No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಜೆಕೆ ಟೈರ್ ರೇಸಿಂಗ್ ಸೀಸನ್ 2025 | ಯುವ ಚಾಲಕರು ಮತ್ತು ಅನುಭವಿಗಳ ರೇಸರ್’ಗಳ ನಡುವೆ ಭರ್ಜರಿ ಪೈಪೋಟಿ!

kalpa News by kalpa News
September 29, 2025
in Small Bytes, ಕ್ರೀಡೆ
0
ಜೆಕೆ ಟೈರ್ ರೇಸಿಂಗ್ ಸೀಸನ್ 2025 | ಯುವ ಚಾಲಕರು ಮತ್ತು ಅನುಭವಿಗಳ ರೇಸರ್’ಗಳ ನಡುವೆ ಭರ್ಜರಿ ಪೈಪೋಟಿ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕೊಯಮತ್ತೂರಿನ ಹೊರವಲಯದಲ್ಲಿರುವ ಕರಿ ಮೋಟಾರ್ ಸ್ಪೀಡ್‌ವೇಯಲ್ಲಿ 2025ರ ಜೆಕೆ ಟೈರ್ ರೇಸಿಂಗ್ ಸೀಸನ್‌ 2 ನೇ ಸುತ್ತಿನ ರೇಸಿಂಗ್ ನಡೆಯಿತು. ಅನುಭವಿ ರೇಸರ್‌ಗಳು ಮತ್ತು ಹೊಸ ಪ್ರತಿಭೆಗಳು ಒಂದೇ ವೇದಿಕೆಯಲ್ಲಿ ಸ್ಪರ್ಧಿಸಿ ಮೋಟಾರ್ ಸ್ಪೋರ್ಟ್ಸ್‌ನ ಸಂಭ್ರಮವನ್ನು ಹೆಚ್ಚಿಸಿದರು.

ಗುರುಗ್ರಾಮಿನ 10ನೇ ತರಗತಿಯ ವಿದ್ಯಾರ್ಥಿ ನಿಹಾಲ್ ಸಿಂಗ್ ತಮ್ಮ ವೇಗ ಮತ್ತು ಉತ್ಸಾಹದಿಂದ ಎಲ್ಲರ ಗಮನ ಸೆಳೆದರು. ಅನುಭವಿ ರೆಸೀರ್’ಗಳೊಂದಿಗೆ ಸ್ಪರ್ಧೆ ನಡೆಸಿದ ನಿಹಾಲ್ ಶನಿವಾರದ ಮೊದಲ ರೇಸ್‌ನಲ್ಲಿ ವಿಜಯಶಾಲಿಯಾದರು.

ಭಾನುವಾರ ನಡೆದ ರೇಸ್ ನ ಪ್ರಮುಖ ಅಂಶವೆಂದರೆ ಜೈ ಪ್ರಕಾಶ್ ಮತ್ತು ಮೀರಾ ಎರ್ಡಾ ನಡುವಿನ ನಾಲ್ಕನೇ ರೇಸ್‌ನಲ್ಲಿ ಅತಿಥಿ ಚಾಲಕಿಯಾಗಿ ಸ್ಪರ್ಧಿಸಿದ್ದುರು. 15 ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಮೀರಾ ಎಲ್ಲಾ ನಾಲ್ಕು ರೇಸ್‌ಗಳಲ್ಲಿ ಪೋಡಿಯಂ ಸ್ಥಾನ ಪಡೆದು ತಮ್ಮ ಸ್ಪರ್ಧಾತ್ಮಕ ಮನೋಭಾವವನ್ನು ತೋರಿಸಿದರು.
ಎರಡು ದಿನಗಳ ಕಾಲ ನಡೆದ ಸಿಂಗಲ್-ಮೇಕ್ ಲೆವಿಟಾಸ್ ಕಪ್ ರೇಸ್‌ಗಳು, ಯುವ ಪ್ರತಿಭೆಯನ್ನು ಉತ್ತೇಜಿಸುವಲ್ಲಿ ಯಂತ್ರದ ಸಾಮರ್ಥ್ಯವನ್ನು ತೋರಿಸಿದವು. ಜೈ ಪ್ರಕಾಶ್ ನಾಲ್ಕನೇ ರೇಸ್‌ನಲ್ಲಿ 1:26.100ಕ್ಕೆ ತಮ್ಮ ಅತ್ಯುತ್ತಮ ಲ್ಯಾಪ್ ಅನ್ನು ತಲುಪುವ ಮೂಲಕ ಉತ್ತುಂಗಕ್ಕೇರಿದರು.

ರಾಯಲ್ ಎನ್‌ಫೀಲ್ಡ್ ಕಂಟಿನೆಂಟಲ್ GT ಕಪ್ ಯಂತ್ರಗಳಲ್ಲಿ ನವನೀತ್ ಕುಮಾರ್ ಮತ್ತು ಅನಿಶ್ ಡಿ ಶೆಟ್ಟಿ ತೀವ್ರ ಪೈಪೋಟಿ ನಡೆಸಿದರು. ಮೂರನೇ ರೇಸ್‌ನ ಅಂತಿಮ ಸುತ್ತಿನಲ್ಲಿ ನವನೀತ್ ಕೇವಲ 0.002 ಸೆಕೆಂಡಿನ ಅಂತರದಿಂದ ಅನಿಶ್ ಅವರನ್ನು ಹಿಂದಿಕ್ಕಿ ಗೆಲುವು ಸಾಧಿಸಿದರು. ನವನೀತ್ ಒಟ್ಟು ಸಮಯ 13:21.934 ದಾಖಲಿಸಿದರೆ, ಅನಿಶ್ ಅತ್ಯುತ್ತಮ ಲ್ಯಾಪ್ ಸಮಯ 1:16.898 ದಾಖಲಿಸಿದರು.

‘ಸ್ಟ್ರೀಟ್ ಟು ಸರ್ಕ್ಯೂಟ್’ ಎಂಬ ಥೀಮ್‌ನಡಿ ದೇಶದ ವಿವಿಧ ಭಾಗಗಳಿಂದ ಹೊಸ ಬೈಕ್ ಪ್ರತಿಭೆಗಳನ್ನು ಆಯ್ಕೆ ಮಾಡಲಾಗುತ್ತಿದೆ.

ಜೆಕೆ ಟೈರ್ ನೊವೀಸ್ ಕಪ್ ವಾರಾಂತ್ಯಕ್ಕೆ ಮತ್ತೊಂದು ಮನರಂಜನೆ ನೀಡಿತು. ಉದಯೋನ್ಮುಖ ರೇಸರ್‌ಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಮತ್ತು ಸ್ಪರ್ಧಾತ್ಮಕ ಅನುಭವವನ್ನು ಪಡೆಯಲು ನಿರ್ಣಾಯಕ ವೇದಿಕೆಯನ್ನು ನೀಡಿತು. ಮೂರು ಕಠಿಣ ಪೈಪೋಟಿಯ ರೇಸ್‌ಗಳಲ್ಲಿ MSPORT‌ನ ಭುವನ್ ಬೋನು ರೇಸ್ 1 (16:06.951) ಮತ್ತು ರೇಸ್ 3 (16:26.624) ನಲ್ಲಿ ಜಯಶಾಲಿಯಾದರೆ, ಮೊಮೆಂಟಮ್ ಮೋಟಾರ್‌ಸ್ಪೋರ್ಟ್ಸ್‌ನ ಅಭಿಜೀತ್ ವದವಳ್ಳಿ ರೇಸ್ 2ರಲ್ಲಿ 14:23.860 ಸಮಯದೊಂದಿಗೆ ಗೆದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: BENGALURUCar RaceKannada News WebsiteLatest News KannadaMotor SportsRaceSports Newsಕರಿ ಮೋಟಾರ್ ಸ್ಪೀಡ್‌ವೇಕೊಯಮತ್ತೂರುಜೆಕೆ ಟೈರ್ ರೇಸಿಂಗ್ ಸೀಸನ್‌ 2ಬೆಂಗಳೂರುಮೋಟಾರ್ ಸ್ಪೋರ್ಟ್ಸ್‌
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದಸರಾ ಆನೆಗಳ ಬಳಿ ರೀಲ್ಸ್ ನಿಷೇಧ | ಕಮಾಂಡೋ ನಿಯೋಜನೆ | ತಪ್ಪಿದರೆ ಬೀಳತ್ತೆ ದಂಡ

Next Post

JK Tyre Racing Season 2025 Delivers Action-Packed Weekend at Kari Motor Speedway

kalpa News

kalpa News

Next Post
ಜೆಕೆ ಟೈರ್ ರೇಸಿಂಗ್ ಸೀಸನ್ 2025 | ಯುವ ಚಾಲಕರು ಮತ್ತು ಅನುಭವಿಗಳ ರೇಸರ್’ಗಳ ನಡುವೆ ಭರ್ಜರಿ ಪೈಪೋಟಿ!

JK Tyre Racing Season 2025 Delivers Action-Packed Weekend at Kari Motor Speedway

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL