ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕೋವಿಡ್19 ಪ್ರಕರಣಗಳನ್ನು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಈಗಾಗಲೇ ಜಾರಿಯಲ್ಲಿರುವ ಜನತಾ ಕರ್ಫ್ಯೂ ರಾಜ್ಯದಾದ್ಯಂತ ಮೇ 22ರವರೆಗೂ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಮೇ 12ರವರೆಗೂ ಈಗ ಜಾರಿಯಲ್ಲಿರುವ ಕಠಿಣ ನಿಯಮಗಳೇ ಜಾರಿಯಲ್ಲಿರುತ್ತವೆ. ಅದಾದ ಬಳಿಕ ಮುಂದಿನದ್ದು ಚರ್ಚಿಸಿ ನಿರ್ಧರಿಸುತ್ತೇವೆ ಎಂದಿದ್ದಾರೆ.
ಪತ್ರಕರ್ತರೂ ಇನ್ನು ಮುಂದೆ ಕೋವಿಡ್ ವಾರಿಯರ್ಸ್
ಪತ್ರಕರ್ತರನ್ನು ಮುಂಚೂಣಿ ಕಾರ್ಯಕರ್ತರಾಗಿ ಘೋಷಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post