No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾಸನ

ಜಾವಗಲ್ ಉರುಸ್ | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ 8 ರೈಲುಗಳ ಮಹತ್ವದ ಅಪ್ಡೇಟ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 3, 2025
in ಹಾಸನ, ಚಿಕ್ಕಮಗಳೂರು
0
ಗಮನಿಸಿ! ಬೆಂಗಳೂರಿನಿಂದ ಹೊರಡುವ ಈ ರೈಲು ಮೂರು ದಿನಗಳ ಕಾಲ ರದ್ದು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬಾಣಾವರ  |

ಇಲ್ಲಿಗೆ ಸಮೀಪದ ಜಾವಗಲ್ #Javgal ವಾರ್ಷಿಕ ಉರುಸ್ ಹಬ್ಬಕ್ಕೆ ತೆರಳುವವರ ಅನುಕೂಲಕ್ಕಾಗಿ ಬಾಣಾವರ ನಿಲ್ದಾಣದಲ್ಲಿ ಹಲವು ರೈಲುಗಳ ನಿಲುಗಡೆ ನೀಡುವುದಾಗಿ ರೈಲ್ವೆ ಇಲಾಖೆ ತಿಳಿಸಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ #SouthWesternRailway ಮಾಹಿತಿ ನೀಡಿದ್ದು, ಜಾವಗಲ್’ಗಲ್ಲಿ ನಡೆಯುವ ವಾರ್ಷಿಕ ಉರುಸ್ ಹಬ್ಬಕ್ಕೆ ತೆರಳುವ ಭಕ್ತರ ಸಂಚಾರವನ್ನು ಸುಗಮಗೊಳಿಸುವ ಸಲುವಾಗಿ ಇಲಾಖೆ ಕ್ರಮ ಕೈಗೊಂಡಿದೆ.

ಅಕ್ಟೋಬರ್ 4ರಿಂದ 4ರವರೆಗೂ ಒಟ್ಟು ನಾಲ್ಕು ದಿನಗಳ ಕಾಲ ಬಾಣಾವರ #Banavara ರೈಲು ನಿಲ್ದಾಣದಲ್ಲಿ ಹಲವು ರೈಲುಗಳಿಗೆ ತಾತ್ಕಾಲಿಕ ನಿಲ್ದಾಣ ನೀಡಲು ತೀರ್ಮಾನಿಸಿದೆ. ಈ ತಾತ್ಕಾಲಿಕ ನಿಲುಗಡೆ ವ್ಯವಸ್ಥೆಯು ಜಾವಗಲ್’ಗೆ ಧಾರ್ಮಿಕ ಕಾರ್ಯಕ್ರಮಕ್ಕಾಗಿ ಪ್ರಯಾಣಿಸುವ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಉದ್ದೇಶವಾಗಿದೆ ಎಂದು ಇಲಾಖೆ ತಿಳಿಸಿದೆ.
ರೈಲುಗಳ ಆಗಮನ ಮತ್ತು ನಿರ್ಗಮನ ವೇಳಾಪಟ್ಟಿಯ ವಿವರಗಳು ಹೀಗಿವೆ:

  1. 56519 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು – ಹೊಸಪೇಟೆ ಪ್ಯಾಸೆಂಜರ್ ಬಾಣಾವರಕ್ಕೆ ಬೆಳಿಗ್ಗೆ 08.35ಕ್ಕೆ ಆಗಮಿಸಿ 08.36ಕ್ಕೆ ನಿರ್ಗಮಿಸುತ್ತದೆ.
  2. 16206 ಸಂಖ್ಯೆಯ ಮೈಸೂರು – ತಾಳಗುಪ್ಪ ಇಂಟರ್’ಸಿಟಿ ಬಾಣಾವರಕ್ಕೆ ಬೆಳಿಗ್ಗೆ 09.07ಕ್ಕೆ ಆಗಮಿಸಿ 09.08ಕ್ಕೆ ನಿರ್ಗಮಿಸುತ್ತದೆ.
  3. 17326 ಸಂಖ್ಯೆಯ ಮೈಸೂರು – ಬೆಳಗಾವಿ ಎಕ್ಸ್’ಪ್ರೆಸ್ ಬಾಣಾವರಕ್ಕೆ ಬೆಳಿಗ್ಗೆ 11.32ಕ್ಕೆ ಆಗಮಿಸಿ 11.33ಕ್ಕೆ ನಿರ್ಗಮಿಸುತ್ತದೆ.
  4. 12725 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು – ಧಾರವಾಡ ಸೂಪರ್’ಫಾಸ್ಟ್ ಎಕ್ಸ್’ಪ್ರೆಸ್ ಬಾಣಾವರಕ್ಕೆ ಮಧ್ಯಾಹ್ನ 15.38ಕ್ಕೆ ಆಗಮಿಸಿ 15.39ಕ್ಕೆ ನಿರ್ಗಮಿಸುತ್ತದೆ.
  5. 12726 ಸಂಖ್ಯೆಯ ಧಾರವಾಡ – ಕೆಎಸ್’ಆರ್ ಬೆಂಗಳೂರು ಸೂಪರ್’ಫಾಸ್ಟ್ ಎಕ್ಸ್’ಪ್ರೆಸ್ ಬಾಣಾವರಕ್ಕೆ ಬೆಳಿಗ್ಗೆ 10.29ಕ್ಕೆ ಆಗಮಿಸಿ 10.30ಕ್ಕೆ ನಿರ್ಗಮಿಸುತ್ತದೆ.
  6. 17325 ಸಂಖ್ಯೆಯ ಬೆಳಗಾವಿ – ಮೈಸೂರು ಎಕ್ಸ್’ಪ್ರೆಸ್ ಬಾಣಾವರಕ್ಕೆ ಮಧ್ಯಾಹ್ನ 13.55ಕ್ಕೆ ಆಗಮಿಸಿ 13.56ಕ್ಕೆ ನಿರ್ಗಮಿಸುತ್ತದೆ.
  7. 16205 ಸಂಖ್ಯೆಯ ತಾಳಗುಪ್ಪ – ಮೈಸೂರು ಇಂಟರ್’ಸಿಟಿ ಎಕ್ಸ್’ಪ್ರೆಸ್ ಬಾಣಾವರಕ್ಕೆ ಸಂಜೆ 18.23ಕ್ಕೆ ಆಗಮಿಸಿ 18.24ಕ್ಕೆ ನಿರ್ಗಮಿಸುತ್ತದೆ.
  8. 56520 ಸಂಖ್ಯೆಯ ಹೊಸಪೇಟೆ – ಕೆಎಸ್’ಆರ್ ಬೆಂಗಳೂರು ಪ್ಯಾಸೆಂಜರ್ ಎಕ್ಸ್’ಪ್ರೆಸ್ ಬಾಣಾವರಕ್ಕೆ ಸಂಜೆ 18.43ಕ್ಕೆ ಆಗಮಿಸಿ 18.44ಕ್ಕೆ ನಿರ್ಗಮಿಸುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: ArsikereBanavaraBelagaviBelgaumBENGALURUChikkamagaluruDharwadHassanIndian RailwayIRCTCJavagalKannada News WebsiteKSR BengaluruLatest News KanndamysoreRailOneSouth Western RailwaySWRಜಾವಗಲ್ ಉರುಸ್ನೈಋತ್ಯ ರೈಲ್ವೆಬಾಣಾವರರೈಲ್ವೆ ಇಲಾಖೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅ.5 | ‘ನೃತ್ಯ ನೀರಾಜನ’ ಕಿರಿಯರ ನೃತ್ಯೋತ್ಸವ

Next Post

ಮಿಜೋರಾಂ | ನೂತನ ಮಾರ್ಗದ ರೈಲಿಗಳಿಗೆ ಭರ್ಜರಿ ರೆಸ್ಪಾನ್ಸ್ | ಎಲ್ಲ ರೈಲುಗಳಲ್ಲೂ ಜನದಟ್ಟಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಿಜೋರಾಂ | ನೂತನ ಮಾರ್ಗದ ರೈಲಿಗಳಿಗೆ ಭರ್ಜರಿ ರೆಸ್ಪಾನ್ಸ್ | ಎಲ್ಲ ರೈಲುಗಳಲ್ಲೂ ಜನದಟ್ಟಣೆ

ಮಿಜೋರಾಂ | ನೂತನ ಮಾರ್ಗದ ರೈಲಿಗಳಿಗೆ ಭರ್ಜರಿ ರೆಸ್ಪಾನ್ಸ್ | ಎಲ್ಲ ರೈಲುಗಳಲ್ಲೂ ಜನದಟ್ಟಣೆ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL