No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Saturday, August 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾಸನ

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

ಬಾಣಾವರ, ಜಾವಗಲ್ ತೆರಳುವ ರೈಲು ಪ್ರಯಾಣಿಕರೇ ಗಮನಿಸಿ!

kalpa News by kalpa News
May 31, 2025
in ಹಾಸನ, ಶಿವಮೊಗ್ಗ
0
ಗಮನಿಸಿ! ಹುಬ್ಬಳ್ಳಿ-ಹೃಷಿಕೇಶ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು | ಮಾರ್ಗ ಯಾವುದು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು/ಬೆಂಗಳೂರು  |

ಬಾಣಾವರ ಬಳಿಯ ಜಾವಗಲ್’ನಲ್ಲಿ #Javagal ನಡೆಯಲಿರುವ ವಾರ್ಷಿಕ ಉರುಸ್ ಹಬ್ಬಕ್ಕೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆ #IndianRailway ಬಾಣಾವರದಲ್ಲಿ ಹಲವು ರೈಲುಗಳ ನಿಲುಗಡೆಯನ್ನು ಘೋಷಣೆ ಮಾಡಿದೆ.

ಈ ಕುರಿತಂತೆ, ನೈಋತ್ಯ ರೈಲ್ವೆ #SouthWesternRailway ಪ್ರಕಟಣೆ ಹೊರಡಿಸಿದ್ದು, ಜೂನ್ 1ರಿಂದ ಜೂನ್ 4ರವರೆಗೆ ನಾಲ್ಕು ದಿನಗಳ ಕಾಲ ಬಾಣಾವರ #Banavara ರೈಲು ನಿಲ್ದಾಣದಲ್ಲಿ ಹಲವು ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ ನೀಡಲಿದೆ.ಜಾವಗಲ್’ನಲ್ಲಿ ನಡೆಯಲಿರುವ ಉರುಸ್ ಹಬ್ಬಕ್ಕೆ ತೆರಳುವ ಭಕ್ತರಿಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.

ರೈಲುಗಳ ಆಗಮನ ಮತ್ತು ನಿರ್ಗಮನ ವೇಳಾಪಟ್ಟಿಯ ವಿವರಗಳು ಹೀಗಿವೆ:

  • ರೈಲು ಸಂಖ್ಯೆ 56519 ಬೆಂಗಳೂರು – ಹೊಸಪೇಟೆ ಪ್ಯಾಸೆಂಜರ್ ಬಾಣಾವರದಲ್ಲಿ ಬೆಳಿಗ್ಗೆ 08.35ಕ್ಕೆ ಆಗಮಿಸಿ 08.36ಕ್ಕೆ ನಿರ್ಗಮಿಸುತ್ತದೆ.
  • ರೈಲು ಸಂಖ್ಯೆ 16206 ಮೈಸೂರು – ತಾಳಗುಪ್ಪ ಇಂಟರ್ಸಿಟಿ ಬಾಣಾವರದಲ್ಲಿ ಬೆಳಿಗ್ಗೆ 09.07ಕ್ಕೆ ಆಗಮಿಸಿ 09.08ಕ್ಕೆ ನಿರ್ಗಮಿಸುತ್ತದೆ.
  • ರೈಲು ಸಂಖ್ಯೆ 17326 ಮೈಸೂರು – ಬೆಳಗಾವಿ ಎಕ್ಸ್’ಪ್ರೆಸ್ ಬಾಣಾವರದಲ್ಲಿ ಬೆಳಿಗ್ಗೆ 11.32ಕ್ಕೆ ಆಗಮಿಸಿ 11.33ಕ್ಕೆ ನಿರ್ಗಮಿಸುತ್ತದೆ.
  • ರೈಲು ಸಂಖ್ಯೆ 12725 ಬೆಂಗಳೂರು – ಧಾರವಾಡ ಸೂಪರ್ ಫಾಸ್ಟ್ ಎಕ್ಸ್’ಪ್ರೆಸ್ ಬಾಣಾವರದಲ್ಲಿ ಮಧ್ಯಾಹ್ನ 15.38ಕ್ಕೆ ಆಗಮಿಸಿ 15.39ಕ್ಕೆ ನಿರ್ಗಮಿಸುತ್ತದೆ.
  • ರೈಲು ಸಂಖ್ಯೆ 12726 ಧಾರವಾಡ – ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್’ಪ್ರೆಸ್ ಬಾಣಾವರದಲ್ಲಿ ಬೆಳಿಗ್ಗೆ 10.29ಕ್ಕೆ ಆಗಮಿಸಿ 10.30ಕ್ಕೆ ನಿರ್ಗಮಿಸುತ್ತದೆ.
  • ರೈಲು ಸಂಖ್ಯೆ 17325 ಬೆಳಗಾವಿ – ಮೈಸೂರು ಎಕ್ಸ್’ಪ್ರೆಸ್ ಬಾಣಾವರದಲ್ಲಿ ಮಧ್ಯಾಹ್ನ 13.55ಕ್ಕೆ ಆಗಮಿಸಿ 13.56ಕ್ಕೆ ನಿರ್ಗಮಿಸುತ್ತದೆ.
  • ರೈಲು ಸಂಖ್ಯೆ 16205 ತಾಳಗುಪ್ಪ – ಮೈಸೂರು ಇಂಟರ್ಸಿಟಿ ಎಕ್ಸ್’ಪ್ರೆಸ್ ಬಾಣಾವರದಲ್ಲಿ ಸಂಜೆ 18.23ಕ್ಕೆ ಆಗಮಿಸಿ 18.24ಕ್ಕೆ ನಿರ್ಗಮಿಸುತ್ತದೆ.
  • ರೈಲು ಸಂಖ್ಯೆ 56520 ಹೊಸಪೇಟೆ – ಬೆಂಗಳೂರು ಪ್ಯಾಸೆಂಜರ್ ಎಕ್ಸ್’ಪ್ರೆಸ್ ಬಾಣಾವರದಲ್ಲಿ ಸಂಜೆ 18.43ಕ್ಕೆ ಆಗಮಿಸಿ 18.44ಕ್ಕೆ ನಿರ್ಗಮಿಸುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: BanavaraBENGALURUIndian RailwayJavagalKannada News WebsiteLatest News KannadaMuslim FestivalmysoreShimogaShivamoggaSouth Western RailwayTrain Newsಉರುಸ್ಜಾವಗಲ್ನೈಋತ್ಯ ರೈಲ್ವೆಬಾಣಾವರಬೆಂಗಳೂರುಮೈಸೂರುರೈಲ್ವೆ ಇಲಾಖೆ
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಧರ್ಮ, ದೇಶ ಸಂವಿಧಾನಕ್ಕೆ ಅಪಚಾರ: ಕೆ.ಎಸ್. ಈಶ್ವರಪ್ಪ

Next Post

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

kalpa News

kalpa News

Next Post
ಭಗತ್ ಸಿಂಗ್ ಜನ್ಮದಿನದಂದೇ ಪಿಎಫ್’ಐ ಬ್ಯಾನ್ ಮಾಡಿರುವುದು ಸಂತಸ ತಂದಿದೆ: ಈಶ್ವರಪ್ಪ

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL