No Result
View All Result
Surprise Inspection for Enhanced Passenger Safety
English Articles

Surprise Inspection for Enhanced Passenger Safety

by ಕಲ್ಪ ನ್ಯೂಸ್
June 27, 2026
0

Kalpa Media House  |  Mysuru  | As per the instructions of the Railway Board, the Divisional Railway Manager (DRM), Mysuru...

Read moreDetails
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಾಹಿತ್ಯ ಸ್ಪರ್ಧೆ ಜ್ಞಾನ ಹೆಚ್ಚಿಕೊಳ್ಳಲು ಸಹಕಾರಿ: ಡಾ. ವೀಣಾ

ಪಿಇಎಸ್‌ ಪಬ್ಲಿಕ್‌ ಶಾಲೆಯಲ್ಲಿ ಕಿರಿಯ ಸಾಹಿತ್ಯ ಸ್ಪರ್ಧೆ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 27, 2026
in ಶಿವಮೊಗ್ಗ
0
ಸಾಹಿತ್ಯ ಸ್ಪರ್ಧೆ ಜ್ಞಾನ ಹೆಚ್ಚಿಕೊಳ್ಳಲು ಸಹಕಾರಿ: ಡಾ. ವೀಣಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಸ್ಪರ್ಧೆಯಲ್ಲಿ ಪಾಲುಗೊಳ್ಳುವುದು ಮುಖ್ಯ. ಇಂತಹ ಸ್ಪರ್ಧೆಗಳನ್ನು ಸದುಪಯೋಗವನ್ನು ಪಡೆದುಕೊಳ್ಳಬೇಕು, ಇಂತಹ ವೇದಿಕೆಗಳನ್ನು ಬಳಸಿಕೊಂಡು ತಮ್ಮ ಜ್ಞಾನವನ್ನು ಹೆಚ್ಚಿಕೊಳ್ಳಬೇಕು ಎಂದು ಪಿಇಎಸ್‌ ಸಂಸ್ಥೆಯ ಆಡಳಿತಾಧಿಕಾರಿ ಡಾ. ವೀಣಾ ಹೇಳಿದರು.

ಸಹ್ಯಾದ್ರಿ ಸಹೋದಯ ಶಾಲಾ ಸಂಘಟನೆ ವತಿಯಿಂದ ಇಂದು ನಗರದ ಪಿಇಎಸ್‌ ಪಬ್ಲಿಕ್‌ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಿರಿಯ ಸಾಹಿತ್ಯ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಕ್ಕಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸಹ್ಯಾದ್ರಿ ಸಹೋದಯ ಶಾಲಾ ಸಂಘಟನೆ ವತಿಯಿಂದ ಚರ್ಚಾ ಸ್ಪರ್ಧೆ, ಕನ್ನಡ ಆಶು ಭಾಷಣ, ಪ್ರಬಂಧ ಲೇಖನ, ಕಥೆ ಹೇಳುವುದು, ಮಕ್ಕಳಿಂದ ಕವನ ಬರವಣಿಗೆ & ವಾಚನ, ಚಿತ್ರಕಲೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲೆಯ 30ಕ್ಕೂ ಹೆಚ್ಚು ಪ್ರತಿಷ್ಠಿತ ಸಿ.ಬಿ.ಎಸ್‌.ಸಿ ಶಾಲೆಗಳ 250ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಈ ಸ್ಪರ್ಧೆಗೆ ಸಂಸ್ಥೆಯ ಅನುಭವಿ ಶಿಕ್ಷಕ ವೃಂದದವರು ತೀರ್ಪುಗಾರರಾಗಿ ಭಾಗವಹಿಸಿದ್ದರು.

Also read: ವಿದ್ಯಾರ್ಥಿಗಳು ನಿರ್ಭೀತಿಯಿಂದ ಕೆಲಸ ಮಾಡಿದಾಗ ಯಶಸ್ಸು ಸಾಧ್ಯ: ರಾಜೇಂದ್ರ ಭಟ್

ಕಾರ್ಯಕ್ರಮದಲ್ಲಿ ಪಿಇಎಸ್‌ ಪಬ್ಲಿಕ್‌ ಶಾಲೆಯ ಪ್ರಾಂಶುಪಾಲರಾದ ಸೋಮಶೇಖರಯ್ಯ, ಉಪಪ್ರಾಂಶುಪಾಲಾರದ ಎನ್‌ ಶಂಕರ್‌ ಹಾಗೂ ಸಂಘಟನಕಾರರಾದ ಮಂಜುಳ, ರೋಜಿ ಸಿಖ್ವೇರಾ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರಿಂದ ಬಹುಮಾನ ವಿತರಣೆ ಮಾಡಲಾಯಿತು. ವಿದ್ಯಾರ್ಥಿನಿ ಮಾನ್ಯತಾ ತೀರ್ಪುಗಾರರ ಬಗ್ಗೆ ವಿವರಿಸಿದರು. ವಿದ್ಯಾರ್ಥಿನಿ ಶ್ರೀಜಾ ಸ್ವಾಗತಿಸಿದರು, ನಿರೂಪಣೆಯನ್ನು ವಿದ್ಯಾರ್ಥಿನಿ ನಿರಿಶಾ ಮತ್ತು ಸಾಹಿತ್ಯ ನಡೆಸಿಕೊಟ್ಟರು, ಸಿರಿ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      JNNCE ShivamoggaKalahamsa Infotech private limited

Tags: Junior Literature Competition ProgramKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaPES Public SchoolShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

NFPRC | ಡಿಜಿಟಲ್ ಆಡಳಿತದ ಮೂಲಕ ಉದ್ಯೋಗ ಸೃಷ್ಠಿಗೆ ಸಂಕಲ್ಪ

Next Post

ನಗರ ಯೋಜನೆಗೆ ಕೆಂಪೇಗೌಡರು ವಿಶ್ವಕ್ಕೆ ಮಾದರಿ: ಆರ್.ಎಂ. ಮಂಜುನಾಥಗೌಡ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಗರ ಯೋಜನೆಗೆ ಕೆಂಪೇಗೌಡರು ವಿಶ್ವಕ್ಕೆ ಮಾದರಿ: ಆರ್.ಎಂ. ಮಂಜುನಾಥಗೌಡ

ನಗರ ಯೋಜನೆಗೆ ಕೆಂಪೇಗೌಡರು ವಿಶ್ವಕ್ಕೆ ಮಾದರಿ: ಆರ್.ಎಂ. ಮಂಜುನಾಥಗೌಡ

Leave a Reply Cancel reply

Your email address will not be published. Required fields are marked *

No Result
View All Result
Surprise Inspection for Enhanced Passenger Safety
English Articles

Surprise Inspection for Enhanced Passenger Safety

by ಕಲ್ಪ ನ್ಯೂಸ್
June 27, 2026
0

Kalpa Media House  |  Mysuru  | As per the instructions of the Railway Board, the Divisional Railway Manager (DRM), Mysuru...

Read moreDetails
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!