No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Monday, July 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕಲಬುರಗಿ

ಪ್ರಿಯಾಂಕ್ ಖರ್ಗೆ ವಿರುದ್ದ RSSಗೆ ನ್ಯಾಯಾಂಗ ಗೆಲುವು | ಪಥ ಸಂಚಲನಕ್ಕೆ ಷರತ್ತುಬದ್ದ ಅನುಮತಿ

kalpa News by kalpa News
November 13, 2025
in ಕಲಬುರಗಿ
0
RSS ನ ಎಲ್ಲಾ ಚಟುವಟಿಕೆ ನಿಷೇಧಿಸಿ | ಸಿಎಂಗೆ ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಲಬುರಗಿ  |

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ #RSS ಮಹತ್ವದ ಗೆಲುವು ದೊರೆತಿದ್ದು, ಚಿತ್ತಾಪುರದಲ್ಲಿ ನ.16ರಂದು ಷರತ್ತುಬದ್ದವಾಗಿ ಪಥ ಸಂಚಲನಕ್ಕೆ ಅನುಮತಿ ದೊರೆತಿದೆ.

ಹೌದು… ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ನಿಷೇಧ ಹೇರಿ, ಆರ್’ಎಸ್’ಎಸ್ ವಿರುದ್ದ ಸಮರ ಸಾರಿದ್ದ ಸಚಿವ ಪ್ರಿಯಾಂಕ್ ಖರ್ಗೆಗೆ #PriyankKharge ಮುಖಭಂಗವಾಗಿದೆ.

ಪಥಸಂಚಲನ ನಿಷೇಧ ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಿ, ಅನುಮತಿ ಕೋರಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಪಥಸಂಚಲನಕ್ಕೆ ಷರತ್ತುಬದ್ದ ಅನುಮತಿಯನ್ನು ನ್ಯಾಯಾಲಯ ನೀಡಿದೆ.ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಅನುಮತಿ ನೀಡುವ ಕುರಿತ ಅರ್ಜಿ ವಿಚಾರಣೆ ಇಂದು ಕಲಬುರಗಿ ಹೈಕೋರ್ಟ್ ಪೀಠದಲ್ಲಿ ನಡೆಯಿತು. ಪಥಸಂಚಲನದಲ್ಲಿ 600 ಗಣವೇಷಧಾರಿಗಳು ಪಾಲ್ಗೊಳ್ಳಲು ಆರ್’ಎಸ್’ಎಸ್ ಅನುಮತಿ ಕೋರಿತ್ತು. ಆದರೆ ರಾಜ್ಯದ ಅಡ್ವೋಕೇಟ್ ಜನರಲ್ ಶಶಿಕಿರಣ ಶೆಟ್ಟಿ 300 ಜನರಿಗೆ ಮಾತ್ರ ಅವಕಾಶ ಮಾಡಿಕೊಡುವಂತೆ ವಾದ ಮಂಡಿಸಿದರು.

ಇದಕ್ಕೆ ಆರ್’ಎಸ್’ಎಸ್ ಪರ ವಕೀಲ ಅರುಣ್ ಶ್ಯಾಂ ಆಕ್ಷೇಪ ವ್ಯಕ್ತಪಡಿಸಿದರು. ಇದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ 100ನೇ ವರ್ಷದ ಆಚರಣೆ, ಸ್ಥಳೀಯರ ಭಾವನೆ ಇದರೊಂದಿಗೆ ಇದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಗಣವೇಷಧಾರಿಗಳು ಪಾಲ್ಗೊಳ್ಳಲು ಅವಕಾಶ ಮಾಡಿಕೊಂಡುವಂತೆ ಮನವಿ ಮಾಡಿದರು. ಬಳಿಕ 350 ಜನಕ್ಕೆ ನ್ಯಾಯಾಲಯ ಅವಕಾಶ ನೀಡಿದೆ.

ಏನೆಲ್ಲಾ ಷರತ್ತುಗಳು?

  • ನವೆಂಬರ್ 16ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಅನುಮತಿ
  • ಅಂದು ಮಧ್ಯಾಹ್ನ 3:30 ರಿಂದ ಸಂಜೆ 5:45ರವರೆಗೆ ಪಥ ಸಂಚಲನಕ್ಕೆ ಅವಕಾಶ
  • 350 ಗಣವೇಷಧಾರಿಗಳು ಮಾತ್ರ ಪಾಲ್ಗೊಳ್ಳಲು ಅವಕಾಶ
  • 50 ಜನ ಬ್ಯಾಂಡ್ ಸಮೇತ ಭಾಗವಹಿಸಬಹುದು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: ChittapuraHigh Court of IndiaKalburgiKannada News WebsiteLatest News KannadaPriyank KhargeRashtriya Swayamsevak SanghRoute MarchRSSಆರ್'ಎಸ್'ಎಸ್ಕಲಬುರಗಿಚಿತ್ತಾಪುರಪಥಸಂಚಲನಪ್ರಿಯಾಂಕ್ ಖರ್ಗೆರಾಷ್ಟ್ರೀಯ ಸ್ವಯಂ ಸೇವಕ ಸಂಘಹೈಕೋರ್ಟ್ ವಿಭಾಗೀಯ ಪೀಠ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು ಏರ್’ಪೋರ್ಟ್’ನಿಂದ ದಾವಣಗೆರೆಗೆ ಫ್ಲೈಬಸ್ | ಪ್ರಯಾಣಿಕರಿಗೆ ಸಿಗಲಿದೆ ಸ್ನ್ಯಾಕ್ಸ್

Next Post

Delhi Bomb Blast – A Shame Brought Upon the Medical Fraternity by Terrorists

kalpa News

kalpa News

Next Post
ದೆಹಲಿ ಬಾಂಬ್ ಸ್ಫೋಟ | ವೈದ್ಯ ಸಮುದಾಯಕ್ಕೆ ಕಳಂಕ ತಂದ ಉಗ್ರರು

Delhi Bomb Blast – A Shame Brought Upon the Medical Fraternity by Terrorists

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!