಘಟಿಕೋತ್ಸವಥಾವರ್‌ಚಂದ್ ಗೆಹ್ಲೋಟ್ಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದಿನದ 24 ಗಂಟೆಯೂ ತಾಲೂಕು ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ | ಸಚಿವ ದಿನೇಶ್ ಗುಂಡೂರಾವ್

Next Post

ಶಿವಮೊಗ್ಗ | ರಿಪ್ಪನ್’ಪೇಟೆಯಲ್ಲಿ ನಡೆದ ಪ್ರಕರಣಕ್ಕೆ ಮನೇಕಾ ಗಾಂಧಿ ಎಂಟ್ರಿ! ಏನಿದು ಕೇಸ್? ಏನಾಗಿತ್ತು? ಇಲ್ಲಿದೆ ವಿವರ

kalpa News

kalpa News

Next Post
ಶಿವಮೊಗ್ಗ | ರಿಪ್ಪನ್’ಪೇಟೆಯಲ್ಲಿ ನಡೆದ ಪ್ರಕರಣಕ್ಕೆ ಮನೇಕಾ ಗಾಂಧಿ ಎಂಟ್ರಿ! ಏನಿದು ಕೇಸ್? ಏನಾಗಿತ್ತು? ಇಲ್ಲಿದೆ ವಿವರ

ಶಿವಮೊಗ್ಗ | ರಿಪ್ಪನ್'ಪೇಟೆಯಲ್ಲಿ ನಡೆದ ಪ್ರಕರಣಕ್ಕೆ ಮನೇಕಾ ಗಾಂಧಿ ಎಂಟ್ರಿ! ಏನಿದು ಕೇಸ್? ಏನಾಗಿತ್ತು? ಇಲ್ಲಿದೆ ವಿವರ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL