No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Friday, October 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | JNNCEಗೆ ಮತ್ತೊಂದು ಗರಿ | ವಿಟಿಯು ರ‍್ಯಾಂಕಿಂಗ್‌ನಲ್ಲಿ 2ನೇ ಸ್ಥಾನ

kalpa News by kalpa News
July 4, 2026
in ಶಿವಮೊಗ್ಗ
0
ಶಿವಮೊಗ್ಗ | JNNCE Secures 2nd Rank in VTU Sports Rankings
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) (VTU) ವತಿಯಿಂದ 2024-25ನೇ ಸಾಲಿನ ಸಂಸ್ಥೆಗಳ ಕ್ರೀಡಾ ಪ್ರೋತ್ಸಾಹ ಯೋಜನೆಯಡಿ ರ‍್ಯಾಂಕಿಂಗ್ ಹಾಗೂ ನಗದು ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ನಗರದ ಜೆ.ಎನ್.ಎನ್. ಇಂಜಿನಿಯರಿಂಗ್ (JNNCE) ಕಾಲೇಜು ಸುಮಾರು 505 ಅಂಕಗಳೊಂದಿಗೆ ವಿಟಿಯು ಅಂಗಸಂಸ್ಥೆಯ ಇಂಜಿನಿಯರಿಂಗ್ ಕಾಲೇಜುಗಳ ಪೈಕಿ ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ.

ಈ ಸಾಧನೆಗಾಗಿ ಕಾಲೇಜಿಗೆ ₹1.25 ಲಕ್ಷ ನಗದು ಪ್ರಶಸ್ತಿ ಹಾಗೂ ಪ್ರಶಸ್ತಿ ಫಲಕ ಲಭಿಸಿದೆ. ಬೆಳಗಾವಿಯ ವಿಟಿಯು ಸೆನೆಟ್ ಸಭಾಂಗಣದಲ್ಲಿ ನಡೆದ ‘ಸಾಧಕರ ದಿನ’ ಕಾರ್ಯಕ್ರಮದಲ್ಲಿ ವಿಟಿಯು ಕುಲಪತಿಗಳಾದ ಡಾ.ಎಸ್. ವಿದ್ಯಾಶಂಕರ್ ಅವರು ಕಾಲೇಜಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Also Read>> ಆರ್‌ಆರ್ ನಗರ SPARSH ಆಸ್ಪತ್ರೆಯಿಂದ 5 ಪ್ಲಾಸ್ಟಿಕ್ ಸರ್ಜರಿ ಕ್ಲಿನಿಕ್‌ಗಳ ಆರಂಭ

ಸಂಸ್ಥೆಯಲ್ಲಿ ವರ್ಷಪೂರ್ತಿ ಹಮ್ಮಿಕೊಳ್ಳಲಾದ ವಿವಿಧ ಕ್ರೀಡಾ ಚಟುವಟಿಕೆಗಳು, ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ದಾಖಲಿಸಿದ ಸಾಧನೆ, ಕ್ರೀಡಾ ಸೌಲಭ್ಯಗಳ ಅಭಿವೃದ್ಧಿ ಮತ್ತು ಕ್ರೀಡಾ ಪ್ರೋತ್ಸಾಹಕ್ಕೆ ಕೈಗೊಂಡಿರುವ ಸಮಗ್ರ ಕಾರ್ಯ ಚಟುವಟಿಕೆಗಳನ್ನು ಪರಿಗಣಿಸಿ ಕಾಲೇಜನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.JNNCE Shivamogga

ರಾಜ್ಯದ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ನಡುವೆ ಕ್ರೀಡಾ ಕ್ಷೇತ್ರದಲ್ಲಿ ಜೆಎನ್‌ಎನ್‌ಸಿಇ ತನ್ನ ವಿಶಿಷ್ಟ ಛಾಪು ಮೂಡಿಸಿರುವುದಕ್ಕೆ ಈ ಪ್ರಶಸ್ತಿ ಮತ್ತೊಂದು ಸಾಕ್ಷಿಯಾಗಿದೆ.

ಕಾಲೇಜಿನ ಕ್ರೀಡಾ ಪರಂಪರೆಗೆ ಹೊಸ ಗರಿಮೆಯನ್ನು ತಂದುಕೊಟ್ಟಿರುವ ಈ ಸಾಧನೆ ವಿದ್ಯಾರ್ಥಿಗಳು, ದೈಹಿಕ ಶಿಕ್ಷಣ ವಿಭಾಗ ಹಾಗೂ ಎನ್ಇಎಸ್ ಆಡಳಿತ ಮಂಡಳಿಯ ಸಮರ್ಪಣಾ ಮನೋಭಾವದ ಪ್ರತಿಫಲವಾಗಿದೆ ಎಂದು ಪ್ರಾಂಶುಪಾಲರಾದ ಡಾ. ವೈ. ವಿಜಯಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಶಸ್ತಿ ಸ್ವೀಕಾರದ ಸಂದರ್ಭದಲ್ಲಿ ವಿಟಿಯು ಕುಲಸಚಿವರಾದ ಡಾ.ಪ್ರಸಾದ್.ಬಿ.ರಾಂಪೂರ್, ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಎ.ವಿ. ಚೇತನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

JNNCE ಕುರಿತು

ಶಿವಮೊಗ್ಗದಲ್ಲಿರುವ ಜೆ.ಎನ್.ಎನ್. ಇಂಜಿನಿಯರಿಂಗ್ ಕಾಲೇಜು (ಜವಾಹರಲಾಲ್ ನೆಹರು ನ್ಯಾಷನಲ್ ಕಾಲೇಜ್ ಆಫ್ ಎಂಜಿನಿಯರಿಂಗ್) ರಾಜ್ಯದ ಪ್ರಮುಖ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ. ಇದು ರಾಷ್ಟ್ರೀಯ ಶಿಕ್ಷಣ ಸಮಾಜ (NES) ಆಡಳಿತದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ಗೆ ಅಂಗಸಂಸ್ಥೆಯಾಗಿದೆ.

ಕಾಲೇಜು ವಿವಿಧ ಎಂಜಿನಿಯರಿಂಗ್ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳನ್ನು ನೀಡುತ್ತಿದ್ದು, ಉತ್ತಮ ಶೈಕ್ಷಣಿಕ ಮಟ್ಟ, ಆಧುನಿಕ ಪ್ರಯೋಗಾಲಯ ಸೌಲಭ್ಯಗಳು ಮತ್ತು ಅನುಭವೀ ಬೋಧಕ ವೃಂದಕ್ಕಾಗಿ ಪ್ರಸಿದ್ಧಿಯಾಗಿದೆ. ತಾಂತ್ರಿಕ ಶಿಕ್ಷಣದ ಜೊತೆಗೆ ಸಂಶೋಧನೆ, ನವೋದ್ಯಮ ಮತ್ತು ಕೈಗಾರಿಕಾ ಸಂಪರ್ಕಗಳಿಗೆ ವಿಶೇಷ ಮಹತ್ವ ನೀಡಲಾಗುತ್ತದೆ.

ಇದಲ್ಲದೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಸಹಪಾಠ್ಯ ಕಾರ್ಯಕ್ರಮಗಳಲ್ಲಿಯೂ ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ಈ ಸಂಸ್ಥೆಯ ವಿಶೇಷತೆ. ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಒತ್ತು ನೀಡುವ ಜೆಎನ್‌ಎನ್‌ಸಿಇ, ವಿದ್ಯಾರ್ಥಿಗಳನ್ನು ನೈಪುಣ್ಯಯುತ ವೃತ್ತಿಪರರನ್ನಾಗಿ ರೂಪಿಸುವಲ್ಲಿ ಮಹತ್ವದ ಪಾತ್ರವಹಿಸಿದೆ.

JNNCE Secures 2nd Rank in VTU Sports Rankings

Visvesvaraya Technological University (VTU) has announced the rankings and cash awards under its Sports Promotion Scheme for the academic year 2024–25. JNN College of Engineering (JNNCE), Shivamogga, has secured the second position among VTU-affiliated engineering colleges with around 505 points, marking a significant achievement.

The college has been awarded a cash prize of ₹1.25 lakh along with a trophy for this accomplishment. The award was presented by VTU Vice-Chancellor Dr. S. Vidyashankar during the ‘Sadhakara Dina’ (Achievers’ Day) programme held at the VTU Senate Hall in Belagavi.

The institution was selected for this honour considering its year-round sports activities, active participation of students, achievements at state and national-level competitions, development of sports infrastructure, and overall efforts in promoting sports.

This recognition stands as a testament to JNNCE’s growing prominence in the field of sports among technical institutions in the state. happiness, Principal Dr. Y. Vijayakumar said that the achievement reflects the dedication of students, the Department of Physical Education, and the NES management.

VTU Registrar Dr. Prasad B. Rampur, Director of Physical Education A.V. Chetan, and others were present during the award ceremony.Kalahamsa Infotech private limited

Tags: JNNCEShimogaShivamoggaTournamentVisvesvaraya Technological UniversityVTUಕ್ರೀಡಾಕೂಟಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜುವಿಟಿಯುವಿಶ್ವೇಶ್ವರಯ್ಯ ತಾಂತ್ರಿಕ ವಿವಿಶಿವಮೊಗ್ಗ
Share208Tweet130Send
Aniruddha Vasishta S R

Aniruddha Vasishta S R

Editor-in-Chief

Previous Post

ಆರ್‌ಆರ್ ನಗರ SPARSH ಆಸ್ಪತ್ರೆಯಿಂದ 5 ಪ್ಲಾಸ್ಟಿಕ್ ಸರ್ಜರಿ ಕ್ಲಿನಿಕ್‌ಗಳ ಆರಂಭ

Next Post

Hosanagar | ಗೋವಿನ ಕತ್ತು ಸೀಳಿದ ಪ್ರಕರಣ | ನಾಲ್ವರ ಬಂಧನ

kalpa News

kalpa News

Next Post
Four Arrested in Cow Slaughter Case Near Hosanagar

Hosanagar | ಗೋವಿನ ಕತ್ತು ಸೀಳಿದ ಪ್ರಕರಣ | ನಾಲ್ವರ ಬಂಧನ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL