ಕಲ್ಪ ಮೀಡಿಯಾ ಹೌಸ್ | ಹಾರನಹಳ್ಳಿ |
ಗ್ರಾಮಾಂತರ ಯುವಮೋರ್ಚಾ ವತಿಯಿಂದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಮಹಾತ್ಮ ಜ್ಯೋತಿ ಬಾಪುಲೆ ದಿನವನ್ನು ಆಚರಿಸಲಾಯಿತು.
Also Read: ಸ್ನಾನಗೃಹದಲ್ಲಿ ಅವಿತಿತ್ತು ಬೃಹತ್ ಕಾಳಿಂಗಸರ್ಪ: ರಕ್ಷಣೆಯೇ ಒಂದು ರೋಚಕ

Also Read: 2 ವರ್ಷದ ನಂತರ ಅದ್ದೂರಿಯಾಗಿ ನಡೆದ ದುರ್ಗಿಗುಡಿ ಶ್ರೀಸೀತಾರಾಮ ದೇವರ ಬ್ರಹ್ಮ ರಥೋತ್ಸವ
ಪ್ರಧಾನ ಕಾರ್ಯದರ್ಶಿ ಅಭಿಲಾಶ್ ಪರಿಶಿಷ್ಠ ಜಾತಿಯ ವಿದ್ಯಾರ್ಥಿಗಳ ಹಾಸ್ಟೆಲ್ ಮೂಲ ಸೌಕರ್ಯಗಳ ಕುರಿತಾಗಿ ವಿವರಣೆ ನೀಡಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿಗಳಾದ ದಿವಾಕರ್ ಯಾದವ್, ಲೋಹಿತ್ ಚೋರಡಿ ಮತ್ತು ಹಾಸ್ಟೆಲ್ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post